Monthly Archives: ಮೇ, 2020
ದೇಶದಾದ್ಯಂತ 1 ತಿಂಗಳ ಕಾಲ ಲಾಕ್ ಡೌನ್ ವಿಸ್ತರಣೆ : ಪಾಸ್ ಇಲ್ಲದೇ ಅಂತರ್ ರಾಜ್ಯ ಸಂಚಾರಕ್ಕೆ ಅವಕಾಶ
ನವದೆಹಲಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಒಂದು ತಿಂಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ. ಹೀಗಾಗಿ ಜುಲೈ ವರೆಗೂ ಲಾಕ್ ಡೌನ್...
ಬೆಂಗಳೂರು 32, ದ.ಕ. 14, ಉಡುಪಿ 13 : ರಾಜ್ಯದಲ್ಲಿಂದು ಕೊರೊನಾ ವೈರಸ್ ಸ್ಪೋಟ
ಬೆಂಗಳೂರು : ರಾಜ್ಯದಲ್ಲಿಂದು ಮತ್ತೆ ಕೊರೊನಾ ಸೋಂಕು ಶತಕದ ಗಡಿದಾಟಿದೆ. ಬೆಂಗಳೂರು, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಕೊರೊನಾ ಶಾಕ್ ಕೊಟ್ಟಿದೆ. ರಾಜ್ಯದಲ್ಲಿಂದು ಬರೊಬ್ಬರಿ 141 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು,...
ಕುಂದಾಪುರ, ಬೈಂದೂರಲ್ಲಿ 12 ಕಡೆ ಸೀಲ್ ಡೌನ್ : ಕೊರೊನಾ ವರದಿಗೂ ಮುನ್ನ ಸೋಂಕಿತರರು ಮನೆಗೆ
ಕುಂದಾಪುರ : ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಹಾಗೂ ಬೈಂದೂರು ತಾಲೂಕಿನ 12 ಕಡೆಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ.ಹೊರ ರಾಜ್ಯಗಳಿಂದ ಬಂದಿದ್ದ ಪ್ರಯಾಣಿಕರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ...
ಜಾರಿಯಾಗಲಿದೆ ಲಾಕ್ ಡೌನ್ 5.0 : 13 ನಗರಗಳಲ್ಲಿ ಜೂ.1ರಿಂದ ಕಟ್ಟುನಿಟ್ಟಿನ ಲಾಕ್ ಡೌನ್ !
ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ 4.0 ಜಾರಿಯಲ್ಲಿದೆ. ಲಾಕ್ ಡೌನ್ 4.0 ಆದೇಶ ನಾಳೆಗೆ ಕೊನೆಗೊಳ್ಳಲಿದ್ದು, 5ನೇ ಹಂತದ ಲಾಕ್ ಡೌನ್ ಜಾರಿಯಾಗುವುದು ಬಹುತೇಕ ಖಚಿತವಾಗಿದೆ....
ಮಗುವಿಗೆ ಸೋನು ಸೂದ್ ಹೆಸರಿಟ್ಟ ವಲಸೆ ಕಾರ್ಮಿಕ ಮಹಿಳೆ
ಕೊರೊನಾ ಸಂಕಷ್ಟದಲ್ಲಿದ್ದ ವಲಸೆ ಕಾರ್ಮಿಕರಿಗೆ ಬಾಲಿವುಡ್ ಖ್ಯಾತ ನಟ ಸೋನು ಸೂದ್ ನೆರವಾಗಿದ್ದು ಎಲ್ಲರಿಗೂ ಗೊತ್ತೆ ಇದೆ. ಆದ್ರೀಗ ಸೋನು ಸೂದ್ ರಿಂದ ಸಹಾಯವನ್ನು ಪಡೆದಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ಮಹಿಳೆ...
ಇನ್ಮುಂದೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ವರ್ಷದಲ್ಲಿ 100 ದಿನವಷ್ಟೆ ಶಾಲೆ
ನವದೆಹಲಿ : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಶೈಕ್ಷಣಿಕವಾಗಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಸೋಂಕಿನ ಹರಡದಂತೆ ತಡೆಯುವ ಉದ್ದೇಶದಿಂದ ಸದ್ಯಕ್ಕೆ ಶಾಲಾ, ಕಾಲೇಜುಗಳು ಆರಂಭವಾಗೋದಿಲ್ಲ. ಅಲ್ಲದೇ ಕೊರೊನಾ ಹಿನ್ನೆಲೆಯಲ್ಲಿ ವರ್ಷದಲ್ಲಿ...
ಇನ್ಮುಂದೆ ಮೊಬೈಲ್ ನಂಬರ್ 10 ಸಂಖ್ಯೆಯಲ್ಲ, 11 ಸಂಖ್ಯೆಗೆ ಬದಲಾವಣೆ
ನವದೆಹಲಿ : ಇಷ್ಟು ದಿನ 10 ಸಂಖ್ಯೆಯ ಮೊಬೈಲ್ ನಂಬರ್ ಬಳಕೆ ಮಾಡಲಾಗುತ್ತಿದೆ. ಆದ್ರೀಗ ಮೊಬೈಲ್ ಸಂಖ್ಯೆಯನ್ನು 11ಕ್ಕೆ ಏರಿಕೆ ಮಾಡುವಂತೆ ಟ್ರಾಯ್ ( ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ) ಶಿಫಾರಸ್ಸು...
ಕರ್ಪ್ಯೂ ಮಾದರಿಯ ಭಾನುವಾರದ ಲಾಕ್ ಡೌನ್ ಕೈಬಿಟ್ಟ ರಾಜ್ಯ ಸರಕಾರ
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಪ್ರತೀ ಭಾನುವಾರದಂದು ಕರ್ಪ್ಯೂ ಮಾದರಿಯಲ್ಲಿ ಲಾಕ್ ಡೌನ್ ನಡೆಸುವುದಾಗಿ ಘೋಷಣೆ ಮಾಡಿತ್ತು. ಆದ್ರೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಂಪ್ಲೀಟ್ ಲಾಕ್ ಡೌನ್...
ಬಿಸಿಸಿಐ ಮಾಸ್ಟರ್ ಪ್ಲ್ಯಾನ್ : ಕನ್ನಡಿಗನಿಗೆ ಒಲಿಯುತ್ತಾ ಟೀಂ ಇಂಡಿಯಾ ನಾಯಕತ್ವ
ಕೊರೊನಾ ವೈರಸ್ ಸೋಂಕಿನಿಂದಾಗಿ ಕ್ರೀಡಾ ಚಟುವಟಿಕೆಗಳೇ ಸ್ಥಬ್ದವಾಗಿವೆ. ವರ್ಷಾಂತ್ಯಕ್ಕೆ ಕ್ರಿಕೆಟ್ ಅಂಗಳದಲ್ಲಿ ಮತ್ತೆ ಗತವೈಭವ ಸಾರಲಿದೆ. ಇದೇ ಹೊತ್ತಲೇ ಟೀಂ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ಈ ಕುರಿತು ಭಾರತ ಹಾಗೂ ಆಸ್ಟ್ರೇಲಿಯಾ...
ಕೋಟದ ಬಾರಿಕೆರೆ, ವಂಡಾರಿನ ಮಾರ್ವೆ ಸೀಲ್ ಡೌನ್ : ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮಹಿಳೆಗೆ ಪಾಸಿಟಿವ್
ಕೋಟ : ಒಂದು ವಾರಗಳ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮಹಿಳೆಗೆ ಇದೀಗ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ವಂಡಾರು ಗ್ರಾಮದ ಮಗುವಿಗೂ...
- Advertisment -