ಸೋಮವಾರ, ಏಪ್ರಿಲ್ 28, 2025

Monthly Archives: ಏಪ್ರಿಲ್, 2020

ಕೋವಿಡ್ ಟೆಸ್ಟ್‌ಗೆ ಜೆಡಿಎಸ್ ಎಂಎಲ್‌ಸಿ ದಾಂಧಲೆ..! ಶ್ರೀಕಂಠೇಗೌಡರ ಪುತ್ರ ಹಾಗೂ ಹಲವರ ಮೇಲೆ ಕೇಸ್

ಮಂಡ್ಯ : ಪತ್ರಕರ್ತರಿಗೆ ಕೋವಿಡ್-19 ಪರೀಕ್ಷೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ದಾಂಧಲೆ ಎಬ್ಬಿಸಿದ ಆರೋಪದ ಮೇಲೆ ಜೆಡಿಎಸ್ ನಾಯಕ ಶ್ರೀಕಂಠೇ ಗೌಡ,ಅವರ ಪುತ್ರ ಮತ್ತು ಇತರ ಮೂವರ ವಿರುದ್ಧ ಮಂಡ್ಯದ ಪಶ್ಚಿಮ ಠಾಣೆಯಲ್ಲಿ...

ಬಂಟ್ವಾಳದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ : ಕರಾವಳಿಯಲ್ಲಿ ಶುರುವಾಯ್ತು ಆತಂಕ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮತ್ತೊರ್ವ ಮಹಿಳೆಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಬಂಟ್ವಾಳದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದ್ದು, ಕೊರೊನಾ ಸೋಂಕಿನಿಂದ ಮೃತಪಟ್ಟ ಮಹಿಳೆಯ ಪಕ್ಕದ ಮನೆಯ ವೃದ್ದೆಗೆ ಕೊರೊನಾ ಸೋಂಕು...

ನಿತ್ಯಭವಿಷ್ಯ : 25-04-2020

ಮೇಷರಾಶಿಮಾತೃವಿನಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ವ್ಯಾಪಾರ ವ್ಯವಹಾರಗಳಲ್ಲಿ ಲಾಭವಿಲ್ಲವಾದರೂ ನಷ್ಟವಾಗದು. ಸಾಂಸಾರಿಕವಾಗಿ ಸಮಾಧಾನಕರ ವಾತಾವರಣವಿರುತ್ತದೆ. ಕೆಲವೊಂದು ಉತ್ತಮ ಅವಕಾಶಗಳು ನಿರುದ್ಯೋಗಿಗಳಿಗೆ ಒದಗಿಬರುತ್ತವೆ. ಮಕ್ಕಳಲ್ಲಿ ಮಂದತ್ವ, ನೋವು ನಷ್ಟ ನಿರಾಸೆ, ಆಸೆ-ಆಕಾಂಕ್ಷೆಗಳಿಗೆ ಧಕ್ಕೆ, ದುಶ್ಚಟಗಳಿಂದ...

ಭಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಇನ್ನಿಲ್ಲ

ಬೆಂಗಳೂರು : ಭಜರಂಗದಳದ ಮಾಜಿ ರಾಜ್ಯ ಸಂಚಾಲಕ, ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್ ಅವರು ಬೆಂಗಳೂರಿನ ಎಮ್.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ನಿನ್ನೆ ರಾತ್ರಿಯೇ ಅವರಿಗೆ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌....

NEWS NEXT BIG IMPACT : ಕೊನೆಗೂ ಮೀನುಗಾರರ ಸಾಲಮನ್ನಾ : 60 ಕೋಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು : ಕರಾವಳಿ ಭಾಗದ ಮೀನುಗಾರರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದೆ. ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದ ಮೀನುಗಾರರ ಸಾಲಮನ್ನಾ ಯೋಜನೆಯ ಹಣವನ್ನು ಹಣಕಾಸು ಇಲಾಖೆ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಹೀಗಾಗಿ...

ಕೊರೊನಾದಿಂದ ಬೀದಿಗೆ ಬಿತ್ತು ಆಟೋ, ಕ್ಯಾಬ್ ಚಾಲಕರ ಬದುಕು : ಕಣ್ಮುಚ್ಚಿ ಕುಳಿತಿದೆ ರಾಜ್ಯ ಸರಕಾರ

ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿಯಿಂದ ಕೇಂದ್ರ ಸರಕಾರ ಲಾಕ್ ಡೌನ್ ಆದೇಶ ಜಾರಿ ಮಾಡಿದೆ. ಹೀಗಾಗಿ ಜನರೆಲ್ಲಾ ಮನೆಯೊಳಗೆ ಬಂಧಿಯಾಗಿದ್ದಾರೆ. ಕಳೆದೊಂದು ತಿಂಗಳಿನಿಂದಲೂ ಆಟೋ, ಟ್ಯಾಕ್ಸಿಗಳು ರಸ್ತೆಗೆ ಇಳಿಯುತ್ತಿಲ್ಲ. ಕೈಯಲ್ಲಿ ದುಡಿಮೆಯಿಲ್ಲದೇ...

ಬೆಂಗಳೂರಿನ ಲಗ್ಗೆರೆಯಲ್ಲಿ ಭೂಕುಸಿತ : ಮಳೆಯಿಂದಾಗಿ ಹೆಚ್ಚಾಯ್ತು ಕೊರೊನಾ ಆತಂಕ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಬೆಂಗಳೂರಿನ ಲಗ್ಗೆರೆ ಬಳಿಯಲ್ಲಿ ಭೂಕುಸಿತವಾಗಿದ್ದು ಕಾರುಗಳಿಗೆ ಹಾನಿಯಾಗಿದೆ. ರಾತ್ರಿಯಿಂದಲೂ ಬೆಂಗಳೂರು ನಗರದ ರಾಜಾಜಿನಗರ,...

ನಿತ್ಯಭವಿಷ್ಯ : 24-04-2020

ಮೇಷರಾಶಿಸ್ಥಿರಾಸ್ತಿ ಯೋಗ, ಅಲಂಕಾರಿಕ ವಸ್ತುಗಳು ಪ್ರಾಪ್ತಿ, ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ವಿಘ್ನ, ದಾಂಪತ್ಯ ಸಮಸ್ಯೆಗಳಿಗೆ ಮುಕ್ತಿ, ಆರ್ಥಿಕ ಪರಿಸ್ಥಿತಿಯ ಬಗ್ಗೆ ಗಮನಹರಿಸಿ, ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ಮಾನಸಿಕ ನೆಮ್ಮದಿ. ತಂದೆಯ ಆರೋಗ್ಯದಲ್ಲಿ...

ಸೆಕ್ಸ್ ನಿಂದ ಹರಡುತ್ತಾ ಕೊರೊನಾ ? ಏನು ಹೇಳುತ್ತೆ ಗೊತ್ತಾ ಅಧ್ಯಯನದ ವರದಿ !

ನವದೆಹಲಿ : ಕೊರೊನಾ ಮಹಾಮಾರಿ ಯಾವೆಲ್ಲಾ ಮೂಲಗಳಿಂದ ಹರಡುತ್ತೆ ಅನ್ನೋ ಕುರಿತು ಸಾಕಷ್ಟು ಅಧ್ಯಯನಗಳು ನಡೆಯುತ್ತಿವೆ. ಅದ್ರಲ್ಲೂ ಕೊರೊನಾ ಸೆಕ್ಸ್ ನಿಂದ ಹರಡುತ್ತೇ ಅನ್ನೋ ಪ್ರಶ್ನೆ ಹಲವರನ್ನು ಕಾಡುತ್ತಿದೆ. ಈ ಕುರಿತು ಅಧ್ಯಯನ...

ರಾಮನಗರ ಜೈಲಲ್ಲಿ ಪಾದರಾಯನಪುರ ಪುಂಡರಿಗೆ ಕೊರೊನಾ : ರಾಜ್ಯ ಸರಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಎಚ್ ಡಿಕೆ

ರಾಮನಗರ : ಕೊರೊನಾ ಸೋಂಕಿತರೇ ಇಲ್ಲದೇ ಗ್ರೀನ್ ಝೋನ್ ನಲ್ಲಿದ್ದ ರಾಮನಗರ ಜಿಲ್ಲೆಗೆ ಇದೀಗ ಪಾದರಾಯನಪುರದ ಪುಂಡರು ಆತಂಕವನ್ನು ತಂದೊಡ್ಡಿದ್ದಾರೆ. ಪಾದರಾಯನಪುರ ಗಲಾಟೆಯಲ್ಲಿ ಭಾಗಿಯಾಗಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಇದೀಗ ಕೊರೊನಾ...
- Advertisment -

Most Read