ಮಂಗಳವಾರ, ಏಪ್ರಿಲ್ 29, 2025

Monthly Archives: ಮಾರ್ಚ್, 2020

ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ : ಎಚ್ಚರ…ಎಚ್ಚರ….ಲಾಕ್ ಡೌನ್ ಪಾಲನೆಯೊಂದೇ ಪರಿಹಾರ

ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿ ಎಲ್ಲೆಡೆ ಭೀತಿಯನ್ನು ಸೃಷ್ಟಿಸಿದೆ. ವಿಶ್ವವನ್ನು ನಡುಗಿಸಿರೊ ಕೊರೊನಾ ಇದೀಗ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 4 ಮಂದಿ ಕೊರೊನಾ ಸೋಂಕಿಗೆ...

ಇಂದಿರಾ ಕ್ಯಾಂಟೀನ್ ಬಂದ್ : ಮನೆಯಿಂದ ಹೊರಬಂದ್ರೆ ಕೇಸ್ : ಸಿಎಂ ಖಡಕ್ ವಾರ್ನಿಂಗ್

ಬೆಂಗಳೂರು : ಕೊರೊನಾ ಸೊಂಕು ಹರಡುತ್ತಿರೋ ರಾಜ್ಯದಾದ್ಯಂತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೂಕು ನುಗ್ಗಲಾಗೋ ಸಾಧ್ಯತೆಯಿರೋದ್ರಿಂದ ಇಂದಿರಾ ಕ್ಯಾಂಟೀನ್ ಬಂದ್ ಮಾಡಲಾಗುವುದು. ಯಾರೂ ಕೂಡ ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ. ರಾಜ್ಯದಲ್ಲಿ...

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯಕ್ರಮ ಲಾಕ್ ಡೌನ್ : ಎರಡು ವಾರವಿಲ್ಲ ಸಾಲ ಮರುಪಾವತಿ

ಧರ್ಮಸ್ಥಳ : ರಾಜ್ಯದಲ್ಲಿ ಕೊರೊನಾ (ಕೋವಿಡ್ -19) ವೈರಸ್ ಮಹಾಮಾರಿ ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಸರಕಾರ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಎಲ್ಲಾ ಕಚೇರಿಗಳನ್ನು ಮಾರ್ಚ್...

ನಿತ್ಯಭವಿಷ್ಯ: 24-03-2020

ಮೇಷರಾಶಿಕುಟುಂಬ ಸೌಖ್ಯ, ನೂತನ ಉದ್ಯೋಗ ಪ್ರಾಪ್ತಿ, ತೀರ್ಥಯಾತ್ರೆ ದರ್ಶನ, ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಪರಿಸ್ಥಿತಿ ಚೇತರಿಕೆ. ವೃತ್ತಿರಂಗದಲ್ಲಿ ಒತ್ತಡಗಳಿಂದ ಕೆಲಸಕಾರ್ಯಗಳು ವಿಳಂಬವಾದಾವು. ದಂಪತಿಗಳಿಗೆ ಶುಭವಾರ್ತೆ ಸಂತಸ ತರಲಿದೆ. ವಿದ್ಯಾರ್ಥಿಗಳಿಗೆ ಗೊಂದಲಗಳು ಕಿರಿಕಿರಿಯೆನಿಸುವುದು....

ಜನತಾ ಕರ್ಪ್ಯೂಗೆ ನಿಜಾರ್ಥ ಕೊಟ್ಟ ಚಪ್ಪಾಳೆ !

ನನಗೆ ಯಾರು ಚಪ್ಪಾಳೆ ತಟ್ಟಿದ್ದು ವಿಶೇಷ ಅನಿಸಲಿಲ್ಲ. ಚಪ್ಪಾಳೆ ತಟ್ಟದೆ ಸಾಮಾಜಿಕ ಜಾಲತಾಣದಲ್ಲಿ ಉದ್ದುದ್ದ ಬರೆದವರ ಬಗ್ಗೆಯಂತೂ ಪಾಪ ಎನ್ನುವ ಕನಿಕರದ ಭಾವನೆ ಮೂಡಿತು ಹೊರತಾಗಿ ಬೇರೆನೂ ಅನಿಸಲಿಲ್ಲ.! ಕಾರಣ ಏನಿಲ್ಲ, ಅವರು...

ಮನೆಯಿಂದ ಹೊರಬಂದ್ರೆ ಕಾನೂನು ಕ್ರಮ : ಉಡುಪಿ ಡಿಸಿ ಎಚ್ಚರಿಕೆ

ಉಡುಪಿ : ಕೊರೊನಾ ಮಹಾಮಾರಿ ವಿರುದ್ದ ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಅಂತೆಯೇ ಉಡುಪಿ ಜಿಲ್ಲೆಯಲ್ಲಿಯೂ ಮಾರ್ಚ್ 23ರ ಮಧ್ಯರಾತ್ರಿಯಿಂದಲೇ ಲಾಕ್ ಡೌನ್ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ...

ಕಂಪ್ಲೀಟ್ ಕರ್ನಾಟಕದಲ್ಲಿ ಲಾಕ್ ಡೌನ್ : ರಾಜ್ಯದಾದ್ಯಂತ ಕರೋನಾ ಕರ್ಪ್ಯೂ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಲಾಕ್ ಡೌನ್ ಆದೇಶ ಹೊರಡಿಸಲಾಗಿದ್ದು, ಮಾರ್ಚ್ 31ರ ವರೆಗೆ ಇಡೀ ಕರ್ನಾಟಕ ರಾಜ್ಯದಾದ್ಯಂತ ಕೊರೊನಾ ಕರ್ಪ್ಯೂ ಹೇರಲಾಗಿದೆ ಎಂದು ಮುಖ್ಯಮಂತ್ರಿ...

ಬೆಂಗಳೂರಲ್ಲಿ ಗುಡುಗು ಸಹಿತ ಮಳೆ : ಹೆಚ್ಚಿದ ಕೊರೊನಾ ಆತಂಕ !

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಇನ್ನಿಲ್ಲದ ಕಸರತ್ತು ನಡೆಸಲಾಗುತ್ತಿದೆ. ಕೊರೊನಾ ವ್ಯಾಪಕವಾಗಿ ಹರಡುತ್ತಿರೋ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಸುರಿದಿದೆ. ಮಳೆಯಿಂದಾಗಿ ಕೊರೊನಾ ಸೋಂಕು ಹೆಚ್ಚಳವಾಗೋ ಆತಂಕ ಶುರುವಾಗಿದೆ....

9 ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ : ಮನೆಯಿಂದ ಹೊರಬಂದ್ರೆ ಹುಷಾರ್ !

ಬೆಂಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೊರೊನಾ ಪೀಡಿತ 9 ಜಿಲ್ಲೆಗಳಲ್ಲಿ ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ ಜಾರಿ ಮಾಡಿ ಜನರನ್ನು ಗೃಹಬಂಧನದಲ್ಲಿರಿಸಲು ರಾಜ್ಯಸರಕಾರ ಕ್ರಮಕೈಗೊಂಡಿದೆ.ಈ...

ಮಧ್ಯರಾತ್ರಿಯಿಂದಲೇ ದೇಶೀಯ ವಿಮಾನಯಾನ ಸೇವೆ ಬಂದ್

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ತಡೆಗೆ ಕೇಂದ್ರ ಸರಕಾರ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿಯೇ ಕೇಂದ್ರ ವಿಮಾನಯಾನ ಸಚಿವಾಲಯ ದೇಶೀಯ ವಿಮಾನಗಳ ಹಾರಾಟವನ್ನು ರದ್ದು ಮಾಡಿ...
- Advertisment -

Most Read