Monthly Archives: ಜನವರಿ, 2020
ಮದುವೆಯ ಬಗ್ಗೆ ಡಿಂಪಲ್ ಕ್ವೀನ್ ಹೇಳಿದ್ದೇನು ಗೊತ್ತಾ ?
ಬೆಂಗಳೂರು : ಸ್ಯಾಂಡಲ್‍ವುಡ್ ನಟಿ ಡಿಂಪಲ್ ಕ್ವೀನ್ ರಚಿತಾ ರಾವ್ ವಿವಾಹದ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದ ತಮ್ಮ ಮದುವೆ ಊಹಾಪೋಹಗಳಿಗೆ ಖುದ್ದು ರಚಿತಾ ರಾಮ್ ಸ್ಪಷ್ಟನೆ ನೀಡಿದ್ದಾರೆ.ಈ ಕುರಿತು...
ಲಘು ಸ್ಪೋಟ ಶಾಸಕ ಎನ್.ಎ.ಹ್ಯಾರಿಸ್ ಗೆ ಗಾಯ
ಬೆಂಗಳೂರು : ಸಂಗೀತ ರಸಮಂಜರಿ ಕಾರ್ಯಕ್ರಮವೊಂದರಲ್ಲಿ ಲಘುಸ್ಪೋಟ ಉಂಟಾಗಿದ್ದು ಶಾಸಕ ಹ್ಯಾರಿಸ್ ಸೇರಿ ನಾಲ್ಕೈದು ಮಂದಿಗೆ ಗಾಯವಾಗಿರೋ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ.
ಘಟನೆಯಲ್ಲಿ ಶಾಸಕ ಹ್ಯಾರಿಸ್ ಸೇರಿದಂತೆ ನಾಲ್ಕೈದು ಜನರಿಗೆ ಗಾಯವಾಗಿದೆ....
ಬಾಂಬರ್ ಆದಿತ್ಯ ರಾವ್ ನನ್ನು ಮಂಗಳೂರು ಕರೆತಂದ ಪೊಲೀಸರು
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆದಿತ್ಯ ರಾವ್ ನನ್ನು ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ.ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ...
ಕೊಡಗು ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ : ಜಿಲ್ಲಾಧ್ಯಕ್ಷರ ವಿರುದ್ದ ತಿರುಗಿಬಿದ್ದ ಕಾಂಗ್ರೆಸಿಗರು
ಮಡಿಕೇರಿ : ಕೊಡಗು ಜಿಲ್ಲಾ ಕಾಂಗ್ರೆಸ್ ನಲ್ಲಿ ಯಾವುದು ಸರಿಯಿಲ್ಲಾ ಅನ್ನೋದು ಮತ್ತೊಮ್ಮೆ ಖಾತ್ರಿಯಾಗಿದೆ. ಈ ಹಿಂದೆ ಜಿಲ್ಲಾಧ್ಯಕ್ಷರ ಬದಲಾವಣೆಯ ಕೂಗು ಕೇಳಿಬಂದಿತ್ತು. ಆದ್ರೀಗ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ವಿರುದ್ದ ಕಾಂಗ್ರೆಸ್ ಕಾರ್ಯಕರ್ತರೇ ತಿರುಗಿಬಿದ್ದಿದ್ದಾರೆ.ಮಡಿಕೇರಿಯ...
18 ತಿಂಗಳು ಕಳೆದಿದ್ರು ಬಂಟ್ವಾಳ ಪುರಸಭೆಗಿಲ್ಲ ಅಧ್ಯಕ್ಷರ ಭಾಗ್ಯ !
ಬಂಟ್ವಾಳ : ಬಂಟ್ವಾಳ ಪುರಸಭೆಗೆ ಚುನಾವಣೆ ನಡೆದು ಬರೋಬ್ಬರಿ 18 ತಿಂಗಳು ಕಳೆದು ಹೋಗಿದೆ. ಆದ್ರೆ ಇದುವರೆಗೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಾತಿ ನಡೆದಿಲ್ಲ. ಇದರಿಂದಾಗಿ ಜನರ ಪುರಸಭೆಗೆ ಅಲೆದಾಡಿದ್ರೂ ತಮ್ಮ ಸಮಸ್ಯೆಗೆ...
ಟೀಂ ಕುಂದಾಪುರಿಯನ್ಸ್ ಪತ್ರ ಚಳುವಳಿಗೆ ಸರಕಾರದ ಸ್ಪಂದನೆ, 4 ತಿಂಗಳೊಳಗೆ ಕುಂದಾಪುರ ಪ್ಲೈಓವರ್ ಪೂರ್ಣ
ಬೆಂಗಳೂರು : ಕುಂದಾಪುರದಲ್ಲಿ ಹಾದು ಹೋಗಿರೋ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪ್ಲೈಓವರ್ ನಿರ್ಮಾಣ ಕಾಮಗಾರಿ ಆರಂಭಗೊಂಡು ದಶಕವೇ ಕಳೆದಿದೆ. ಪ್ಲೈಓವರ್ ಕಾಮಗಾರಿಯಿಂದಾಗಿ ಜನ ಅನುಭವಿಸುತ್ತಿರೋ ಸಮಸ್ಯೆ ಒಂದಲ್ಲ, ಎರಡಲ್ಲ. ಸಮಸ್ಯೆಯ ವಿರುದ್ದ ಜನ...
ಮಂಗಳೂರು ಪೊಲೀಸರಿಗೆ ಆದಿತ್ಯರಾವ್ ಹಸ್ತಾಂತರ
ಬೆಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಾಂಬ್ ಇರಿಸಿದ್ದ ಆರೋಪಿ ಆದಿತ್ಯರಾವ್ ಆರೋಗ್ಯ ತಪಾಸಣೆ ನಡೆಸಲಾಗಿದೆ. ವೈದ್ಯರು ಆದಿತ್ಯರಾವ್ ಆರೋಗ್ಯವಾಗಿದ್ದಾನೆ ಅಂತಾ ವರದಿ ನೀಡಿದ್ದಾರೆ. ಹೀಗಾಗಿ ಬೆಂಗಳೂರು ಪೊಲೀಸರು ಆರೋಪಿಯನ್ನು ಮಂಗಳೂರು...
ಹೋಟೆಲ್ ನಲ್ಲೇ ಸಿದ್ದವಾಗಿತ್ತು ಬಾಂಬ್ ! ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮಗ ಹೀಗೆ ಮಾಡಿದ್ಯಾಕೆ ?
ಬೆಂಗಳೂರು : ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರೋ ಪ್ರಕರಣಕ್ಕೆ ಸಂಬಂಧ ಉಡುಪಿ ಜಿಲ್ಲೆಯ ಮಣಿಪಾಲ ಹುಡ್ಕೋ ನಿವಾಸಿ ಆದಿತ್ಯ ರಾವ್ ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾನೆ, ವಿಮಾನ ನಿಲ್ದಾಣದಲ್ಲಿ ಇರಿಸಿದ್ದ ಬಾಂಬ್ ಮಂಗಳೂರಿನ...
ಪೊಲೀಸರಿಗೆ ಶರಣಾದ ಮಂಗಳೂರು ಬಾಂಬರ್
ಬೆಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಪೊಲೀಸರಿಗೆ ಶರಣಾಗಿದ್ದಾರೆ. ಮಣಿಪಾಲ ಮೂಲದ ಆದಿತ್ಯ ರಾವ್ ಬಂಧಿತ ಆರೋಪಿ. ಇಂದು ಬೆಳಗ್ಗೆ ಆದಿತ್ಯ ರಾವ್ ರಾಜ್ಯ...
ಶ್ವಾನದ ಜೊತೆಗಿನ ಭಾವನಾತ್ಮಕ ಸಿನಿಮಾ “ನಾನು ಮತ್ತು ಗುಂಡ”
ಸ್ಯಾಂಡಲ್ ವುಡ್ ನಲ್ಲಿ ಹೊಸತನದ ಸಿನಿಮಾಗಳು ಸಾಕಷ್ಟು ಸಿನಿಮಾಗಳು ತೆರೆ ಕಾಣುತ್ತಿವೆ. ಶ್ವಾನದ ಜೊತೆಗಿನ ಟ್ರೈಲರ್ ಹಾಗೂ ಇಂಪಾದ ಹಾಡುಗಳಿಂದ ಸದ್ದು ಮಾಡ್ತಿರೋ ನಾನು ಮತ್ತು ಗುಂಡ ಈ ವಾರ ಬಿಡುಗಡೆಯಾಗುತ್ತಿದೆ.ಶಿವರಾಜ್...
- Advertisment -