Monthly Archives: ಫೆಬ್ರವರಿ, 2020
ಮೀನುಗಾರರಿಗೆ ಗುಡ್ ನ್ಯೂಸ್ : 2 ವಾರದಲ್ಲಿ ಮೀನುಗಾರರ ಖಾತೆಗೆ ಸಾಲಮನ್ನಾ ಮೊತ್ತ
ಬೆಂಗಳೂರು : ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕರಾವಳಿಯ ಮೀನುಗಾರರ ಸುಮಾರು 60 ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿತ್ತು.ಮೀನುಗಾರಿಕೆ ನಡೆಸಲು ಸಾಲ ಪಡೆದಿದ್ದ ಮೀನುಗಾರರು ಕೊಂಚ ನೆಮ್ಮದಿಯ...
ತಾಯಿಗರ್ಭದಿಂದ ಹೊರಬಂದ ಮಗು ವೈದ್ಯರನ್ನು ಗುರಾಯಿಸಿದ್ಯಾಕೆ ?
ಬ್ರಿಜಿಲ್ : ಮಗು ಜನಿಸಿದಾಗ ಅಳುವುದು ಸಾಮಾನ್ಯ. ಮಗು ಅಳದೇ ಇದ್ರೆ ವೈದ್ಯರು ಮಗು ಅಳುವಂತೆ ಮಾಡ್ತಾರೆ. ಆದ್ರೆ ಇಲ್ಲೊಂದು ಮಗು ತಾಯಿಯ ಗರ್ಭದಿಂದ ಹೊರಬರುವಾಗ ಅಳುವ ಬದಲು ವೈದ್ಯರನ್ನೇ ಗುರಾಯಿಸಿಸೋ ಮೂಲಕ...
ಬ್ರಹ್ಮಾವರದಲ್ಲಿ ‘ಕ್ರಾಸ್ ಲ್ಯಾಂಡ್ ಕಲರವ -2020’
ಬ್ರಹ್ಮಾವರ : ಕ್ರಾಸ್ ಲ್ಯಾಂಡ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ಪರ್ಧಾ ಕಾರ್ಯಕ್ರಮ ಕ್ರಾಸ್ ಲ್ಯಾಂಡ್ ಕಲರವ -2020 ನಡೆಯಿತು. ಕಾರ್ಯಕ್ರಮವನ್ನು ಉಡುಪಿಯ ಸ್ನೇಹ ಟ್ಯುಟೋರಿಯಲ್ ಕಾಲೇಜಿನ ಪ್ರಾಂಶುಪಾಲ ಉಮೇಶ್ ನಾಯ್ಕ ಚೇರ್ಕಾಡಿ ಉದ್ಘಾಟಿಸಿದರು. ನಂತರ...
ಪತ್ರಕರ್ತರ ರಾಜ್ಯ ಸಮ್ಮೇಳನ : ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು : 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ...
ಆ ದೇವಸ್ಥಾನದಲ್ಲಿ ದೇವರ ಹೆಸರಲ್ಲಿ ಹೇಗೆ ಸುಲಿಗೆ ನಡೆಯುತ್ತೆ ಗೊತ್ತಾ..? ದೇವಿ ಬರ್ತಾಳೆ ಕಾಸು ಕೇಳ್ತಾಳೆ ಹುಷಾರ್..!! ಭಾಗ – 14
ಕೊಳ್ಳೇಗಾಲ ಮತ್ತು ಸುತ್ತಮುತ್ತಲಿರುವ ಊರುಗಳ ಪರಿಸರವೇ ಹಾಗೆ.. ಅಗತ್ಯತೆಗೆ ಮೀರಿದ ಮೂಢತನ, ಮುಗ್ಧತೆ ಇಂದಿಗೂ ಇಲ್ಲಿನ ಕಪಟ ಮಾಂತ್ರಿಕರಿಗೆ, ಡೋಂಗಿ ಪೂಜಾರಿಗಳಿಗೆ ವರದಾನವಾಗಿದೆ. ಹೀಗಾಗಿಯೇ ಇಲ್ಲಿ ಯಥೇಚ್ಚವಾಗಿ ಕಪಟ ಮಾಂತ್ರಿಕರು ತಳವೂರಿಕೊಂಡಿದ್ದಾರೆ....
ಕಟ್ಟಡ ಕಾಮಗಾರಿ ವೇಳೆ ದುರಂತ : ಮಂಗಳೂರಲ್ಲಿ ಇಬ್ಬರು ಕಾರ್ಮಿಕರ ಸಾವು
ಮಂಗಳೂರು : ಕಟ್ಟಡ ಕಾಮಗಾರಿ ನಡೆಯುವ ವೇಳೆಯಲ್ಲಿ ಭೂಕುಸಿತ ಉಂಟಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ.ಉದ್ಯಮಿ ಎ.ಜೆ.ಶೆಟ್ಟಿ ಅವರಿಗೆ ಸೇರಿದ ಜಾಗದಲ್ಲಿ ಕಟ್ಟಡ...
ಮಂಗಳೂರು ಮಹಾನಗರ ಪಾಲಿಕೆ : ನೂತನ ಮೇಯರ್ ದಿವಾಕರ್, ಉಪ ಮೇಯರ್ ವೇದಾವತಿ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ದಿವಾಕರ್ ಹಾಗೂ ಉಪ ಮೇಯರ್ ಆಗಿ ಜಾನಕಿ ಯಾನೆ ವೇದಾವತಿ ಆಯ್ಕೆಯಾಗಿದ್ದಾರೆ.ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ...
ಕೊರೊನಾ ಎಫೆಕ್ಟ್; ನೆಲಕಚ್ಚಿದ ಸೆನ್ಸೆಕ್ಸ್, 5 ಲಕ್ಷ ಕೋಟಿ ನಷ್ಟ !
ಮುಂಬೈ : ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರೋ ಕೊರೊನಾ ವೈರಸ್ ಭೀತಿ ಇದೀಗ ಹಲವು ರಾಷ್ಟ್ರವನ್ನು ಕಾಡುತ್ತಿದೆ. ಕೊರೊನಾ ವೈರಸ್ ಕೇವಲ ಆರೋಗ್ಯದ ಮೇಲಷ್ಟೇ ಅಲ್ಲಾ, ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮವನ್ನು...
ಮನಪಾ ಚುನಾವಣೆ : ಮೇಯರ್ ಆಗಿ ದಿವಾಕರ್, ಉಪಮೇಯರ್ ಆಗಿ ವೇದಾವತಿ ಆಯ್ಕೆ ಸಾಧ್ಯತೆ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. ಪಾಲಿಕೆ ಚುನಾವಣೆ ನಡೆದು ಮೂರು ತಿಂಗಳ ಬಳಿಕ ಮೇಯರ್ ಮತ್ತು ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಮೈಸೂರು...
‘ರಾಬರ್ಟ್’ ಚಿತ್ರಕ್ಕೆ ಕೊರೊನಾ ಎಫೆಕ್ಟ್
ವಿಶ್ವವನ್ನೇ ನಡುಗಿಸಿರುವ ಕೊರೊನಾ ವೈರಸ್ ಎಫೆಕ್ಟ್ ಇದೀಗ ಚಿತ್ರರಂಗಕ್ಕೂ ತಟ್ಟಿದೆ. ಸ್ಯಾಂಡಲ್ ವುಡ್ ನ ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾಗೂ ಕೊರೊನಾ ವೈರಸ್ ಭೀತಿ ಉಂಟಾಗಿದೆ.ರಾಬರ್ಟ್ ಚಿತ್ರದ ಬಹುತೇಕ...
- Advertisment -