ಗುರುವಾರ, ಜೂನ್ 19, 2025

Monthly Archives: ಮೇ, 2020

ಉಡುಪಿಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿ : ಸಾವನ್ನಪ್ಪಿದ ಕುಂದಾಪುರದ ವ್ಯಕ್ತಿಗೆ ಸೋಂಕು ದೃಢ

ಉಡುಪಿ : ಕೊರೊನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದ ಜಪ್ತಿಯ ನಿವಾಸಿ 54 ವರ್ಷ ವ್ಯಕ್ತಿ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ವ್ಯಕ್ತಿಗೆ ಕೊರೊನಾ...

ಮಣಿಪಾಲ : ಕೊರೊನಾ ಕ್ವಾರಂಟೈನ್ ನಲ್ಲಿದ್ದ ಕುಂದಾಪುರದ ವ್ಯಕ್ತಿ ಸಾವು

ಉಡುಪಿ : ಮುಂಬೈನಿಂದ ವಾಪಾಸಾಗಿ ಕ್ವಾರಂಟೈನ್ ನಲ್ಲಿದ್ದ 54 ವರ್ಷದ ವ್ಯಕ್ತಿಯೋರ್ವರು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ, ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿದ್ದು, ಕೊರೊನಾ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮುಂಬೈನಿಂದ ಕುಂದಾಪುರ...

CBSE 10,12ನೇ ತರಗತಿಗಳಿಗೆ ಪರೀಕ್ಷೆ : ಸಂಜೆ 5 ಗಂಟೆಗೆ ಪ್ರಕಟವಾಗುತ್ತೆ ವೇಳಾಪಟ್ಟಿ

ನವದೆಹಲಿ : ಸಿಬಿಎಸ್ಇ ( ಕೇಂದ್ರ ಪ್ರೌಢಶಾಲಾ ಶಿಕ್ಷಣ ಮಂಡಳಿ) 10 ಮತ್ತು 12ನೇ ತರಗತಿಯ ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ಪರೀಕ್ಷಾ...

ಗ್ರೀನ್ ಝೋನ್ ಉಡುಪಿಯಲ್ಲಿ ಮತ್ತೊಂದು ಪ್ರಕರಣ : ರಾಜ್ಯದಲ್ಲಿಂದು 23 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿದ್ದು ಇಂದೂ ಕೂಡ ರಾಜ್ಯದಲ್ಲಿ 23 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ 1079ಕ್ಕೆ ಏರಿಕೆಯಾಗಿದೆ. ಸಿಲಿಕಾನ್ ಸಿಟಿಗೆ...

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ! ಎಸ್ಎಸ್ಎಲ್ ಸಿ ಪರೀಕ್ಷೆಗೂ ವೇಳಾಪಟ್ಟಿ ಫಿಕ್ಸ್

ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಗೊಂದಲಕ್ಕೆ ಸಿಲುಕಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದೆ. ತಮ್ಮ ಜಿಲ್ಲಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ...

ದಾಖಲೆ ಬರೆಯ ಹೊರಟ ಪಿಆರ್ ಕೆ ಪ್ರೊಡಕ್ಷನ್..! ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗ್ತಿದೆ ಲಾ, ಫ್ರೆಂಚ್ ಬಿರಿಯಾನಿ

ಸಿನಿಮಾಗಳನ್ನು ಥಿಯೇಟರ್, ಮಲ್ಟಿಫ್ಲೆಕ್ಸ್ ಗಳಲ್ಲಿ ರಿಲೀಸ್ ಮಾಡೋದು ಮಾಮೂಲು. ಆದ್ರೆ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಒಡೆತನದ ಪಿಆರ್ ಕೆ ಪ್ರೊಡಕ್ಷನ್ ಹೊಸ ದಾಖಲೆ ಸೃಷ್ಟಿಸಲು ಹೊರಟಿದೆ. ಪಿಆರ್...

ನಿತ್ಯಭವಿಷ್ಯ : 16-05-2020

ಮೇಷರಾಶಿಆರ್ಥಿಕ ಪ್ರಗತಿ, ಶುಭ ಕಾರ್ಯಗಳಿಗೆ ಭೇಟಿ, ಹಣಕಾಸಿನ ವಿಚಾರದಲ್ಲಿ ಅನಾವಶ್ಯಕ ಅಪವ್ಯಯಗಳಿಗೆ ಕಾರಣವಾಗಲಿದೆ. ಆತ್ಮೀಯರ ಸೂಕ್ತ ಸಲಹೆಗಳು ಉಪಯುಕ್ತವಾಗಲಿವೆ. ಕಿರು ಸಂಚಾರದಲ್ಲಿ ಕಾರ್ಯಸಿದ್ಧಿ. ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಹಿರಿಯರಿಂದ ಬೈಗುಳ-ನಿಂದನೆ, ವಿಚ್ಛೇದನ ಕೇಸ್‍ಗಳಲ್ಲಿ...

ಓಂ ಸಿಲ್ವರ್ ಜ್ಯೂಬ್ಲಿ ಸೆಲೆಬ್ರೇಷನ್ ಗೆ ಸಾಥ್ ಕೊಡುತ್ತಿದ್ದಾರೆ 25 ಸೆಲೆಬ್ರೆಟಿಗಳು

ಓಂ… ಕನ್ನಡ ಸಿನಿಮಾ ಇತಿಹಾಸದಲ್ಲೇ ವಿಶಿಷ್ಟ ದಾಖಲೆಗಳನ್ನು ಬರೆದ ಸಿನಿಮಾ. ಕನ್ನಡ ಚಿತ್ರರಂಗದಲ್ಲಿಯೇ ಹೊಸ ಮೈಲಿಗಲ್ಲು ಸಾಧಿಸಿ, ಇಂದಿಗೂ ಥಿಯೇಟರ್ ನಲ್ಲಿ ರೀ ರಿಲೀಸ್ ಆಗುತ್ತಿರೋ ಕನ್ನಡ ಸಿನಿಮಾ. ಈ ಸಿನಿಮಾ ಬಂದು...

ಉಡುಪಿಯಲ್ಲಿ ಮಗುವಿಗೆ ಕೊರೊನಾ ಸೋಂಕು : ಜಿಲ್ಲೆಯಲ್ಲಿ 6 ಕ್ಕೇರಿದ ಕೊರೊನಾ ಪೀಡಿತರ ಸಂಖ್ಯೆ

ಉಡುಪಿ : ಗ್ರೀನ್ ಝೋನ್ ನಲ್ಲಿದ್ದ ಉಡುಪಿ ಜಿಲ್ಲೆಗೆ ಇದೀಗ ಕೊರೊನಾ ಮಹಾಮಾರಿ ಒಕ್ಕರಿಸಿದೆ. ವಿದೇಶಗಳಿಂದ ಬಂದಿದ್ದ 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಮೇ...

ಶಾಲೆಗಳಲ್ಲಿನ್ನು 2 ಶಿಫ್ಟ್ ನಲ್ಲಿ ತರಗತಿ : ಶೈಕ್ಷಣಿಕ ವರ್ಷದಿಂದಲೇ ಹಲವು ಬದಲಾವಣೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಶಿಕ್ಷಣ ಪದ್ದತಿಯಲ್ಲಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಶಾಲೆಗಳನ್ನು ನಡೆಸಲೇ ಬೇಕಾಗಿರುವ ಅನಿವಾರ್ಯತೆಯಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ...
- Advertisment -

Most Read