Monthly Archives: ಮೇ, 2020
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು
ನವದೆಹಲಿ : ಅನಾರೋಗ್ಯದಿಂದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನಮೋಹನ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ರಾತ್ರಿ 8.30 ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ....
ಮೇ 12ರಿಂದ ರೈಲ್ವೆ ಸೇವೆ ಆರಂಭ : ನಾಳೆಯಿಂದಲೇ ಬುಕಿಂಗ್ ಶುರು
ನವದೆಹಲಿ : ದೇಶದಾದ್ಯಂತ ಮೂರನೇ ಹಂತದ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ನಡುವಲ್ಲೇ ಕೇಂದ್ರ ಸರಕಾರ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಮೇ 12ರಿಂದ 15 ನಗರಗಳಿಗೆ ರೈಲು ಸೇವೆ...
ಅಮ್ಮಂದಿರ ದಿನದಂದು ಗರ್ಭಿಣಿಯರಿಗೆ ಸನ್ಮಾನ : ವಿಭಿನ್ನ ಕಾರ್ಯಕ್ಕೆ ನಾಂದಿ ಹಾಡಿದ ಜನಸ್ಪಂದನ ಟ್ರಸ್ಟ್
ಬೆಂಗಳೂರು: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆ ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆದಿದೆ. ಕೂಲಿ ಕಾರ್ಮಿಕರು, ಬಡವರು ಊಟವಿಲ್ಲದೇ ಪರದಾಡುತ್ತಿದ್ದಾರೆ. ಇಂತಹ ಬಡವರಿಗೆ ಜನ ಸ್ಪಂದನ ಸೇವಾ ಟ್ರಸ್ಟ್ ಸಹಾಯ ಹಸ್ತ ಚಾಚಿದೆ....
ಮಂಗಳೂರಲ್ಲಿ ವಲಸೆ ಕಾರ್ಮಿಕರ ವಿಷಯದಲ್ಲಿ ಕಾಂಗ್ರೆಸ್ “ರಾಜಕೀಯ” ?
ಮಂಗಳೂರು : ಕೊರೊನಾ ಮಹಾಮಾರಿ ದೇಶದಾದ್ಯಂತ ಆತಂಕಕಾರಿಯಾಗಿ ಕಾಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸೋಂಕು ವ್ಯಾಪಿಸುತ್ತಿದ್ದು, ಆತಂಕ ಮನೆ ಮಾಡಿದೆ. ಈ ನಡುವಲ್ಲೇ ವಲಸೆ ಕಾರ್ಮಿಕರ ವಿಚಾರದಲ್ಲಿ ರಾಜಕೀಯ ನಡೆಸೋ ಮೂಲಕ ಕಾಂಗ್ರೆಸ್...
‘ಫಸ್ಟ್ ನ್ಯೂರೋ’ ವೈರಸ್ ಮೂಲ ಕೇರಳವೇ ? ಇಂದು ಹೊರಬೀಳುತ್ತೆ ಕೊರೊನಾ ಮೂಲದ ಸತ್ಯ
ಮಂಗಳೂರು : ಕರಾವಳಿಯ ಜಿಲ್ಲೆಗಳನ್ನೇ ನಡುಗಿಸಿರೋ ಕೊರೊನಾ ಸೋಂಕಿನ ಮೂಲದ ಸಂಶೋಧನೆ ನಡೆಯುತ್ತಿದೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯೀಗ ಸೂಪರ್ ಸ್ಪ್ರೆಡ್ಡರ್ ಆಗಿದ್ದು ಬರೋಬ್ಬರಿ 50ಕ್ಕೂ ಅಧಿಕ ಮಂದಿಗೆ ಸೋಂಕು ಹರಡಿಸಿದೆ. ಮಂಗಳೂರು,...
ಒಂದೇ ದಿನ ಬರೋಬ್ಬರಿ 53 ಮಂದಿಗೆ ಸೋಂಕು : ಲಾಕ್ ಡೌನ್ ತೆರವಿನ ಬೆನ್ನಲ್ಲೇ ಕರುನಾಡನ್ನು ಬೆಚ್ಚಿ ಬೀಳಿಸಿದೆ ಕೊರೊನಾ
ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪೀಡಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 53 ಮಂದಿಗೆ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ...
ಗ್ರೀನ್ ಝೋನ್ ಶಿವಮೊಗ್ಗಕ್ಕೂ ಮಹಾಮಾರಿ : ಸಿಎಂ ತವರಿಗೆ ಕಂಟಕವಾಗ್ತಾರಾ ತಬ್ಲಿಘಿಗಳು ?
ಶಿವಮೊಗ್ಗ : ಸಿಎಂ ತವರು ಜಿಲ್ಲೆ ಶಿವಮೊಗ್ಗಕ್ಕೂ ಕೂಡ ಕೊರೊನಾ ಸೋಂಕು ವ್ಯಾಪಿಸಿದೆ. ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದ ಮಲೆನಾಡಿನ ಜಿಲ್ಲೆಯಲ್ಲಿ ಇಂದು ಒಂದೇ ದಿನ 8 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ....
ಮೃತ ಮಹಿಳೆಗೆ ಕೊರೊನಾ ಸೋಂಕು ದೃಢ : ನಾರ್ತ್ ಆಸ್ಪತ್ರೆ ಲೈಸೆನ್ಸ್ ರದ್ದು !
ಬೆಂಗಳೂರು : ಉಸಿರಾಟದ ಸಮಸ್ಯೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮಹಿಳೆಯನ್ನು ಕೊರೊನಾ ತಪಾಸಣೆಗೆ ಒಳಪಡಿಸದೇ ನಿರ್ಲಕ್ಷ್ಯವಹಿಸಿರೋ ಆಸ್ಪತ್ರೆಯ ಲೈಸೆನ್ಸ್ ರದ್ದಾಗುವ ಸಾಧ್ಯತೆಯಿದ್ದು, ಕೊರೊನಾ ತಪಾಸಣೆ...
ನಿತ್ಯಭವಿಷ್ಯ : 10-05-2020
ಮೇಷರಾಶಿನೂತನ ವಸ್ತುಗಳ ಖರೀದಿ, ಪ್ರಯತ್ನದಿಂದ ಕಾರ್ಯ ಸಿದ್ಧಿ, ಸಾಂಸಾರಿಕವಾಗಿ ಅನಿರೀಕ್ಷಿತ ನಿರಾಸೆಗೊಳ್ಳುವ ಪ್ರಸಂಗ ಒದಗಿಬರುವುದು. ಮುಖ್ಯವಾಗಿ ಬದುಕಿಗೆ ಬದಲಾವಣೆಗೆ ಹೊಂದಿಕೊಳ್ಳಲು ಕಲಿಯಬೇಕಾಗುತ್ತದೆ. ಸಣ್ಣ ಪ್ರಯಾಣದ ಸಂಭವ ಕಂಡುಬಂದೀತು. ಮನಸ್ಸಿಗೆ ನೆಮ್ಮದಿ, ಯಂತ್ರೋಪಕರಣಗಳಿಂದ ಲಾಭ,...
ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ
ಬೆಂಗಳೂರು : ಕೊರೊನಾ ಮಹಾಮಾರಿಯ ಅಬ್ಬರ ಜೋರಾಗಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ಬರೋಬ್ಬರಿ 70ಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದಿದೆ. ಆದರೆ ಪ್ರಕರಣ...
- Advertisment -