ಗುರುವಾರ, ಮೇ 1, 2025

Monthly Archives: ಏಪ್ರಿಲ್, 2020

ದಕ್ಷಿಣ ಕನ್ನಡ ಮತ್ತೊಂದು ಕೊರೊನಾ ಪಾಸಿಟಿವ್ : ಬಂಟ್ವಾಳದಲ್ಲಿ ವೃದ್ದೆಗೆ ಕೊರೊನಾ ಸೋಂಕು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಮತ್ತೊಂದು ಕೊರೊನಾ ಪ್ರಕರಣ ದಾಖಲಾಗಿದೆ. ಭಾನುವಾರವಷ್ಟೇ ಕೊರೊನಾಕ್ಕೆ ಬಲಿಯಾಗಿದ್ದ ಮಹಿಳೆಯ ಸಂಪರ್ಕದಲ್ಲಿದ್ದ 67 ವರ್ಷದ ಮಹಿಳೆಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ದಕ್ಷಿಣ ಕನ್ನಡ...

ಜಮೀರ್ ಅಹಮದ್ ಖಾನ್ ವರ್ತನೆಗೆ ಕಾಂಗ್ರೆಸ್ ನಲ್ಲೇ ಅಪಸ್ವರ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋದು ರಾಜ್ಯದ ಜನರ ಆತಂಕಕ್ಕೆ ಕಾರಣವಾಗಿದೆ. ಆದ್ರೆ ಕೊರೊನಾ ವಿಚಾರದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ವರ್ತನೆಗೆ ಬಾರಿ ಆಕ್ರೋಶ ವ್ಯಕ್ತವಾಗುತ್ತಿದೆ....

ಸಿಇಟಿ, ಎನ್ಇಇಟಿ, ನೀಟ್ ಪರೀಕ್ಷೆಗೆ ಆ್ಯಪ್ ಟ್ರೈನಿಂಗ್

ಬೆಂಗಳೂರು : ಸಿಇಟಿ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ), ಎನ್‌ಇಇಟಿ- ನೀಟ್ ( ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ) ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ...

ನಿತ್ಯಭವಿಷ್ಯ : 21-04-2020

ಮೇಷರಾಶಿಮಕ್ಕಳಿಗೆ ಓದಿನಲ್ಲಿ ಆಸಕ್ತಿ ಕುಂಠಿತ, ಆತ್ಮೀಯರೇ ಶತ್ರುಗಳಾಗುವರು, ಉದ್ಯಮ ರಂಗದಲ್ಲಿ ತೀವ್ರತರದ ಸ್ಪರ್ಧೆಯನ್ನು ಎದುರಿಸಬೇಕಾಗುತ್ತದೆ. ಕೆಲಸ ಕಾರ್ಯಗಳು ದೈವಾನುಗ್ರಹ ವಿಲ್ಲದೆ ನಿಧಾನ ಗತಿಯಿಂದ ನಡೆಯಲಿವೆ. ಪ್ರತಿಯೊಂದು ಕೆಲಸಗಳನ್ನು ಹಲವು ಬಾರಿ ಯೋಚಿಸಿ ಪ್ರಯತ್ನಿಸಿ....

‘ಮೊಬೈಲ್ ಕೈಗ್ ಸಿಕ್ಕಿ ಮಕ್ಳ್ ಕೆಟ್ಟೊ’ : ಸಂಗೀತ ಮಾಂತ್ರಿಕ ರವಿ ಬಸ್ರೂರು ಹೊಸ ಸಾಂಗ್ ಹೇಗಿದೆ ಗೊತ್ತಾ ?

ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಹೀಗಾಗಿ ಜನರೆಲ್ಲಾ ಮನೆಯೊಳಗೆ ಬಂದಿಯಾಗಿದ್ದಾರೆ. ಈ ಹೊತ್ತಲೇ ಕನ್ನಡದ ಖ್ಯಾತ ಸಂಗೀತ ಮಾಂತ್ರಿಕ ರವಿ ಬಸ್ರೂರು ಅವರು ಕುಂದಾಪುರ ಕನ್ನಡ ಭಾಷೆಯಲ್ಲಿ ಹೊಸ ಆಲ್ಬಮ್...

ನಿಮ್ಮ ಹತ್ರ ಎಟಿಎಂ ಇದ್ಯಾ ಹಾಗಾದ್ರೆ ನಿಮಗಿಲ್ಲಿದೆ ಗುಡ್ ನ್ಯೂಸ್ !

ದೆಹಲಿ : ದೇಶಾದ್ಯಂತ ಕೊರೊನಾ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಮೇ 3ರ ವರೆಗೂ ಜನ ಮನೆಯಿಂದ ಹೊರಗೆ ಬರುವಂತಿಲ್ಲ. ದುಡಿಮೆಯಿಲ್ಲದೇ ಕಂಗಾಲಾಗಿರೋ ಜನರಿಗೆ ಬ್ಯಾಂಕುಗಳು ಗುಡ್ ನ್ಯೂಸ್ ನೀಡಿದೆ. ಗ್ರಾಹಕರಿಗೆ...

SSLC ವಿದ್ಯಾರ್ಥಿಗಳಿಗೆ ಕರೆ ಮಾಡಿ ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ ?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಲಾಕ್ ಡೌನ್ ಆದೇಶ ಘೋಷಣೆಯಾಗುತ್ತಲೇ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮೂಂದೂಡಲಾಗಿತ್ತು. ತದನಂತರದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಡದಾಡಿದ ಸುದ್ದಿಗಳಿಂದ...

ಸೆಂಟ್ರಲ್ ಜೈಲಿನಲ್ಲಿ ಕೊರೊನಾ ಸೋಂಕು ಪತ್ತೆ ! ಖೈದಿಗಳ ಸಾವಿನ ಶಂಕೆ..?

ಬೆಂಗಳೂರು : ಕೊರೊನಾ ಮಹಾಮಾರಿ ಎಲ್ಲೆಡೆ ಆತಂಕವನ್ನೂ ಮೂಡಿಸಿದೆ. ಇದೀಗ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿನ ಖೈದಿಗಳಿಗೂ ಕೊರೊನಾ ವ್ಯಾಪಿಸಿರೋ ಆತಂಕ ಎದುರಾಗಿದೆ. ಅಲ್ಲದೇ ಇಬ್ಬರು ಖೈದಿಗಳು ಕೊರೊನಾ ಸೋಂಕಿನಿಂದ ಸಾವನ್ನಪ್ಪಿರೋ ಶಂಕೆ...

ಮೇ 3ರ ವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ : ರಾಜ್ಯ ಸರಕಾರದ ಮಹತ್ವದ ನಿರ್ಧಾರ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆದೇಶಿಸಿರೋ ಲಾಕ್ ಡೌನ್ ಆದೇಶವನ್ನು ರಾಜ್ಯದಲ್ಲಿಯೂ ಮೇ 3ರ ವರೆಗೆ ಮುಂದುವರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಕೇರಳ, ಮಧ್ಯಪ್ರದೇಶ ಮಾದರಿಯಲ್ಲಿ ಕ್ರಮಕೈಗೊಳ್ಳಲು ಸುಗ್ರೀವಾಜ್ಞೆಯ...

ಪೊಲೀಸರಿಗೆ ಪುಲ್ ಪವರ್ ಕೊಟ್ಟ ಸಿಎಂ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

ಬೆಂಗಳೂರು : ಪಾದರಾಯನಪುರದಲ್ಲಿ ವೈದ್ಯಕೀಯ ಸಿಬ್ಬಂದಿಯ ಮೇಲೆ ಸ್ಥಳೀಯರು ನಡೆಸಿದ ಗಲಾಟೆ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ.ಗಲಭೆಯ ಹಿಂದೆ ಯಾರದ್ದೇ ಕೈವಾಡವಿದ್ದರು, ಎಷ್ಟೇ ದೊಡ್ಡ...
- Advertisment -

Most Read