Monthly Archives: ಜನವರಿ, 2020
ಸಜೀವ ಬಾಂಬ್ ಪತ್ತೆ : ಮಂಗಳೂರಿಗೆ ಎನ್‌ಐಎ ತಂಡ..?
ಮಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರುವ ಹಿನ್ನೆಲೆ ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಮಾಹಿತಿಯನ್ನು ಕಲೆಹಾಕುತ್ತಿದ್ದು, ಕೆಲವೇ ಸಮಯದಲ್ಲಿ ಎನ್‌ಐಎ ತಂಡ ಮಂಗಳೂರಿಗೆ ಆಗಮಿಸೋ ಸಾಧ್ಯತೆಯಿದೆ. ಆಟೋದಲ್ಲಿ...
ಮಂಗಳೂರಲ್ಲಿ ಶಂಕಿತ ಬಾಂಬ್ ಪತ್ತೆ : ಬೆಂಗಳೂರಲ್ಲಿ ಹೈ ಅಲರ್ಟ್
ಬೆಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿರೋ ಬೆನ್ನಲ್ಲೇ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದಲ್ಲಿ ತಪಾಸಣೆ ನಡೆಸಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದ್ದು, ಬೆಂಗಳೂರು...
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ !
ಮಂಗಳೂರು : ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಲ್ಯಾಪ್ ಟಾಪ್ ಬ್ಯಾಗ್ ನಲ್ಲಿ ಸಜೀವ ಬಾಂಬ್ ಇರಿಸಲಾಗಿದ್ದು, ಬಾಂಬ್ ನಿಷ್ಕ್ರೀಯದಳದ ಅಧಿಕಾರಿಗಳು ತಪಾಸಣೆಯನ್ನು ನಡೆಸಲಾಗುತ್ತಿದೆ.ಆಟೋದಲ್ಲಿ ಬಂದಿದ್ದ ವ್ಯಕ್ತಿಯೋರ್ವ ವಿಮಾನನಿಲ್ದಾಣದಲ್ಲಿ...
ವಿವಾದದ ಸುಳಿಯಲ್ಲಿ ಸಿಲುಕಿದ ಸಚಿವ ಸಿ.ಟಿ.ರವಿ
ಬೆಂಗಳೂರು : ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಇದೀಗ ವಿವಾದವೊಂದರಲ್ಲಿ ಸಿಲುಕಿದ್ದಾರೆ. ಕೆಎಸ್ ಟಿಡಿಸಿ ಅಧ್ಯಕ್ಷರ ಹುದ್ದೆಯ ನೇಮಕದ ಕಡತಕ್ಕೆ ತರಾತುರಿಯಲ್ಲಿ ಭಾನುವಾರ ಸಹಿ ಮಾಡೋ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದ್ರಲ್ಲೂ ಪಕ್ಷದ ನಿಷ್ಟಾವಂತರನ್ನು...
ಹುಟ್ಟುಹಬ್ಬದಂದೇ ಸಂಕಷ್ಟಕ್ಕೆ ಸಿಲುಕಿದ ದುನಿಯಾ ವಿಜಿ
ಬೆಂಗಳೂರು : ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ದುನಿಯಾ ವಿಜಯ್ ವಿವಾದವೊಂದನ್ನು ಮೈಮೆಳೆದುಕೊಂಡಿದ್ದಾರೆ. ತನ್ನ ಕುಟುಂಬ ಹಾಗೂ ಅಭಿಮಾನಿಗಳ ಜೊತೆ ದುನಿಯಾ ವಿಜಯ್ ತಲ್ವಾರ್ ನಿಂದ ಕೇಕ್ ಕತ್ತರಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ಈ ಘಟನೆ...
ರೋಹಿತ್ ಶರ್ಮಾ, ಕೊಯ್ಲಿ ಅಬ್ಬರ : ಆಸಿಸ್ ವಿರುದ್ದ ಸರಣಿ ಗೆದ್ದ ಭಾರತ
ಬೆಂಗಳೂರು : ಆಸ್ಟ್ರೇಲಿಯಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತನ್ನದಾಗಿಸಿಕೊಂಡಿದೆ.ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು.ಆರಂಭಿಕರಾದ...
ಪ್ರಧಾನಿ ಮೋದಿಗೆ ನಿಂದನೆ : ಕಾನೂನು ಸಂಕಷ್ಟದಲ್ಲಿ ರಾಹುಲ್
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜಾರ್ಖಂಡ್‍ನ ರಾಂಚಿ ಸಿವಿಲ್ ನ್ಯಾಯಾಲಯ ಸಮನ್ಸ್...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ಕರುಣ್ ನಾಯರ್
ಭಾರತ ತಂಡದ ಭರವಸೆಯ ಆಟಗಾರ ಕನ್ನಡಿಗ ಕರುಣ್ ನಾಯರ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.ಉದಯಪುರದಲ್ಲಿ ತಮ್ಮ ಬಹುಕಾಲದ ಗೆಳತಿ ಸನಾಯಾ ಟಂಕರಿವಾಲಾ ಅವರನ್ನು ವರಿಸಿದ್ದಾರೆ.ಕ್ರಿಕೆಟ್ ಆಟಗಾರರಾಗಿರೋ ಅಜಿಂಕ್ಯಾ ರಹಾನೆ, ವರುಣ್ ಅರೋನ್, ಯಜುವೇಂದ್ರ ಚಹಲ್,...
ದಾವೋಸ್ ಗೆ ಸಿಎಂ ಯಡಿಯೂರಪ್ಪ ಪ್ರಯಾಣ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ನಿಯೋಗದ ಜೊತೆ ಇಂದು ವಿದೇಶಿ ಪ್ರವಾಸಕ್ಕೆ ಹೊರಡಲಿದ್ದಾರೆ. ಬೆಳಗ್ಗೆ 10.25ಕ್ಕೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವೋಸ್ ಗೆ ಪ್ರಯಾಣ ಬೆಳೆಸಲಿದ್ದಾರೆ. ಜನವರಿ 20ರಿಂದ 23...
ಮಲಯಾಳಂ ನಲ್ಲಿ ಕನ್ನಡದ ಹುಡುಗಿಯ ‘ಮಾಯಾ’ ಮಿಂಚು
ಕನ್ನಡದ ಅದೆಷ್ಟೋ ಪ್ರತಿಭೆಗಳು ಪರಭಾಷಾ ಚಿತ್ರಗಳಲ್ಲಿ ಮಿಂಚುವುದು ಹೊಸದೇನಲ್ಲಾ. ಅದೆಷ್ಟೋ ಮಂದಿ ಪ್ರತಿಭಾವಂತರು ಇತರ ಭಾಷೆಗಳಲ್ಲಿ ಮಿಂಚು ಹರಿಸುತ್ತಿದ್ದಾರೆ. ಹೀಗೆ ಕೊಡಗಿನ ಕುವರಿ ಮಲಯಾಲಂ ಆಲ್ಬಮ್ ಸಾಂಗ್ ನಲ್ಲಿ ಮಿಂಚು ಹರಿಸುತ್ತಿದ್ದಾರೆ.ಕಾಫಿನಾಡಿನ
ಹುಡುಗಿ...
- Advertisment -