Monthly Archives: ಮೇ, 2020
ಮೀನುಗಾರಿಕೆಗೆ 20,000 ಕೋಟಿ : ಮತ್ಸ್ಯಸಂಪದ ಯೋಜನೆ ಘೋಷಿಸಿದ ಕೇಂದ್ರ ಸರಕಾರ
ನವದೆಹಲಿ : ಲಾಕ್ ಡೌನ್ ನಲ್ಲಿ ಸಿಲುಕಿರುವ ಮೀನುಗಾರರಿಗೆ ಕೇಂದ್ರ ಸರಕಾರ ಬಂಪರ್ ಆಫರ್ ನೀಡಿದೆ. ಕೇಂದ್ರ ಸರಕಾರ ಘೋಷಿಸಿರುವ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಪ್ಯಾಕೇಜ್ ಘೋಷಿಸಿದ್ದು, ಬರೋಬ್ಬರಿ 20,000 ಕೋಟಿ ರೂಪಾಯಿಗಳನ್ನು...
ಕರಾವಳಿಗೆ ಕೊರೊನಾ ಶಾಕ್ : ಕಡ್ಡಾಯ ಕ್ವಾರಂಟೈನ್ ಗೆ ದ.ಕ. ಜಿಲ್ಲೆಯಲ್ಲಿ ಗೊಂದಲ ಸೃಷ್ಟಿಸಿದ ಶಾಸಕರು ಯಾರು ?
ಮಂಗಳೂರು : ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಗೆ ಬಿಗ್ ಶಾಕ್ ಕೊಟ್ಟಿದೆ. ವಿದೇಶದಿಂದ ಬಂದಿದ್ದ ಬರೋಬ್ಬರಿ 15 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದ್ರೆ ವಿದೇಶದಿಂದ ಆಗಮಿಸಿದವರನ್ನು ಕಡ್ಡಾಯ ಕ್ವಾರಂಟೈನ್...
ಕೊರೊನಾ ನಡುವಲ್ಲೇ ಶುರುವಾಯ್ತು ಚಂಡಮಾರುತ ಆತಂಕ : ಕರಾವಳಿಯ ಜಿಲ್ಲೆಗಳಲ್ಲಿಯೂ ಸುರಿಯುತ್ತೆ ಭಾರೀ ಮಳೆ !
ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರೋ ಬೆನ್ನಲ್ಲೇ ದೇಶದಲ್ಲೀಗ ಚಂಡಮಾರುತದ ಆತಂಕ ಶುರುವಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದ್ದು, ಅಂಡಮಾನ್, ನಿಕೋಬಾರ್, ಪಶ್ಚಿಮ ಬಂಗಾಲದಲ್ಲಿ ಅತೀಯಾಗಿ ಮಳೆ ಸುರಿಯಲಿದ್ದು, ಕೇರಳ ತಮಿಳುನಾಡು...
3ನೇ ವಿಶೇಷ ಪ್ಯಾಕೇಜ್ ಘೋಷಿಸಿದ ಸಿಎಂ ಬಿಎಸ್ ವೈ: ಮೆಕ್ಕೆಜೋಳ ಬೆಳೆಗಾರರು, ಆಶಾಕಾರ್ಯಕರ್ತರಿಗೆ ನೆರವು
ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಮೆಕ್ಕೆಜೋಳ ಬೆಳೆಗಾರರು ಹಾಗೂ ಕೊರೊನಾ ವಿರುದ್ದ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರ್ಜರಿ ಆಫರ್ ನೀಡಿದ್ದಾರೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ...
ಕರಾವಳಿಯಲ್ಲಿ ಕೊರೊನಾ ರೌದ್ರನರ್ತನ : ದ.ಕ. 16, ಉಡುಪಿಯಲ್ಲಿ 5 ಮಂದಿಗೆ ಸೋಂಕು
ಮಂಗಳೂರು : ಕರಾವಳಿಯಲ್ಲಿ ಕೊರೊನಾ ರಣಕೇಕೇ ಹಾಕಿದೆ. ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ರೆ, ಗ್ರೀನ್ ಝೋನ್ ಉಡುಪಿಯಲ್ಲಿ 5 ಮಂದಿ ಕೊರೊನಾ ಸೋಂಕು ದೃಢಪಟ್ಟಿದೆ. ವಿದೇಶಗಳಿಂದ...
ವಿಜಯ ಬ್ಯಾಂಕ್ ಕ್ಲರ್ಕ್ ಆಗಿದ್ದ ಮುತ್ತಪ್ಪ ರೈ ಭೂಗತ ಲೋಕದ ಡಾನ್ ಆಗಿದ್ದು ಹೇಗೆ ಗೊತ್ತಾ ?
ಭೂಗತಲೋಕದಲ್ಲಿ ಹಲವು ಹೆಸರುಗಳು ಇಂದಿಗೂ ಅಚ್ಚಳಿಯದೇ ಉಳಿದಿದೆ. ಭೂಗತಲೋಕದಲ್ಲಿ ಹತರಾದವರು ಅದೆಷ್ಟೋ ಮಂದಿ. ಆದ್ರೆ ಭೂಗತಲೋಕವನ್ನು ತೊರೆದು ಸಾಮಾಜಿಕ ಸೇವೆಯಲ್ಲಿ ಪ್ರಖ್ಯಾತಿ ಪಡೆದವರು ಮುತ್ತಪ್ಪ ರೈ. ಬ್ಯಾಂಕ್ ನಲ್ಲಿ ಕ್ಲರ್ಕ್ ಆಗಿ ಕೆಲಸ...
ನಿತ್ಯಭವಿಷ್ಯ : 15-05-2020
ಮೇಷರಾಶಿಮನಸ್ಸಿನಲ್ಲಿ ಆತಂಕ, ಹಣಕಾಸಿನ ವಿಚಾರದಲ್ಲಿ ಅನಾವಶ್ಯಕ ಅಪವ್ಯಯಗಳಿಗೆ ಕಾರಣವಾಗಲಿದೆ. ಆತ್ಮೀಯರ ಸೂಕ್ತ ಸಲಹೆಗಳು ಉಪಯುಕ್ತವಾಗಲಿವೆ. ಕಿರು ಸಂಚಾರದಲ್ಲಿ ಕಾರ್ಯಸಿದ್ಧಿ. ತಾಯಿಗೆ ಬೇಸರ, ಮೊಂಡುತನದಿಂದ ತೊಂದರೆ, ಪ್ರಯಾಣದಲ್ಲಿ ಜಾಗ್ರತೆ, ಸ್ಥಿರಾಸ್ತಿ ವಿಚಾರದಲ್ಲಿ ಮೋಸ, ಸಂಬಂಧಗಳಲ್ಲಿ...
ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ನಿಧನ
ಬೆಂಗಳೂರು : ಮಾಜಿ ಭೂಗತ ದೊರೆ, ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ನಿಧನರಾಗಿದ್ದಾರೆ. ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಮುತ್ತಪ್ಪ ರೈ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಬುಧವಾರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ...
ರೈತರಿಗೆ ಭರ್ಜರಿ ಗಿಫ್ಟ್ ಕೊಟ್ಟ ರಾಜ್ಯ ಸರಕಾರ : ಸಿಎಂ ಯಡಿಯೂರಪ್ಪ 2ನೇ ಪ್ಯಾಕೇಜ್ ಘೋಷಣೆ
ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊದಲ ಪ್ಯಾಕೇಜ್ ನಲ್ಲಿ ಭರ್ಜರಿ ಘೋಷಣೆಗಳನ್ನು ಮಾಡಿದ್ದರು. ಇದೀಗ 2ನೇ ಪ್ಯಾಕೇಜ್ ಘೋಷಣೆ ಮಾಡಿರುವ ಬಿ.ಎಸ್.ಯಡಿಯೂರಪ್ಪ ಹಣ್ಣು, ತರಕಾರಿ ಬೆಳೆಗಾರರು ಹಾಗೂ...
ಶಿಕ್ಷಕರ ವರ್ಗಾವಣೆ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಕಾಯ್ದೆಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಶಿಕ್ಷಕರ ವರ್ಗಾವಣೆ ಕಾಯ್ದೆಯ ತಿದ್ದುಪಡಿ ಮಸೂದೆ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ,...
- Advertisment -