ಮಂಗಳವಾರ, ಏಪ್ರಿಲ್ 29, 2025

Monthly Archives: ಜನವರಿ, 2020

ಇಂದು ಬೆಂಗಳೂರಲ್ಲಿ ಭಾರತ – ಆಸಿಸ್ ಅಂತಿಮ ಕದನ, ಪಂದ್ಯದಿಂದ ಹೊರಗುಳಿಯುತ್ತಾರಾ ಧವನ್-ರೋಹಿತ್ ಶರ್ಮಾ

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸಮಬಲ ಸಾಧಿಸಿರೋ ಟೀಂ ಇಂಡಿಯಾ ಬೆಂಗಳೂರಿನಲ್ಲಿ ನಿರ್ಣಾಯಕ ಪಂದ್ಯಕ್ಕಾಗಿ ಸೆಣೆಸಾದಲಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಇಂದು ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಮುಂಬೈನಲ್ಲಿ...

ನಟಿ ರಶ್ಮಿಕಾ ಮಂದಣ್ಣಗೆ ಐಟಿ ನೋಟಿಸ್, ಜ.21ಕ್ಕೆ ವಿಚಾರಣೆಗೆ ಹಾಜರಾಗಲೇ ಬೇಕು

ಬೆಂಗಳೂರು : ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೀಗಾಗಿ ರಶ್ಮಿಕಾ ಜನವರಿ 21ರಂದು...

ಎರಡನೇ ಇನ್ಸಿಂಗ್ಸ್ ಆರಂಭಿಸಿದ ಸಾನಿಯಾಗೆ ಭರ್ಜರಿ ಗೆಲುವು

ಹೋಬರ್ಟ್ : ಗ್ಲಾಮರ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಟ್ರೋಫಿಯೊಂದನ್ನು ಗೆಲ್ಲುವ ಮೂಲಕ ಎರಡೇ ಇನ್ನಿಂಗ್ಸ್ ಗೆ ಭರ್ಜರಿಯಾಗಿಯೇ ಎಂಟ್ರಿಕೊಟ್ಟಿದ್ದಾರೆ.ತಸ್ಮೇನಿಯಾ ರಾಜಧಾನಿ ಹೋಬರ್ಟ್‍ನಲ್ಲಿ ನಡೆದ ಅಂತಾರಾಷ್ಟ್ರೀಯ ಪಂದ್ಯಾವಳಿಯ ಮಹಿಳೆಯರ ಡಬಲ್ಸ್‍ನಲ್ಲಿ ಉಕ್ರೇನ್‍ನ...

ನೇತ್ರಾವತಿ ಸೇತುವೆಗೆ ಸುರಕ್ಷಾ ತಡೆಗೋಡೆ, ಸಿಸಿ ಕ್ಯಾಮರಾ ಅಳವಡಿಕೆ !

ಮಂಗಳೂರು : ಕರ್ನಾಟಕ - ಕೇರಳ - ಗೋವಾಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿರುವ ನೇತ್ರಾವತಿ ಸೇತುವೆ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಇತ್ತೀಚಿನ ದಿನಗಳಲ್ಲಂತೂ ಸೇತುವೆಯಿಂದ...

ಟಾಮ್ & ಜೆರ್ರಿಗೆ ಆಕ್ಷನ್ ಕಟ್ ಹೇಳ್ತಾರೆ ಕೆಜಿಎಫ್ ಶಿವಗಂಗೆ

ಕೆಜಿಎಫ್ ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸನ್ನೇ ಕೊಳ್ಳೆ ಹೊಡೆದ ಸಿನಿಮಾ. ಕೆಜಿಎಫ್ ಸಿನಿಮಾದಲ್ಲಿ ಸಂಭಾಷಣೆಕಾರರಾಗಿ ಕೆಲಸ ಮಾಡಿದ್ದ ಚಂದ್ರಮೌಳಿ ಡೈರೆಕ್ಟರ್ ಆಗಿದ್ದು ಹಳೆ ಸುದ್ದಿ. ಇದೀಗ ಕೆಜಿಎಫ್ ಸಿನಿಮಾದ ಇನ್ನೋರ್ವ ಸಂಭಾಷಣೆಕಾರ...

ಚಿತ್ರಪ್ರಿಯರ ನಿದ್ದೆಗೆಡಿಸಿದೆ ಗಡಿಯಾರ !

ಸ್ಯಾಂಡಲ್ ವುಡ್ ನಲ್ಲಿ 2020ರಲ್ಲಿ ಬಿಡುಗಡೆಗೆ ಸಾಲು ಸಾಲು ಚಿತ್ರಗಳು ಕಾಯುತ್ತಿವೆ. ಅದರಲ್ಲಿ ಬಹು ನಿರೀಕ್ಷಿತ ಚಿತ್ರವೇ ಗಿಡಿಯಾರ. ಹೆಸರಿನಿಂದಲೇ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿರೊ ಬಹು ತಾರಾಂಗಣದ ವಿಭಿನ್ನ ಕಥಾಹಂದರದ ಚಿತ್ರ "ಗಡಿಯಾರ".ಹೌದು...

ರಾಹುಲ್, ಧವನ್ ಭರ್ಜರಿ ಬ್ಯಾಟಿಂಗ್ : 2ನೇ ಏಕದಿನ ಪಂದ್ಯ ಗೆದ್ದ ಭಾರತ

ರಾಜಕೋಟ್: ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಟೀಮ್ ಇಂಡಿಯಾ ಕೊನೆಗೂ ಜೀವಂತವಾಗಿರಿಸಿಕೊಂಡಿದೆ. ರಾಜಕೋಟ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 36 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ...

ಉದ್ಧವ್ ಠಾಕ್ರೆ ವಿವಾದಾತ್ಮಕ ಹೇಳಿಕೆ : ಶಿರಡಿ ಸಾಯಿಬಾಬಾ ಮಂದಿರ ಬಂದ್

ಶಿರಡಿ : ಪರ್ಬಾನಿಯಲ್ಲಿರುವ ಪತ್ರಿ ಸಾಯಿಬಾಬಾ ಜನ್ಮಸ್ಥಳ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಉದ್ಬವ ಠಾಕ್ರೆ ಹೇಳಿಯೆ ಬೆನ್ನಲ್ಲೇ ಶಿರಡಿ ಮಂದಿರವನ್ನು ಅನಿರ್ದಿಷ್ಟಾವಧಿಯವರೆಗೆ ಮುಚ್ಚಲು ಕರೆ...

ತೆರಿಗೆ ವಂಚನೆ ಮಾಡಿದ್ರಾ ಕಿರಿಕ್ ನಟಿ ! ಮನೆಯಲ್ಲಿ ಪತ್ತೆಯಾಯ್ತು 25 ಲಕ್ಷ ನಗದು, ಎರಡೆರಡು ಪ್ಯಾನ್ ಕಾರ್ಡ್

ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಧಿಕಾರಿಗಳು ಮನೆಯಲ್ಲಿದ್ದ 25 ಲಕ್ಷ ರೂಪಾಯಿ ಕ್ಯಾಶ್ ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆಯಲ್ಲಿ...

ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಫಿಕ್ಸ್ : ಹೊಸ ಡೆತ್ ವಾರೆಂಟ್ ಜಾರಿ

ನವದೆಹಲಿ : ದೇಶಾದ್ಯಂತ ಸಂಚಲನ ಮೂಡಿಸಿದ್ದ ನಿರ್ಭಯಾ ಅತ್ಯಾಚಾರಿಗಳಿಗೆ ಫೆಬ್ರವರಿ 1 ರಂದು ಮುಂಜಾನೆ 6 ಗಂಟೆಗೆ ಗಲ್ಲು ಶಿಕ್ಷೆ ಫಿಕ್ಸ್ ಆಗಿದೆ. ಈ ಸಂಬಂಧ ದೆಹಲಿಯ ನ್ಯಾಯಾಲಯವೊಂದು ಹೊಸದಾಗಿ ಡೆತ್ ವಾರೆಂಟ್...
- Advertisment -

Most Read