ಮಂಗಳವಾರ, ಮೇ 6, 2025

Monthly Archives: ಏಪ್ರಿಲ್, 2020

ಕ್ರೇಜಿಸ್ಟಾರ್ ಮೆಚ್ಚಿದ ‘ದಿ ಬೆಸ್ಟ್ ಆಕ್ಟರ್’ ?

ಇತ್ತೀಚಿನ ದಿನಗಳಲ್ಲಿ ಹೊಸ ಬಗೆಯ ಸಿನಿಮಾಗಳು ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿವೆ. ಇನ್ನೂ ಕಿರುಚಿತ್ರಗಳಂತೂ ಜನರ ಗಮನ ಸೆಳೆಯುತ್ತಿದೆ. ಈ ನಿಟ್ಟಿನಲ್ಲಿ ವಿಭಿನ್ನ ಹೆಸರಿನ ಮೂಲಕವೇ ಗಮನ ಸೆಳೆದಿದ್ದ 'ದಿ ಬೆಸ್ಟ್...

ನಾಳೆ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ದೇಶದಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಆದೇಶ ನಾಳೆಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಳೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಈ ಕುರಿತು ಪ್ರಧಾನಿ ನರೇಂದ್ರ ಮೋದಿ...

ರಾಜ್ಯದಲ್ಲಿಂದು 15 ಕೊರೊನಾ ಹೊಸ ಪ್ರಕರಣ

ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿಯ ಅಬ್ಬರದ ರಾಜ್ಯದಲ್ಲಿ ಜೋರಾಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ 15 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ.ಹುಬ್ಬಳ್ಳಿ ಧಾರವಾಡದಲ್ಲಿ 4,...

ಅರಬ್ ರಾಷ್ಟ್ರಗಳಲ್ಲಿ ಅತಂತ್ರರಾದ ಭಾರತೀಯರು : ನಿಮ್ಮ ಪ್ರಜೆಗಳನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದ ಯುಎಇ

ದುಬೈ : ಕೊರೊನಾ ಹೊಡೆತಕ್ಕೆ ಗಲ್ಪ್ ರಾಷ್ಟ್ರಗಳು ತತ್ತರಿಸಿ ಹೋಗಿವೆ. ಕೊರೊನಾ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡೋ ಭೀತಿಯ ನಡುವಲ್ಲೇ ಗಲ್ಪ್ ರಾಷ್ಟ್ರಗಳಲ್ಲಿ ನೆಲೆಸಿರೊ ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಈಗಾಗಲೇ ದುಬೈ, ಅಜ್ಮಾನ್,...

ನಿತ್ಯಭವಿಷ್ಯ :13-04-2020

ಮೇಷರಾಶಿವಿವಿಧ ರೀತಿಯಲ್ಲಿ ಅನುಕೂಲವು ಉಂಟಾಗಲಿದೆ. ನೌಕರರಿಂದ ಸಹಕಾರವೂ ದೊರಕಲಿದೆ. ಒಮ್ಮೊಮ್ಮೆ ಆರ್ಥಿಕ ಅಡಚಣೆಗಳಿಂದ ಆತ್ಮಸ್ಥೈರ್ಯ ಕುಗ್ಗಲಿದೆ. ನೂತನ ಕೆಲಸ ಕಾರ್ಯಗಳಿಗೆ ಸಕಾಲವಲ್ಲ. ಯತ್ನ ಕಾರ್ಯದಲ್ಲಿ ಅನುಕೂಲ, ಸೇವಕ ವರ್ಗದಿಂದ ಸಹಾಯ, ಸ್ಥಳ ಬದಲಾವಣೆ,...

ಮುಂಬೈ ಕನ್ನಡಿಗರ ಕಣ್ಣೀರೊರೆಸುತ್ತಾರಾ ಸಿಎಂ ?

ಮುಂಬೈ : ಕೊರೊನಾ ಮಹಾಮಾರಿ ಮಹಾರಾಷ್ಟ್ರದಲ್ಲಿ ಆರ್ಭಟಿಸುತ್ತಿದೆ. ದಿನೇ ದಿನೇ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದ್ರೀಗ ಉದ್ಯೋಗಕ್ಕಾಗಿ ಮುಂಬೈಗೆ ತೆರಳಿದ್ದ ಕನ್ನಡಿಗರು ಕಣ್ಣೀರಲ್ಲೇ ದಿನದೂಡುತ್ತಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಜನತೆ...

ಹೊರಜಿಲ್ಲೆಗಳ ಪಾಸ್ ಗಳಿಗೆ ಮಾನ್ಯತೆ ನೀಡುವುದಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ : ಕೊರೊನಾ ವೈರಸ್ ಸೋಂಕಿನ ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹೊರ ಜಿಲ್ಲೆಗಳಿಂದ ಉಡುಪಿ ಜಿಲ್ಲೆಯೊಳಗೆ ಪ್ರವೇಶಿಸಲು ಯಾರಿಗೂ ಅವಕಾಶವಿಲ್ಲ. ಜಿಲ್ಲೆಯೊಳಗೆ ಪ್ರವೇಶಿಸಲು ಹೊರ ಜಿಲ್ಲೆಗಳಿಂದ ಪಾಸ್ ಪಡೆದು ಬರುತ್ತಿರುವುದು ಗಮನಕ್ಕೆ ಬಂದಿದ್ದು, ನಾಗರೀಕರ...

ಒಂದೇ ದಿನ 11 ಹೊಸ ಕೊರೊನಾ ಕೇಸ್ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆ

ಬೆಂಗಳೂರು : ಎಷ್ಟೇ ಮುನ್ನೆಚ್ಚರಿಕೆಯನ್ನು ಕೈಗೊಳ್ಳುತ್ತಿದ್ದರೂ ಕೂಡ ಕೊರೊನಾ ಮಹಾಮಾರಿಯ ಅಬ್ಬರ ಕಡಿಮೆಯಾಗುತ್ತಿದೆ. ಭಾನುವಾರ ಒಂದೇ ದಿನ ರಾಜ್ಯದಲ್ಲಿ 11 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ...

ಸೂಟ್ ಕೇಸ್ ನಲ್ಲಿ ಗೆಳೆಯನ ತುಂಬಿಕೊಂಡ ಬಂದ ವಿದ್ಯಾರ್ಥಿ !

ಮಂಗಳೂರು : ಕೊರೊನಾ ಹಿನ್ನೆಲೆ ಲಾಕ್ ಡೌನ್ ಜಾರಿಯಲ್ಲಿದೆ. ಜನರು ಮನೆಯಿಂದ ಹೊರ ಬರದಂತೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಆದ್ರೆ ಒಬ್ಬಂಟಿಯಾಗಿದ್ದ ವಿದ್ಯಾರ್ಥಿ ತನ್ನ ಬೇಸರವನ್ನು ಕಳೆಯಲು ತನ್ನ ಸ್ನೇಹಿತನನ್ನು ಸೂಟ್ ಕೇಸ್ ನಲ್ಲಿ...

ಲಾಕ್ ಡೌನ್ ಪಾಸ್ ಕೇಳಿದ್ದಕ್ಕೆ ಎಸ್ ಐ ಕೈ ಕತ್ತರಿಸಿದ ದುಷ್ಕರ್ಮಿಗಳು!

ಚಂಡೀಗರ್ : ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಕರ್ಪ್ಯೂ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಗೆ ಬರಬೇಕಾದ್ರೆ ಪಾಸ್ ಕಡ್ಡಾಯ. ಆದ್ರಿಲ್ಲಿ ಪಾಸ್ ಕೇಳಿದ ತಪ್ಪಿಗೆ ದುಷ್ಕರ್ಮಿಗಳು ಪೊಲೀಸ್ ಅಧಿಕಾರಿಯ ಕೈಯನ್ನೇ ಕತ್ತರಿಸಿದ್ದಾರೆ.ಅಷ್ಟಕ್ಕೂ ಈ...
- Advertisment -

Most Read