ಮಂಗಳವಾರ, ಏಪ್ರಿಲ್ 29, 2025

Monthly Archives: ಜನವರಿ, 2020

ದಾವೋಸ್ ನಲ್ಲಿ ಯಡಿಯೂರಪ್ಪ ಸ್ಟೈಲಿಶ್ ವಾಕ್

ಸ್ವಿಟ್ಜರ್ಲ್ಯಾಂಡ್ : ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಪೋರಂ ಸಮಾವೇಶದಲ್ಲಿ ಭಾಗಿಯಾಗಲು ತೆರಳಿರೋ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ಸ್ಟೈಲಿಶ್ ವಾಕ್ ನಿಂದ ಸುದ್ದಿಯಾಗಿದ್ದಾರೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನೊಳಗೊಂಡ ನಿಯೋಗ 5 ದಿನಗಳ ಕಾಲ...

ಕೋಟ ಡಬಲ್ ಮರ್ಡರ್ ಪ್ರಕರಣ : ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಉಡುಪಿ : ಕೋಟದಲ್ಲಿ ನಡೆದಿದ್ದ ಯತೀಶ್ ಕಾಂಚನ್ ಹಾಗೂ ಭರತ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಹೈಕೋರ್ಟ್ ನೀಡಿದ್ದ ಷರತ್ತುಬದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ನ ವಿಭಾಗೀಯ ಪೀಠ ವಜಾಗೊಳಿಸಿದೆ. 2019ರ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ! ಎನ್ಐಎ ತಂಡ ಹಾಗೂ ಪೊಲೀಸರಿಂದ ತನಿಖೆ

ಮಂಗಳೂರು : ಬಾಂಬ್ ಪತ್ತೆಯಾದ ಬೆನ್ನಲ್ಲೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾಗೂ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ....

ಉಗ್ರರ ಟಾರ್ಗೆಟ್ ಆಗಿತ್ತಾ ಕದ್ರಿ ದೇಗುಲ ! ಬಾಂಬ್ ಇಟ್ಟಿದ್ದ ವ್ಯಕ್ತಿ ಕೇಳಿದ್ದ ದೇಗುಲದ ದಾರಿ

ಮಂಗಳೂರು : ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಬೆನ್ನಲ್ಲೇ ಮಂಗಳೂರಿನ ಕದ್ರಿ ದೇಗುಲ ಕೂಡ ಉಗ್ರರ ಟಾರ್ಗೆಟ್ ಆಗಿತ್ತಾ ಅನ್ನೋ ಅನುಮಾನ ಇದೀಗ ಕಾಡುತ್ತಿದೆ. ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ...

ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಆಟೋ ಚಾಲಕ, ತುಳುವಿನಲ್ಲಿ ಮಾತನಾಡ್ತಿದ್ದ ಶಂಕಿತ ವ್ಯಕ್ತಿ !

ಮಂಗಳೂರು : ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕ ಮಂಗಳೂರು ಪೊಲೀಸರ ಮುಂದೆ ಹಾಜರಾಗಿದ್ದಾನೆ. ಅಲ್ಲದೇ ಶಂಕಿತ ವ್ಯಕ್ತಿಯ ಕುರಿತು ಸ್ಪೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾನೆ. ಮಂಗಳೂರಿನ ಅಂತರಾಷ್ಟ್ರೀಯ ವಿಮಾನ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ನಿಷ್ಕ್ರೀಯಗೊಳಿಸಿದ್ದು ಹೇಗೆ ಗೊತ್ತಾ ?

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇಂದು ಆತಂಕಕ್ಕೆ ಕಾರಣವಾಗಿತ್ತು. ವಿಮಾನ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ಸುಧಾರಿತ ಬಾಂಬ್ ಪತ್ತೆಯಾಗಿತ್ತು. ಬಾಂಬ್ ನಿಷ್ಕ್ರೀಯದಳದ ಅಧಿಕಾರಿಗಳು ಕೊನೆಗೂ ಬಾಂಬ್ ನಿಷ್ಕ್ರೀಯಗೊಳಿಸಿದ್ದಾರೆ. ಆದ್ರೆ ಬಾಂಬ್...

ಅಭಿನಯ ಚಕ್ರವರ್ತಿಗೆ ದಾದಾ ಸಾಹೇಬ್ ಪಾಲ್ಕೆ ಅಂತರಾಷ್ಟ್ರೀಯ ಪುರಸ್ಕಾರ

ಸಿನಿಮಾ ಕ್ಷೇತ್ರದಲ್ಲಿ ಅದ್ವಿತೀಯಾ ಸಾಧನೆ ಮಾಡಿದ ಸಾಧಕರಿಗೆ ಕೊಡ ಮಾಡುವ ದಾದಾ ಸಾಹೇಬ್ ಪಾಲ್ಕೆ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಈ ಬಾರಿ ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ, ಬಾದ್ ಷಾ...

ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ಯಾರು ಗೊತ್ತಾ ?

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇರಿಸಿದ ವ್ಯಕ್ತಿಯ ಚಿತ್ರ ಸಿಸಿಟಿವಿಯನ್ನು ಸೆರೆಯಾಗಿದೆ.ಏರ್ ಪೋರ್ಟ್ ನ ಟಿಕೆಟ್ ಕೌಂಟರ್ ಬಳಿಯಲ್ಲಿ ಲ್ಯಾಪ್ ಟಾಪ್ ಬ್ಯಾಗ್ ಇರಿಸಿ ವಾಪಾಸಾಗುತ್ತಿರುವುದು. ವಿಮಾನ ನಿಲ್ದಾಣಕ್ಕೆ...

ಸಜೀವ ಬಾಂಬ್ ನಿಷ್ಕ್ರೀಯ ಕಾರ್ಯಾಚರಣೆ ಆರಂಭ : ಕೆಂಜಾರು ಮೈದಾನಕ್ಕೆ ಬಾಂಬ್ ಪ್ರೂಫ್ ವಾಹನ ಶಿಫ್ಟ್

ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಪತ್ತೆಯಾದ ಸಜೀವ ಬಾಂಬ್ ಇರಿಸಲಾಗಿದ್ದ ವಾಹನವನ್ನು ಕೆಂಜಾರು ಮೈದಾನಕ್ಕೆ ಸ್ಥಳಾಂತರ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಸಿಕ್ಕ ಬ್ಯಾಗ್‌ನ್ನ ಬಾಂಬ್ ಪ್ರೂಫ್ ವಾಹನದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ...

ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ : ರೈಲ್ವೆ ನಿಲ್ದಾಣದಲ್ಲಿ ಇಬ್ಬರ ವಿಚಾರಣೆ ?

ಮಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಬೆನ್ನಲ್ಲೇ ರೈಲ್ವೆ ಪೊಲೀಸರು ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.ನಗರದ ರೈಲ್ವೆ ನಿಲ್ದಾಣದ ಬಳಿಯಲ್ಲಿ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು...
- Advertisment -

Most Read