Monthly Archives: ಜನವರಿ, 2020
ಮಹಿಳೆ, ಮಗುವಿನ ಮೇಲೆ ಆಸಿಡ್ ಅಟ್ಯಾಕ್ ಪ್ರಕರಣ : ಮಾನವಹಕ್ಕು ಆಯೋಗಕ್ಕೆ ದೂರು ಸಲ್ಲಿಕೆ
ಮಂಗಳೂರು : ಕೋಡಿಂಬಾಳದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.ನೀತಿ ತಂಡದ ಸ್ಥಾಪಕ ಅಧ್ಯಕ್ಷ ಹಾಗೂ ಆರ್.ಟಿ.ಐ ಕಾರ್ಯಕರ್ತ ಜಯನ್.ಟಿ...
ನಿವೃತ್ತಿ ಪಡೆಯುತ್ತಾರಾ ಯಡಿಯೂರಪ್ಪ ! ಬಿಜೆಪಿ ಹೈಕಮಾಂಡ್ ಪ್ಲಾನ್ ಏನು ಗೊತ್ತಾ ?
ಬಿ.ಎಸ್.ಯಡಿಯೂರಪ್ಪ ಕರ್ನಾಟಕ ರಾಜ್ಯ ಕಂಡ ಅತ್ಯಂತ ಪ್ರಭಾವಶಾಲಿ ರಾಜಕಾರಣಿ. ನಾಲ್ಕು ಬಾರಿ ಮುಖ್ಯಮಂತ್ರಿಗಾದಿಯಲ್ಲಿ ಕುಳಿತು ದಾಖಲೆ ಬರೆದವರು. ಶೂನ್ಯದಿಂದ ಅಧಿಕಾರದವರೆಗೆ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು. ಆದ್ರೀಗ ಬಿ.ಎಸ್.ಯಡಿಯೂರಪ್ಪ ರಾಜಕೀಯದಿಂದಲೇ ನಿವೃತ್ತರಾಗಲಿದ್ದಾರೆ ಅನ್ನೋ ಚರ್ಚೆ...
ಪೌರತ್ವ ತಿದ್ದುಪಡಿ ಗಾಂಧೀಜಿ ಕನಸು : ರಾಜನಾಥ್ ಸಿಂಗ್, ಕಡಲನಗರಿಯಲ್ಲಿ ಮೊಳಗಿತು ಪೌರತ್ವದ ಪರ ಕಹಳೆ
ಮಂಗಳೂರು : ದೇಶದಾದ್ಯಂತ ಕಿಚ್ಚು ಹೊತ್ತಿಸಿರೋ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಂಗಳೂರಲ್ಲಿಂದು ಬೃಹತ್ ಜನಜಾಗೃತಿ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳೋ ಮೂಲಕ ಕೇಂದ್ರ ಸರಕಾರಕ್ಕೆ ಬೆಂಬಲ ಸೂಚಿಸಲಾಯಿತು.ಮಂಗಳೂರು ಹೊರವಲಯದ...
ಎಚ್ಚರ…ಎಚ್ಚರ…! ಕರ್ನಾಟಕದಲ್ಲೂ ಕೊರೊನಾ ಕಟ್ಟೆಚ್ಚರ
ಬೆಂಗಳೂರು : ವಿಶ್ವವನ್ನೇ ನಡುಗಿಸಿರೋ ಕೊರೊನಾ ವೈರಸ್ ಭೀತಿ ಇದೀಗ ಕರ್ನಾಟಕವನ್ನೂ ಕಾಡುತ್ತಿದೆ. ಕೊರೊನಾ ವೈರಸ್ ವಿರುದ್ದ ರಾಜ್ಯ ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಚೀನಾದಿಂದ ರಾಜ್ಯಕ್ಕೆ ಬರೋ ಪ್ರಯಾಣಿಕರ ಮೇಲೆ ಹದ್ದಿನಕಣ್ಣು...
ಗಣರಾಜ್ಯೋತ್ಸವಕ್ಕೆ ಓಪನ್ ಆಯ್ತು ಚಾಂದಿನಿ ಬಾರ್ !
ಸ್ಯಾಂಡಲ್ ವುಡ್ ನಲ್ಲಿ ಹೊಸಪ್ರಯತ್ನಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇರುತ್ತೆ. ಇಂಥಹ ಹೊಸಬರ ಹೊಸ ಪ್ರಯತ್ನದ ಸಾಲಿಗೆ ಮತ್ತೊಂದು ತಂಡ ಸೇರ್ಪಡೆಯಾಗಿದ್ದು, ಮೊದಲ ಬಾರಿಗೆ ರಾಘವೇಂದ್ರ ಕುಮಾರ್ ಆಕ್ಷನ್ ಕಟ್ ಹೇಳಿ ನಾಯಕ...
ವಾಹನ ಓಡಾಟಕ್ಕೆ ಸಿದ್ದವಾಯ್ತು ಪಂಪ್‌ವೆಲ್ ಫ್ಲೈಓವರ್ !
ಮಂಗಳೂರು : ಕಳೆದೊಂದು ದಶಕಗಳಿಂದಲೂ ಕುಟುಂತ್ತಾ ಸಾಗುತ್ತಿದ್ದ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಬಹುತೇಕ ಪೂರ್ಣವಾಗಿದೆ. ಈ ತಿಂಗಳಾಂತ್ಯಕ್ಕೆ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅವಕಾಶ ಲಭ್ಯವಾಗಲಿದೆ. ಕೇರಳ, ಕರ್ನಾಟಕ, ಗೋವಾ ಹಾಗೂ...
ಕಡಲತಡಿಯಲ್ಲಿಂದು ಮೊಳಗಲಿದೆ ಪೌರತ್ವದ ಕಹಳೆ, ಬಾಗಿಯಾಗ್ತಾರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಂಗಳೂರು : ಕಡಲತಡಿ ಬಂದರು ನಗರಿಯಲ್ಲಿಂದು ಪೌರತ್ವಪರ ಜನಜಾಗೃತಿ ಸಮಾವೇಶ ನಡೆಯಲಿದೆ. ಮಂಗಳೂರು ಹೊರವಲಯದ ಬಂಗ್ರಕೂಳೂರಿನಲ್ಲಿರೋ ಗೋಲ್ಡನ್ ಪಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರೋ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಬಾಗಿಯಾಗಲಿದ್ದಾರೆ....
ಮಾಜಿ ಸಚಿವ, ಹಿರಿಯ ರಾಜಕಾರಣಿ ಅಮರನಾಥ ಶೆಟ್ಟಿ ವಿಧಿವಶ
ಮಂಗಳೂರು : ಮಾಜಿ ಸಚಿವ, ಜಾತ್ಯಾತೀತ ಜನತಾದಳದ ಮುಖಂಡ, ಹಿರಿಯ ರಾಜಕಾರಣಿ ಕೆ.ಅಮರನಾಥ ಶೆಟ್ಟಿ ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ನಿಧನರಾಗಿದ್ದಾರೆ. ಮೂಡಬಿದಿರೆ...
ಈಗಲೇ ಚುನಾವಣೆ ನಡೆದ್ರೆ ಎನ್ ಡಿಎ ಗೆಲ್ಲುವ ಸ್ಥಾನವೆಷ್ಟು ಗೊತ್ತಾ ?
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸರಕಾರ ಎರಡನೇ ಅವಧಿಗೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಎರಡನೇ ಬಾರಿಗೆ ಅಧಿಕಾರ ಸಿಕ್ಕ ನಂತರವಂತೂ ಮೋದಿ ಸರಕಾರ ದೇಶದಲ್ಲಿ ಹಲವು ಬದಲಾವಣೆಗಳನ್ನು ತಂದಿದೆ. ಹಲವು...
37 ನೇ ವರ್ಷದ ಸಂಭ್ರಮದಲ್ಲಿ ಕ್ರಾಸ್ ಲ್ಯಾಂಡ್ ಕಾಲೇಜು, ಫೆ.1 ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ
ಬ್ರಹ್ಮಾವರ : ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಆರಂಭಗೊಂಡಿರೋ ಬ್ರಹ್ಮಾವರದ ಕ್ರಾಸ್ ಲ್ಯಾಂಡ್ ಕಾಲೇಜು 37ನೇ ವರ್ಷದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಜನವರಿ 31ರಂದು ಕಾಲೇಜಿನ...
- Advertisment -