ಮಂಗಳವಾರ, ಏಪ್ರಿಲ್ 29, 2025

Monthly Archives: ಜನವರಿ, 2020

ಯಡಿಯೂರಪ್ಪ ರಾಜಕೀಯ ಭವಿಷ್ಯ ಇಂದೇ ನಿರ್ಧಾರ !

ಬೆಂಗಳೂರು : ಒಂದೆಡೆ ಸಚಿವ ಸ್ಥಾನ ನೀಡುವಂತೆ ಬಿಜೆಪಿಯ ಶಾಸಕರು ಹಾಗೂ ಅನರ್ಹ ಶಾಸಕರು ಪಟ್ಟು ಹಿಡಿದಿದ್ದಾರೆ. ಆದ್ರೆ ಇನ್ನೊಂದೆಡೆ ಬಿಜೆಪಿಯ ಹೈಕಮಾಂಡ್ ಸಂಪುಟ ವಿಸ್ತರಣೆ ನಿರಾಸಕ್ತಿ ತೋರಿದೆ. ಹೀಗಾಗಿ ರಾಜ್ಯ...

ಆರ್ ಎಸ್ಎಸ್ ಕೆಂಗಣ್ಣಿಗೆ ಗುರಿಯಾದ್ರಾ ಸಚಿವ ಸುರೇಶ್ ಕುಮಾರ್ ? ಸಚಿವ ಸ್ಥಾನದಿಂದ ಪ್ರಾಥಮಿಕ, ಪ್ರೌಢ ಸಚಿವರಿಗೆ ಕೋಕ್ !

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬಿಜೆಪಿಯ ನಿಷ್ಠಾವಂತ ನಾಯಕ, ಆರ್ ಎಸ್ ಎಸ್ ತತ್ವಾದರ್ಶಗಳನ್ನೇ ಮೈಗೂಡಿಸಿಕೊಂಡು ಶಿಸ್ತಿನ ಸಿಪಾಯಿ ಅಂತಾನೇ ಕರೆಯಿಸಿಕೊಂಡಿದ್ರು. ಆದ್ರಿಂದು ಅದೇ ಆರ್...

ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿದಾಳಿ : ಸಮನ್ಸ್ ಜಾರಿ ಮಾಡಿದ ಐಟಿ ಅಧಿಕಾರಿಗಳು

ಮಡಿಕೇರಿ : ನಟಿ ರಶ್ಮಿಕಾ ಮಂದಣ್ಣ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಡಗು ಜಿಲ್ಲೆಯ ವಿರಾಜಪೇಟೆಯ ಕುಕ್ಲೂರಿನಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ....

ಗಂಗಾ ಸಾಗರ್‌ನಲ್ಲಿ ಮಿಂದೆದ್ದ 30 ಲಕ್ಷ ಭಕ್ತರು

ಸಾಗರ ದ್ವೀಪ : ಮಕರ ಸಂಕ್ರಾಂತಿ ಪ್ರಯುಕ್ತ ಪವಿತ್ರ ಗಂಗಾ ನದಿ ಮತ್ತು ಬಂಗಾಳಕೊಲ್ಲಿಯ ಸಂಗಮದ ಸಾಗರ ದ್ವೀಪದಲ್ಲಿಂದು ಭಾರತ, ಬಾಂಗ್ಲಾದೇಶ ಮತ್ತು ನೇಪಾಳದ ವಿವಿಧ ಭಾಗಗಳ 30 ಲಕ್ಷಕ್ಕೂ ಹೆಚ್ಚು ಭಕ್ತರು...

ಕೇಂದ್ರ ಗೃಹಸಚಿವ ಅಮಿತ್ ಷಾ ಭೇಟಿ : ಹುಬ್ಬಳ್ಳಿಯಲ್ಲಿ ಭಿಗಿಭದ್ರತೆ

ಹುಬ್ಬಳ್ಳಿ, : ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 18ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ನೆಹರೂ ಮೈದಾನದ ಸುತ್ತಲೂ ಬಿಗಿಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಪೌರತ್ವ ಕಾಯ್ದೆ ತಿದ್ದುಪಡಿ ಜಾಗೃತಿ...

ನಾಳೆಯಿಂದ ಲಾಲ್ ಭಾಗ್ ನಲ್ಲಿ ವಿವೇಕ ಪುಷ್ಪ ಪ್ರದರ್ಶನ

ಬೆಂಗಳೂರು : ಸ್ವಾಮಿ ವಿವೇಕಾನಂದರ 157ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಈ ಬಾರಿ ಲಾಲ್‍ಬಾಗ್ ಗಾಜಿನ ಮನೆಯಲ್ಲಿ ವಿವೇಕ ಪುಷ್ಪ ಪ್ರದರ್ಶನ-2020 ಆಯೋಜಿಸಲಾಗಿದೆ. ವರ್ಷಂಪ್ರತಿ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಹಿಸಲಾಗುತ್ತಿದೆ. ಆದರೆ ಈ...

ಟ್ರಂಪ್ ತಣ್ಣಗಾದರೂ ಸುಮ್ಮನಿರದ ಇರಾನ್ : ಅಮೆರಿಕ ರಕ್ಷಣಾ ಸಚಿವಾಲಯ ಕಪ್ಪುಪಟ್ಟಿಗೆ ಸೇರಿಸುವ ಕಾನೂನು ಜಾರಿಗೆ ಅಧ್ಯಕ್ಷ ಕರೆ

ಟೆಹ್ರಾನ್: ಅಮೆರಿಕದ ರಕ್ಷಣಾ ಇಲಾಖೆಯನ್ನು ಭಯೋತ್ಪಾದನಾ ಸಂಘಟನೆ ಎಂದು ಘೋಷಿಸಿ ಕಪ್ಪುಪಟ್ಟಿಗೆ ಸೇರಿಸುವಂತಾಗುವ ಕಾನೂನು ಜಾರಿಗೆ ಇರಾನ್ ಅಧ್ಯಕ್ಷ ಹಸನ್ ರೌಹಾನಿ ಸೋಮವಾರ ಆದೇಶವೊಂದನ್ನು ಹೊರಡಿಸಿದ್ದಾರೆ. ಇರಾನ್ ಸಂಸತ್ ಈಗಾಲೇ ಅಂಗೀಕರಿಸಿರುವ...

ಕಾಶ್ಮೀರ ವಿವಾದ ಭಾರತದ ಆಂತರಿಕ ವಿಷಯ : ವಿಶ್ವಸಂಸ್ಥೆ

ಯುಎನ್ : ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಕಾಶ್ಮೀರ ವಿವಾದವನ್ನು ಎತ್ತಲು ಪ್ರಯತ್ನಿಸುತ್ತಿರುವ ಪಾಕಿಸ್ತಾನ ವಿರುದ್ಧ ಭಾರತ ಮತ್ತೊಮ್ಮೆ ಛಾಟಿಯೇಟು ಬೀಸಿದೆ. ತನ್ನ ಪರ ಯಾವ ದೇಶಗಳ ಬೆಂಬಲ ಸಿಗುವುದಕ್ಕೆ ವಿಫಲವಾಗಿರುವ ಪಾಕಿಸ್ತಾನ ಭಾರತದೊಂದಿಗೆ...

ಮುಂದಿನ ತಿಂಗಳು ಭಾರತಕ್ಕೆ ಅಮೆರಿಕಾ ಅಧ್ಯಕ್ಷ ಟ್ರಂಪ್…?

ನವದೆಹಲಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಫೆಬ್ರವರಿಯಲ್ಲಿ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದೆ. ಟ್ರಂಪ್ ಭಾರತ ಭೇಟಿಯ ವ್ಯವಸ್ಥೆಗಳನ್ನು ಪರಿಶೀಲಿಸಲು ವಾಷಿಂಗ್ಟನ್‌ನಿಂದ ಭದ್ರತಾ ಹಾಗೂ ಲಾಜಿಸ್ಟಿಕ್ ತಂಡಗಳು ಮುಂದಿನ ವಾರ...

ದಕ್ಷಿಣ ಆಸ್ಟ್ರೇಲಿಯಾದಲ್ಲಿ 5 ದಿನಗಳಲ್ಲಿ 5000 ಒಂಟೆಗಳ ಹತ್ಯೆ

ಸಿಡ್ನಿ: ಈ ಬಾರಿ ಆಸ್ಟ್ರೇಲಿಯಾದಲ್ಲಿ ಬೆಂಕಿ ಭೀಕರವಾಗಿ ಕಾಡಿದ್ದು ವಿಶ್ವದಾದ್ಯಂತ ಸುದ್ದಿಯಾಗಿದೆ. ಆ ದೇಶದ ಸ್ಥಿತಿಗೆ ಜಗತ್ತೇ ಮರುಗಿದೆ.ಹೀಗೆ ಕಾಡ್ಗಿಚ್ಚು ಪಸರಿಸಿದ ಬೆನ್ನಲ್ಲೇ 10,000 ಒಂಟೆಗಳನ್ನು ಕೊಲ್ಲುವ ನಿರ್ಧಾರವನ್ನು ಅಲ್ಲಿನ ಸರ್ಕಾರ...
- Advertisment -

Most Read