ಭಾನುವಾರ, ಏಪ್ರಿಲ್ 27, 2025

Monthly Archives: ಏಪ್ರಿಲ್, 2020

ಚಾಂತಾರು ಮದಗದ ಕೆರೆಯಲ್ಲಿ ಇಬ್ಬರು ನೀರುಪಾಲು

ಬ್ರಹ್ಮಾವರ : ಕೈಕಾಲು ತೊಳೆಯರು ಮದಗದ ಕೆರೆಗೆ ಇಳಿದಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರಿನಲ್ಲಿ ನಡೆದಿದೆ.ಚಾಂತಾರು ನಿವಾಸಿ ಮಹೇಶ್ (20 ವರ್ಷ) ಹಾಗೂ ನಿಶಾಂತ್ 13 ವರ್ಷ)...

ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ : ಸಿಬಿಎಸ್ಇ ವಿದ್ಯಾರ್ಥಿಗಳಿಗೂ ರಿಲೀಫ್

ಬೆಂಗಳೂರು : ರಾಜ್ಯದ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ 1ನೇ ತರಗತಿಯಿಂದ 7ನೇ ತರಗತಿ ಹಾಗೂ ಪ್ರೌಢಶಾಲೆಯ 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಸರಕಾರ ನಿರ್ಧರಿಸಿದೆ ಎಂದು...

ಆಭರಣ ಧರಿಸಿದ್ರೆ ಹರಡುತ್ತೆ ಕೊರೊನಾ ? ವಾಚ್, ಚಿನ್ನ, ಕನ್ನಡಕವೂ ಅಪಾಯಕಾರಿ !

ಬೆಂಗಳೂರು : ಕೊರೊನಾ ಮಹಾಮಾರಿ ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಇನ್ನಿಲ್ಲದ ಕಸರತ್ತು ನಡೆಯುತ್ತಿದೆ. ಹಸ್ತಲಾಘವ ಸೀನಿನಿಂದ ಕೊರೊನಾ ಸೋಂಕು ಹರಡುತ್ತೆ ಅನ್ನೋ ಅನ್ನೋ ಮಾತು ಕೇಳಿಬಂದಿತ್ತು. ಆದ್ರೀಗ ಕೊರೊನಾ ವೈರಸ್ ನಾವು...

ಕೊರೊನಾ ಸ್ಕ್ರೀನಿಂಗ್ ವೇಳೆ ವೈದ್ಯರ ಮೇಲೆ ಹಲ್ಲೆ : ತಬ್ಲಿಗ್ ಜಮಾತ್ ಗೆ ತೆರಳಿದ ಗುಂಪಿನಿಂದ ಕೃತ್ಯ

ಇಂದೋರ್ : ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದಿದ್ದ ತಬ್ಲೀಗ್ ಜಮಾತ್ ಗೆ ಮಧ್ಯಪ್ರದೇಶದಿಂದಲೂ ಹಲವು ಮಂದಿ ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವೈದ್ಯರು ಇಂದೋರ್ ಗೆ ತೆರಳಿ ತಬ್ಲೀಗ್ ಜಮಾತ್ ನಲ್ಲಿ...

ಕೊರೊನಾ ಮಾಹಿತಿ ನೀಡಲು ನಿರಾಕರಣೆ : ಮಾಹಿತಿ ಕೇಳಿದ ಆಶಾ ಕಾರ್ಯಕರ್ತೆಯರ ಮೇಲೆಯೇ ಗೂಂಡಾಗಿರಿ

ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿಯ ವಿರುದ್ದ ದೇಶವೇ ಸಮರ ಸಾರಿದೆ. ಆದರೆ ಬೆಂಗಳೂರಿನ ಸಾಧಿಕ್ ನಗರದ ನಿವಾಸಿಗಳು ಕೊರೊನಾ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಮಾತ್ರವಲ್ಲ ಮಾಹಿತಿ ಕೇಳಿದ ಆಶಾ ಕಾರ್ಯಕರ್ತೆಯರ ಮೇಲೆಗೆ...

ತಬ್ಲೀಗ್ ಜಮಾತ್ ಕೊರೊನಾ ಹಾಟ್ ಸ್ಪಾಟ್ : ಮತ್ತೆ ರಾಜ್ಯದ 11 ಮಂದಿಗೆ ಕೊರೊನಾ ಸೋಂಕು

ಬೀದರ್ : ದೆಹಲಿಯ ನಿಜಾಮುದ್ದೀನ್ ಮರ್ಕಸ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್ ಇದೀಗ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಜಮಾತ್ ನಲ್ಲಿ ಪಾಲ್ಗೊಂಡಿದ್ದ ಓರ್ವ ಸಾವನ್ನಪ್ಪಿದ್ರೆ, ಇದೀಗ ರಾಜ್ಯದ 11 ಮಂದಿಗೆ...

ಕೊರೊನಾ ಹೋರಾಟಕ್ಕೆ ಮೋದಿಗೆ ಸಾಥ್ : 3 ದಿನಕ್ಕೆ ಪಿಎಂ ಕೇರ್ಸ್ ನಿಧಿಗೆ ಬಂದ ಹಣವೆಷ್ಟು ಗೊತ್ತಾ?

ನವದೆಹಲಿ : ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ದೇಶವೇ ಕೈ ಜೋಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿ (ಪಿಎಂ...

ನಿತ್ಯಭವಿಷ್ಯ : 02-04-2020

ಮೇಷರಾಶಿದೈಹಿಕ ವಿಷಯಾಸಕ್ತಿ ಹೆಚ್ಚು, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ಅಧಿಕ ಖರ್ಚು, ದಾಂಪತ್ಯದಲ್ಲಿ ಸಾಮರಸ್ಯದ ಕೊರತೆ ಕಾಣಿಸಲಿದೆ. ಮಕ್ಕಳಿಂದ ನೌಕರ ವರ್ಗದವರಿಂದ ಅಡಚಣೆಗಳು ಕಂಡುಬಂದೀತು. ರಾಜಕೀಯ ವರ್ಗದವರಿಗೆ ತಮ್ಮ ಕ್ಷೇತ್ರದಲ್ಲಿ ಅಪವಾದ ಭೀತಿ ಕಂಡುಬಂದೀತು....

ಸಾಲಮನ್ನಾವೂ ಇಲ್ಲಾ, ಮೀನುಗಾರಿಕೆಯೂ ಇಲ್ಲಾ : ಕೊರೊನಾ ಹೊಡೆತಕ್ಕೆ ಬೀದಿಗೆ ಬಿತ್ತು ಕಡಲಮಕ್ಕಳ ಬದುಕು

ಮಂಗಳೂರು : ಕರಾವಳಿ ಭಾಗದ ಮೀನುಗಾರರಿಗೆ ಮೀನುಗಾರಿಕೆಯೇ ಜೀವಾಳ. ಹವಾಮಾನ ವೈಪರಿತ್ಯದಿಂದಾಗಿ ಸದಾ ಹೊಡೆತ ತಿನ್ನುತ್ತಿದ್ದ ಮೀನುಗಾರರಿಗೆ ಈ ಬಾರಿ ಕೊರೊನಾ ಸರಿಯಾಗಿಯೇ ಪೆಟ್ಟುಕೊಟ್ಟಿದೆ. ಒಂದು ಕಡೆ ಸಾಲಮನ್ನಾ ಯೋಜನೆಯ ಹೆಸರಲ್ಲಿ ಸರಕಾರ...

ನಾಳೆಯಿಂದ ಬಡವರಿಗೆ ಉಚಿತವಾಗಿ ಹಾಲು : ಅನ್ನದಾತರ ಬೆಂಬಲಕ್ಕೆ ನಿಂತ ಬಿಎಸ್ ವೈ

ಬೆಂಗಳೂರು : ರಾಜ್ಯದಾದ್ಯಂತ ಬಡವರಿಗೆ ನಾಳೆಯಿಂದ ಉಚಿತವಾಗಿ ಹಾಲು ವಿತರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 7 ಲಕ್ಷ ಲೀಟರ್...
- Advertisment -

Most Read