Monthly Archives: ಮೇ, 2020
ಕ್ಯಾಬ್, ಟ್ಯಾಕ್ಸಿ, ಆಟೋ ಚಾಲಕರಿಗೆ 5,000 ರೂ. : ಸಹಾಯಧನ ಪಡೆಯೋದು ಹೇಗೆ ಗೊತ್ತಾ ?
ಬೆಂಗಳೂರು : ಕೊರೊನಾ ಲಾಕ್ಡೌನ್ನಿಂದಾಗಿ ತತ್ತರಿಸಿರುವ ಜನರ ಅನುಕೂಲಕ್ಕಾಗಿ ರಾಜ್ಯ ಸರಕಾರ 1,610 ಕೋ.ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಅದ್ರಲ್ಲೂ ರಾಜ್ಯದ 7.5 ಲಕ್ಷ ಟ್ಯಾಕ್ಸಿ, ಕ್ಯಾಬ್ ಹಾಗೂ ಆಟೋ ಚಾಲಕರಿಗೆ...
ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 45 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರ ಮುಂದುವರಿಸಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 45 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದ್ದು, ಮಹಾಮಾರಿ...
ಇಂದು ಪ್ರತಿಪಕ್ಷಗಳ ನಿಯೋಗದಿಂದ ಸಿಎಂ ಭೇಟಿ
ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಪಕ್ಷಗಳ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಲಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 11.30ಕ್ಕೆ ಭೇಟಿಯಾಗಲಿರುವ ನಿಯೋಗ...
ಐತಿಹಾಸಿಕ ಏರ್’ಲಿಫ್ಟ್ ಆರಂಭ : ಯುಎಇಯಿಂದ ತವರಿಗೆ ಮರಳಿದ ಭಾರತೀಯರು
ನವದೆಹಲಿ: ಕೊರೋನಾ ನಿಗ್ರಹಕ್ಕಾಗಿ ಘೋಷಣೆ ಮಾಡಲಾಗಿರುವ ಲಾಕ್ಡೌನ್ ನಿಂದಾಗಿ ವಿಶ್ವದ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ತವರಿಗೆ ಕರೆತರುವ ದೇಶದ ಇತಿಹಾಸದ ಅತೀದೊಡ್ಡ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ಗುರುವಾರದಿಂದ ಆರಂಭವಾಗಿದೆ.
ಅಬುಧಾಬಿ ಹಾಗೂ...
ನಿತ್ಯಭವಿಷ್ಯ : 08-05-2020
ಮೇಷರಾಶಿವಾಹನ ಚಾಲನೆಯಲ್ಲಿ ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಮನಸ್ಸಿಗೆ ನೋವು, ದೇಹಾಲಸ್ಯ, ತಾಯಿಯ ಆರೋಯದಲ್ಲಿ ವ್ಯತ್ಯಾಸ, ಈ ದಿನ ತಾಳ್ಮೆ ಅತ್ಯಗತ್ಯ. ಉತ್ಸಾಹದಿಂದ ದಿನವನ್ನು ಆರಂಭಿಸಿರಿ. ಸಾಂಸಾರಿಕವಾಗಿ ತೆಗೆದುಕೊಳ್ಳುವ ನಿರ್ಧಾರಗಳು ಉತ್ತಮ ಫಲವನ್ನು ನೀಡಲಿವೆ....
ಶೈಕ್ಷಣಿಕ ವರ್ಷದಿಂದ ಪಾಠಗಳಿಗೆ ಬೀಳುತ್ತೆ ಕತ್ತರಿ : ಶಿಕ್ಷಣ ಸಚಿವರು ರೂಪಿಸಿದ್ದಾರೆ ಮಾಸ್ಟರ್ ಪ್ಲ್ಯಾನ್ !
ಬೆಂಗಳೂರು : ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ದೇಶದೆಲ್ಲೆಡೆ ಲಾಕ್ಡೌನ್ ಮಾಡಲಾಗಿದೆ. ಇದರಿಂದ ಕಳೆದ ಮಾರ್ಚ್ನಿಂದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕೊರೊನಾ ದಿನದಿಂದ ದಿನಕ್ಕೆ ಅಬ್ಬರ ಹೆಚ್ಚಾಗುತ್ತಿದ್ದು...
ವಿಶಾಖಪಟ್ಟಣಂ ವಿಷಾನಿಲ ದುರಂತ ಪ್ರಕರಣ : ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ
ಆಂಧ್ರಪ್ರದೇಶ : ವಿಶಾಖಪಟ್ಟಣಂನ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ನಡೆದಿರುವ ವಿಷಾನಿಲ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗಮೋಹನ್ ರೆಡ್ಡಿ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಇಂದು...
ಕೊರೊನಾ ಲಾಕ್ ಡೌನ್ ನಲ್ಲಿ ಗಣಿತ ಶಿಕ್ಷಕರಾದ ದತ್ತ ಮೇಷ್ಟ್ರು : ಮಾಜಿ ಶಾಸಕರ ಪಾಠಕ್ಕೆ ಮನಸೋತ್ರು ವಿದ್ಯಾರ್ಥಿಗಳು
ಬೆಂಗಳೂರು : ರಾಜಕಾರಣಿಗಳು ಸದಾ ರಾಜಕೀಯದ ಬಗ್ಗೆಯೇ ಯೋಚನೆಯಲ್ಲಿರುತ್ತಾರೆ. ಆದ್ರೆ ಇಲ್ಲೊಬ್ಬರು ಮಾಜಿ ಶಾಸಕರು ಕೊರೊನಾ ಲಾಕ್ ಡೌನ್ ವೇಳೆಯಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡ್ತಿದ್ದಾರೆ. ನಿತ್ಯವೂ ಮಕ್ಕಳಿಗೆ ಕಠಿಣವಾಗಿರೊ ಗಣಿತ ಪಾಠವನ್ನು ಸುಲಭ...
ವಿವಾದ ಹುಟ್ಟಿಸಿದ ಕಾಡೆಮ್ಮೆ ಸಂಶಯಾಸ್ಪದ ಸಾವು : ಇಂತದ್ದು ಮೊದಲೇನಲ್ಲಾ ಅಂತಿದ್ದಾರೆ ಪ್ರಾಣಿಪ್ರಿಯರು !
ಮಂಗಳೂರು : ಮೊನ್ನೆಯಷ್ಟೇ ಮಂಗಳೂರು ನಗರಕ್ಕೆ ನುಗ್ಗಿದ್ದ ಕಾಡೆಮ್ಮೆಯನ್ನು ಸೆರೆ ಹಿಡಿಯಲಾಗಿತ್ತು. ಅರಣ್ಯ ಇಲಾಖೆಯ ಸಿಬ್ಬಂಧಿ ಕಾಡೆಮ್ಮೆಯನ್ನು ಚಾರ್ಮಾಡಿ ಘಾಟಿಗೆ ಬಿಟ್ಟು ಬಂದಿದ್ರು. ನಂತರ ನಡೆದ ಕಾಡೆಮ್ಮೆ ಸಾವಿನ ಪ್ರಕರಣವೀಗ ವಿವಾದದ ಕೇಂದ್ರಬಿಂದುವಾಗಿದೆ.
ಕಳೆದೆರಡು...
ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆ ಪ್ರಕರಣ : ಸಾವಿನ ಸಂಖ್ಯೆ 8ಕ್ಕೆ ಏರಿಕೆ, 5 ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥ !
ವಿಶಾಖಪಟ್ಟಣ : ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 8 ಮಂದಿ ಸಾವನ್ನಪ್ಪಿದ್ದು, 5000ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜನರಿಗೆ ಕೃತಕ ಆಮ್ಲಜನಕದ...
- Advertisment -