Monthly Archives: ಏಪ್ರಿಲ್, 2020
ಕೊರೊನಾ ಮಹಾಮಾರಿಗೆ ದ.ಕ. ಜಿಲ್ಲೆಯಲ್ಲಿ ಮೂರನೇ ಬಲಿ
ಮಂಗಳೂರು : ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದೆ.ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ 67 ವರ್ಷದ ವೃದ್ದೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಮೀನುಗಾರ ಮಹಿಳೆಯರ ನೆರವಿಗೆ ಧಾವಿಸಿದ ಡಾ.ಜಿ.ಶಂಕರ್ : ನಾಳೆ 2,000 ಆಹಾರದ ಕಿಟ್ ವಿತರಣೆ
ಉಡುಪಿ : ಕೊರೊನಾ ಮಹಾಮಾರಿಯಿಂದಾಗಿ ಮೀನುಗಾರರು ತತ್ತರಿಸಿ ಹೋಗಿದ್ದಾರೆ. ಮೀನುಗಾರಿಕೆಯನ್ನೇ ನೆಚ್ಚಿಕೊಂಡಿದ್ದ ಮಹಿಳೆಯರು ಕೆಲಸವಿಲ್ಲದೇ ಮನೆಯಲ್ಲಿ ಬಂಧಿಯಾಗಿದ್ದಾರೆ. ಅದ್ರಲ್ಲೂ ದಿನಗೂಲಿ ಕಾರ್ಮಿಕರಾಗಿ ಮೀನು ಕಟ್ಟಿಂಗ್ ಘಟಕಗಳಲ್ಲಿ ದುಡಿಯುತ್ತಿರುವ ಮಹಿಳೆಯರ ಸ್ಥಿತಿ ದುಸ್ಥರವಾಗಿದೆ. ಇಂತಹ...
ಗಲ್ಪ್ ರಾಷ್ಟ್ರದಲ್ಲಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವುದು ನಿಜನಾ ?
ನವದೆಹಲಿ : ಕೊರೊನಾ ಮಹಾಮಾರಿ ವಿಶ್ವವನ್ನೇ ನಡುಗಿಸಿದೆ. ಗಲ್ಪ್ ರಾಷ್ಟ್ರಗಳು ಕೊರೊನಾ ಹೊಡೆತಕ್ಕೆ ನೆಲಕಚ್ಚಿವೆ, ಗಲ್ಪ್ ರಾಷ್ಟ್ರಗಳು ತನ್ನ ರಾಷ್ಟ್ರದಲ್ಲಿ ನೆಲೆಸಿರುವ ಭಾರತೀಯರನ್ನು ಸ್ವದೇಶಕ್ಕೆ ತೆರಳುವಂತೆ ಸೂಚಿಸಿದೆ. ಕೇಂದ್ರ ಸರಕಾರ ಕೂಡ ವಾಯಸೇವೆ,...
ಅಂತರ್ ರಾಜ್ಯ ಸಂಚಾರಕ್ಕೆ ರಾಜ್ಯ ಸರಕಾರ ಅವಕಾಶ : ಲಾಕ್ ಡೌನ್ ನಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್
ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಬಂಧಿಯಾಗಿರುವರು ತಮ್ಮೂರಿನ ತೆರಳಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ. ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ವಾಹನ...
ಮಂಗಳೂರಿನ ಮಹಿಳೆಗೆ ಕೊರೊನಾ ಸೋಂಕು : ರಾಜ್ಯದಲ್ಲಿ ಒಂದೇ ದಿನ 22 ಮಂದಿಗೆ ಮಹಾಮಾರಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಇಂದು ಒಂದೇ ದಿನ 22 ಮಂದಿಗೆ ಕೊರೊನಾ ಸೋಂಕು ಇರುವುದುರ ದೃಢಪಟ್ಟಿದ್ದು, ಮಂಗಳೂರು ಬೋಳೂರಿನ ಮಹಿಳೆಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ಬಾಲಿವುಡ್ ನಟ ರಿಷಿ ಕಪೂರ್ ವಿಧಿವಶ
ಮುಂಬೈ : ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನಟ ರಿಷಿ ಕಪೂರ್ (67 ವರ್ಷ) ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ನಿನ್ನೆಯಷ್ಟೇ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.2018ರಲ್ಲಿ ಕ್ಯಾನ್ಸರ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ...
ಕೊರೊನಾ ಲಾಕ್ ಡೌನ್ ಹಿನ್ನೆಲೆ : ಕಾಲೇಜುಗಳಿಗೆ ಹೊಸ ವೇಳಾಪಟ್ಟಿ ಪ್ರಕಟಿಸಿದ UGC
ನವದೆಹಲಿ : ಕೊರೊನಾ ಲಾಕ್ ಡೌನ್ ಎಫೆಕ್ಟ್ ಇದೀಗ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮವನ್ನು ಬೀರಿದೆ. ಯಾವಾಗ ಶಾಲೆ, ಕಾಲೇಜುಗಳು ಪುನರಾರಂಭವಾಗುತ್ತೆ ಅಂತಾ ನಿಖರವಾಗಿ ಹೇಳೋದಕ್ಕೆ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಯುಜಿಸಿ...
ನಿತ್ಯಭವಿಷ್ಯ : 30-04-2020
ಮೇಷರಾಶಿಮಕ್ಕಳ ವಿದ್ಯಾಭ್ಯಾಸದ ಚಿಂತೆ, ಭವಿಷ್ಯದ ಬಗ್ಗೆ ಆಲೋಚನೆ, ನೌಕರರಿಗೆ ಅನುಕೂಲ, ದೈವಬಲವಿಲ್ಲದೆ ಆಗಾಗ ಮಾನಸಿಕ ಚಿಂತೆ, ಕುಟುಂಬದಲ್ಲಿ ಅಸಮಾಧಾನಕರವಾದ ವಾತಾವರಣ, ಆಕಸ್ಮಿಕ ಧನನಷ್ಟಗಳು ಗೋಚರಕ್ಕೆ ಬರಲಿವೆ. ವಿದ್ಯಾರ್ಥಿಗಳಿಗೆ ವಿದ್ಯೆಗೆ ಸಂಬಂಧಿಸಿದ ಪ್ರವೃತ್ತಿಯವರಿಗೆ ಯಶಸ್ಸಿದೆ....
ಶಾಸಕ ವೇದವ್ಯಾಸ ಕಾಮತ್- ಯು.ಟಿ.ಖಾದರ್ ಟಾಕ್ ವಾರ್ : ಕೊರೊನಾ ನಿಯಂತ್ರಣ ಸಭೆಯಲ್ಲಿ ಕಂಗಾಲಾದ್ರು ಅಧಿಕಾರಿಗಳು
ಮಂಗಳೂರು : ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ವ್ಯಾಪಿಸುತ್ತಲೇ ಇದೆ. ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆ ಕರೆಯಲಾಗಿತ್ತು. ಆದರೆ ಕೊರೊನಾ ಸೋಂಕು...
ಲಾಕ್ ಡೌನ್ ನಲ್ಲಿ ಸಿಲುಕಿರುವವರಿಗೆ ಬಿಗ್ ರಿಲೀಫ್ ! ಕಾರ್ಮಿಕರಿಗೆ, ಯಾತ್ರಿಕರಿಗೆ ಮನೆಗೆ ತೆರಳಲು ಅವಕಾಶ
ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯ, ಜಿಲ್ಲೆಗಳಲ್ಲಿ ಬಂಧಿಯಾಗಿರುವ ಕಾರ್ಮಿಕರು, ಯಾತ್ರಿಕರಿಗೆ ಕೇಂದ್ರ ಸರಕಾರ ಬಿಗ್ ರಿಲೀಫ್ ನೀಡಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಹೊಸ ಮಾರ್ಗ ಸೂಚಿಯನ್ನು...
- Advertisment -