Monthly Archives: ಮೇ, 2020
ಬಸವನ ಚಿಕಿತ್ಸೆಗೆ ಸ್ಪಂದಿಸಿ ಮಾನವೀಯತೆ ಮೆರೆದ ಚಾಲೆಂಜಿಂಗ್ ಸ್ಟಾರ್
ಮೈಸೂರು : ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಸವನ ಚಿಕಿತ್ಸೆಗೆ ಸ್ಪಂದಿಸುವ ಮೂಲಕ ಮತ್ತೊಮ್ಮೆ ತಮ್ಮ ಪ್ರಾಣಿ ಪ್ರಿಯತೆಯನ್ನು ಮೆರೆದಿದ್ದಾರೆ.ಕೆ.ಆರ್.ನಗರ ತಾಲೂಕು ಕಾಳಮ್ಮನ ಕೊಪ್ಪಲು ಗ್ರಾಮಕ್ಕೆ ಪಶು ವೈದ್ಯರನ್ನು ಕಳುಹಿಸಿಕೊಟ್ಟು, ಬಸವನ ಚಿಕಿತ್ಸೆಗೆ...
ಲಾಕ್ ಡೌನ್ ವೇಳೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ : ಮಧ್ಯರಾತ್ರಿ ಬಾರ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು
ಮೈಸೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಮಧ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಆದ್ರೂ ಹಲವು ಬಾರ್ ಗಳ ಮಾಲೀಕರು ಅಕ್ರಮವಾಗಿ ಮಧ್ಯಮಾರಾಟ ಮಾಡಲಾಗಿದೆ ಅನ್ನೋ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮಧ್ಯರಾತ್ರಿ ಅಬಕಾರಿ...
ಕೊರೊನಾ ವಾರಿಯರ್ಸ್ ಗೆ ಧನ್ಯವಾದ ಹೇಳಿದ ಮೋದಿ : ಬುದ್ದನನ್ನು ನೆನೆದರೆ ಸಂಕಷ್ಟದಿಂದಲೂ ಪಾರಾಗಬಹುದು
ನವದೆಹಲಿ : ದೇಶಕ್ಕಾಗಿ ದುಡಿಯುತ್ತಿರುವವರಿಗೆ, ಕೊರೊನಾ ವಿರುದ್ದ ಹೋರಾಟ ನಡೆಸುತ್ತಿರುವವರಿಗಾಗಿ ಎಲ್ಲರೂ ಪ್ರಾರ್ಥನೆಯನ್ನು ಸಲ್ಲಿಸಿ. ಇಂದಿನ ಪರಿಸ್ಥಿತಿಯಲ್ಲಿ ಬುದ್ದನ ವಿಚಾರಗಳು ಪ್ರಸ್ತುತ. ಬುದ್ದನನ್ನು ನೆನೆದರೆ ಕಠಿಣ ಪರಿಸ್ಥಿತಿಯಿಂದ ಹೊರಗೆ ಬರಬಹುದು ಎಂದು ಪ್ರಧಾನಿ...
ನಿತ್ಯ ಭವಿಷ್ಯ : 07-05-2020
ಮೇಷರಾಶಿಸ್ತ್ರೀಯರಿಂದ ಧನ ಸಂಪತ್ತು ಅನುಕೂಲ, ಪಿತ್ರಾರ್ಜಿತ ಸ್ವತ್ತು ಒಲಿದು ಬರುವುದು, ತಂದೆಯಿಂದ ಬಾಂಧವ್ಯ, ಸಹಕಾರ, ದಾಯಾದಿಗಳಿಂದ ನೋವು, ಉದ್ಯೋಗರಂಗದಲ್ಲಿ ನಿಮ್ಮ ದುಡಿಮೆ, ಸಲಹೆ ಸೂಚನೆಗಳಿಗೆ ಉತ್ತಮ ಪ್ರತಿಕ್ರಿಯೆ ತೋರಿಬರಲಿದೆ. ಅನಿರೀಕ್ಷಿತ ಧನಾಗಮನ ಅಚ್ಚರಿ...
ಉಡುಪಿಯಿಂದ ಬಾದಾಮಿಗೆ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ : ಆತಂಕ ಬೇಡವೆಂದ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ : ಬಾದಾಮಿಗೆ ಉಡುಪಿಯಿಂದ ತೆರಳಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಆಕೆಗೆ ಸ್ಥಳೀಯ ಸಂಪರ್ಕದಿಂದಲೇ ಕೊರೊನಾ ಬಂದಿದೆ. ಹೀಗಾಗಿ ಉಡುಪಿ ಜಿಲ್ಲೆಯ ಜನತೆ ಆತಂಕ ಪಡುವುದು ಬೇಡಾ ಅಂತಾ ಉಡುಪಿ...
ಕೊರೊನಾಕ್ಕೆ ಕರಾವಳಿಯಲ್ಲಿ ಮತ್ತಿಬ್ಬರು ಗಂಭೀರ : ಸತತ ಸಾವಿನ ಬೆನ್ನಲ್ಲೇ ಎದುರಾಯ್ತು ಇಮ್ಯುನಿಟಿ ಪ್ರಶ್ನೆ !
ಮಂಗಳೂರು : ಕರಾವಳಿಯಲ್ಲೀಗ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಸಾವಿನ ಸಂಖ್ಯೆ ಹೆಚ್ಚುತ್ತಿದ್ರೆ, ಇನ್ನೊಂದೆಡೆ ಪೀಡಿತರ ಸಂಖ್ಯೆಯೂ ವೃದ್ದಿಸುತ್ತಿದೆ. ಡೆಡ್ಲಿ ಕೊರೊನಾ ಮಹಾಮಾರಿ ಮೂರು ಬಲಿ ಪಡೆಯುತ್ತಲೇ ಇದೀಗ...
ಡ್ರಿಂಕ್ ಅಂಡ್ ಡ್ರೈವ್ ಮಾಡಿ ಸಿಕ್ಕಿ ಬಿದ್ರೆ ಇನ್ಮುಂದೆ ಆಸ್ಪತ್ರೆ ಸೇರೋದು ಗ್ಯಾರಂಟಿ !
ಬೆಂಗಳೂರು : ಲಾಕ್ ಡೌನ್ ಆದೇಶ ಸಡಿಲವಾಗುತ್ತಿದ್ದಂತೆಯೇ ಸಾವಿರಾರು ವಾಹನಗಳು ರಸ್ತೆಗೆ ಇಳಿಯುತ್ತಿವೆ. ಸಂಚಾರ ನಿಯಂತ್ರಣ ಮಾಡೋದು ಪೊಲೀಸರಿಗೆ ಕಷ್ಟಕರವಾಗ್ತಿದೆ. ಇದರ ನಡುವಲ್ಲೇ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದರಿಂದಾಗಿ ಡ್ರಿಂಕ್ ಆಂಡ್ ಡ್ರೈವ್...
ದಕ್ಷಿಣ ಕನ್ನಡಕ್ಕೆ ಬಿಗ್ ಶಾಕ್ ಕೊಟ್ಟ ಕೊರೊನಾ : ಒಂದೇ ದಿನ ಮೂರು ಮಂದಿಗೆ ಸೋಂಕು ದೃಢ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಲೇ ಇದೆ. ಇಂದು ಒಂದೇ ದಿನ ಮೂರು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೋಳೂರಿನ ಇಬ್ಬರು ನಿವಾಸಿಗಳು...
ವಿಶೇಷ ಅಧಿವೇಶನ ಕರೆಯಿರಿ, ಬಜೆಟ್ ಮರುಪರಿಶೀಲಿಸಿ : ರಾಜ್ಯ ಸರಕಾರಕ್ಕೆ ಸಲಹೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ
ಬೆಂಗಳೂರು : ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರ ಅನುಕೂಲಕ್ಕಾಗಿ ರಾಜ್ಯ ಸರಕಾರ 1,610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭಿನಂದನೆ...
ಲಾಕ್ ಡೌನ್ ಹಿನ್ನೆಲೆ 1,610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ : ರಿಕ್ಷಾ ಚಾಲಕರು, ಟ್ಯಾಕ್ಸಿ ಚಾಲಕರು, ಹೂವು ಬೆಳೆಗಾರರಿಗೆ ಬಂಪರ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಿದ್ದ ಲಾಕ್ ಡೌನ್ ನಿಂದಾಗಿ ಜನರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 1,610 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಣೆ...
- Advertisment -