ಬುಧವಾರ, ಮೇ 7, 2025

Monthly Archives: ಏಪ್ರಿಲ್, 2020

ಕೊರೊನಾ ನಡುವಲ್ಲೇ ಚರ್ಚ್ ನಲ್ಲಿ ಸಾಮೂಹಿಕ ಪ್ರಾರ್ಥನೆ : ಫಾದರ್ ಸೇರಿ 7 ಮಂದಿಯ ವಿರುದ್ದ ಪ್ರಕರಣ ದಾಖಲು

ಕುಂದಾಪುರ : ಕೊರೋನಾ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಧಾರ್ಮಿಕ ಸಭೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿಷೇಧ ಹೇರಲಾಗಿದೆ. ಆದ್ರೆ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಚರ್ಚಿನಲ್ಲಿ...

ನಿತ್ಯಭವಿಷ್ಯ : 10-04-2020

ಮೇಷರಾಶಿಹೊಸದಾದ ಕೆಲಸಗಳ ಆರಂಭಕ್ಕೆ ಅವಸರಿಸದಿರಿ. ಕೃಷಿ, ಬೇಸಾಯದ ಕೆಲಸ ಕಾರ್ಯಗಳಿಗೆ ತಯಾರಿ ನಡೆಯಲಿದೆ. ಪಿತ್ರಾರ್ಜಿತ ಆಸ್ತಿಗಳಿಗೆ ವಂಚನೆಗೆ ಸಾಧ್ಯತೆ ಇದೆ. ಮಾತೃವಿನಿಂದ ಅನುಕೂಲ, ನರ ದೌರ್ಬಲ್ಯ, ಕುತ್ತಿಗೆ ನೋವು, ದೇಹದಲ್ಲಿ ಆಯಾಸ, ಆತ್ಮೀಯರಿಗಾಗಿ...

ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಪ್ರಕಟ : ಜಾರಕಿಹೊಳಿ, ಪಾಟೀಲ್, ಗೋಪಾಲಯ್ಯಗಿಲ್ಲ ಉಸ್ತುವಾರಿ ಹೊಣೆ

ಬೆಂಗಳೂರು : ರಾಜ್ಯದ ಬಿಜೆಪಿ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿಯಲ್ಲಿ ಮೇಜರ್ ಸರ್ಜರಿ ಮಾಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ದ ಮುನಿಸಿಕೊಂಡು ಬಿಜೆಪಿ ಸೇರಿದ್ದ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ, ಕೆ.ಗೋಪಾಲಯ್ಯ...

ಕೊರೊನಾ ಸೋಂಕಿಗೆ ದೊಡ್ಡಣ್ಣ ಅಮೇರಿಕಾ ತತ್ತರ : ಒಂದೇ ದಿನ 1970 ಸಾವು, 11 ಭಾರತೀಯರು ಬಲಿ !

ನ್ಯೂಯಾರ್ಕ್ : ಡೆಡ್ಲಿ ಕೊರೊನಾ ಮಹಾಮಾರಿಗೆ ದೊಡ್ಡಣ್ಣ ಅಮೇರಿಕಾ ತತ್ತರಿಸಿ ಹೋಗಿದೆ. ಅಮೇರಿಕಾದಲ್ಲಿ ಒಂದೇ ದಿನ ಬರೋಬ್ಬರಿ 1970 ಮಂದಿ ಸಾವನ್ನಪ್ಪಿದ್ದು, ಕೊರೊನಾ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿದಾಟಿದೆ.ದಿನೇ ದಿನೇ ಅಮೇರಿಕಾದಲ್ಲಿ...

ಸಿಎಂ ಯಡಿಯೂರಪ್ಪಗೆ ಸಲಹೆ ಕೊಟ್ಟ ಉಪ್ಪಿ : ಲಾಕ್ ಡೌನ್ ಬಗ್ಗೆ ಹೀಗೆ ಹೇಳಿದ್ದೇಕೆ ಸೂಪರ್ ಸ್ಟಾರ್

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಸರಕಾರದ ಲಾಕ್ ಡೌನ್ ಆದೇಶದ ಬಗ್ಗೆ ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಉಪೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ರೂ ಜನರು...

ಮಾಸ್ಕ್, ಗ್ಲೌಸ್, ಪಿಪಿಇ ಕಿಟ್ ಕೊಡಿ : ಹೈಕೋರ್ಟ್ ಮೆಟ್ಟಿಲೇರಿದ ವೈದ್ಯರು

ಬೆಂಗಳೂರು : ಕೊರೊನಾ ಮಹಾಮಾರಿಯ ವಿರುದ್ದ ವೈದ್ಯಕೀಯ ಸಿಬ್ಬಂಧಿಗಳು ಹೋರಾಟ ನಡೆಸುತ್ತಿದ್ದಾರೆ. ಕೋವಿಡ್ -19 ಸೋಂಕು ಹರಡದಂತೆ ತಡೆಯವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂಧಿಗಳಿಗೆ ಮಾಸ್ಕ್, ಗ್ಲೋವ್ಸ್ ಹಾಗೂ ಸ್ಯಾನಿಟೈಸರ್ ಮತ್ತು ಪಿಪಿಇ...

ಎಪ್ರಿಲ್ 30ರ ವರೆಗೆ ರಾಜ್ಯದಲ್ಲಿ ಲಾಕ್ ಡೌನ್ ! ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಪ್ರಿಲ್ 30ರ ವರೆಗೆ ಲಾಕ್ ಡೌನ್ ಮುಂದುವರಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ...

ರಾಜ್ಯದಲ್ಲಿಂದು 10 ಹೊಸ ಕೊರೊನಾ ಕೇಸ್ : 3 ರಿಂದ 13ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಇಂದು ಒಂದೇ ದಿನ 10 ಮಂದಿ ತುತ್ತಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ 191ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ...

ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ : ಮೇ ಅಂತ್ಯದೊಳಗೆ ಪಾವತಿಸಿದ್ರೂ ಶೇ.5 ವಿನಾಯಿತಿ

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನ ಆಸ್ತಿ ತೆರಿಗೆ ಪಾವತಿಸುವವರಿಗೆ ಆಫರ್ ನೀಡಿದೆ. ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿ ವೇಳೆ ಶೇ.5ರಷ್ಟು ರಿಯಾಯಿತಿ ಪಡೆಯುವ ಅವಕಾಶವನ್ನು ಮೇ 31ರವರೆಗೆ ವಿಸ್ತರಿಸಿ...

ನಿತ್ಯಭವಿಷ್ಯ : 09-04-2020

ಮೇಷರಾಶಿಸಾಂಸಾರಿಕ ನೆಮ್ಮದಿ ಹಾಗೂ ಕೆಲವೊಂದು ಅನುಕೂಲಗಳು ನಡೆಯಲಿವೆ. ಆಕಸ್ಮಿಕ ಧನಪ್ರಾಪ್ತಿ ಯಿಂದ ಸಂತಸ ತರಲಿವೆ. ಮಕ್ಕಳ ಅಭ್ಯಾಸದ ಬಗ್ಗೆ ಗಮನವಿರಲಿ. ಮನಸ್ಸಿನಲ್ಲಿ ಗಾಬರಿ ಆತಂಕ, ಸಂಗಾತಿಯಿಂದ ಸ್ಥಿರಾಸ್ತಿ ಪ್ರಾಪ್ತಿ, ವಾಹನ ಯೋಗ, ದೇಹದಲ್ಲಿ...
- Advertisment -

Most Read