ಭಾನುವಾರ, ಏಪ್ರಿಲ್ 27, 2025

Monthly Archives: ಮೇ, 2020

ಇಂದು ರೆಬೆಲ್ ಸ್ಟಾರ್ ಬರ್ತಡೇ : ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್

ರೆಬೆಲ್ ಸ್ಟಾರ್ ಅಂಬರೀಷ್ ಅವರ ಜನ್ಮದಿನ. ಕನ್ನಡ ಚಿತ್ರರಂಗ ಸ್ಟಾರ್ ನಟರಾಗಿ ಅಭಿಮಾನಿಗಳ ಪಾಲಿಗೆ ದೇವರಾಗಿರುವ ಅಂಬಿಯಿಲ್ಲದೇ ಎರಡನೇ ಜನ್ಮದಿನವನ್ನು ಅಭಿಮಾನಿಗಳು ಆಚರಿಸಿಕೊಳ್ಳುತ್ತಿದ್ದಾರೆ.ಲಾಕ್ ಡೌನ್ ಹಿನ್ನೆಲೆಯಲ್ಲಿ ಸರಳವಾಗಿ ಹಂಬಿ ಹುಟ್ಟುಹಬ್ಬ ಆಚರಿಸಲಾಗುತ್ತಿದೆ....

ಸಿಎಂ ಕುರ್ಚಿಯಿಂದ ಯಡಿಯೂರಪ್ಪ ಕೆಳಗಿಳಿಸಲು ರಣತಂತ್ರ : ಬೆಂಗಳೂರಲ್ಲಿ 27 ಅತೃಪ್ತ ಬಿಜೆಪಿ ಶಾಸಕರ ರಹಸ್ಯ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ನಡುವಲ್ಲೇ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಮುಂಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ದ ಸ್ವತಃ ಬಿಜೆಪಿ ಶಾಸಕರೇ ಮುನಿಸಿಕೊಂಡಿದ್ದಾರೆ. ಯಡಿಯೂರಪ್ಪ ನವರನ್ನು ಸಿಎಂ...

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಪರೀಕ್ಷೆಯಿಲ್ಲದೇ ವಿದ್ಯಾರ್ಥಿಗಳು ಪಾಸ್ !

ನವದೆಹಲಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆ ನಡೆಸದಿರಲು ಕೇಂದ್ರ ಸರಕಾರ...

ನಿತ್ಯಭವಿಷ್ಯ : 29-05-2020

ಮೇಷರಾಶಿಸ್ತ್ರೀ-ಸಂಗಾತಿಯಿಂದ ಅನುಕೂಲ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಆರ್ಥಿಕವಾಗಿ ನಿಮ್ಮ ಜವಾಬ್ದಾರಿಯನ್ನು ವಹಿಸಿಕೊಂಡಲ್ಲಿ ಪರಿಸ್ಥಿತಿಯು ಸುಧಾರಿಸಲಿದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳು ಬೆಂಬಲಿಸಲಿದ್ದಾರೆ. ಸಾಂಸಾರಿಕವಾಗಿ ಸಮಾಧಾನವಿರುವುದು. ಆರೋಗ್ಯ ಜಾಗ್ರತೆ. ಪ್ರೇಮ ವಿಚಾರದಲ್ಲಿ ಬೇಸರ, ಉದ್ಯೋಗ...

ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ : ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರಕಾರ

ಬೆಂಗಳೂರು : ಪೊಲೀಸ್ ನೇಮಕಾತಿಯನ್ನು ಬಯಸುವ ಅಭ್ಯರ್ಥಿಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಿದೆ. ಪೊಲೀಸ್ ನೇಮಕಾತಿಗೆ ನಿಗದಿಯಾಗಿರುವ ವಯೋಮಿತಿಯಲ್ಲಿ ಸರಕಾರ ಸಡಿಲಿಕೆ ಮಾಡಿದೆ. ಈ ಮೂಲಕ ಕೊರೊನಾ ಲಾಕ್ ಡೌನ್ ನಿಂದಾಗಿ...

ದಕ್ಷಿಣ ಕನ್ನಡ 24, ಉಡುಪಿ 29 ಮಂದಿಗೆ ಸೋಂಕು : ಕರುನಾಡಲ್ಲಿ ಕೊರೊನಾ ಮಹಾಸ್ಪೋಟ

ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಬೆಳಗ್ಗೆ 75 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಸಂಜೆಯಾಗುತ್ತಲೇ ಕೊರೊನಾ ಪೀಡಿತರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಅದ್ರಲ್ಲೂ ಕರಾವಳಿಗೆ ಕೊರೊನಾ ಆತಂಕವನ್ನು ತಂದೊಡ್ಡಿದ್ದು, ಉಡುಪಿ...

ಸಂಕಷ್ಟಕ್ಕೊಳಗಾದವರ ನೆರವಿಗೆ ಕಾಂಗ್ರೆಸ್‌ನಿಂದ “ಸ್ಪೀಕ್ ಅಪ್ ಇಂಡಿಯಾ” ಕ್ಯಾಂಪೇನ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರು, ರೈತರು ಮತ್ತು ಜನ ಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಸ್ಪೀಕ್ ಅಪ್ ಇಂಡಿಯಾ ಕ್ಯಾಂಪೇನ್ ಆರಂಭಿಸಿದೆ. ಸಾಮಾಜಿಕ ಜಾಲತಾಣದಲ್ಲಿ...

ಇನ್ನೂ 15 ದಿನ ತೆರೆಯೋದಿಲ್ಲ ಕೃಷ್ಣಮಠ : ಕೊಲ್ಲೂರು, ಮಂದಾರ್ತಿಯಲ್ಲಿ ದೇವರ ದರ್ಶನ

ಉಡುಪಿ : ಕೊರೊನಾ ಲಾಕ್ ಡೌನ್ ನಡುವಲ್ಲೇ ರಾಜ್ಯ ಸರಕಾರ ಜೂನ್ 1ರಿಂದ ದೇವಸ್ಥಾನಗಳನ್ನು ತೆರೆಯಲು ಮುಂದಾಗಿದೆ. ಆದ್ರೆ ಉಡುಪಿಯ ಕೃಷ್ಣ ಮಠ ಇನ್ನೂ 15 ದಿನಗಳ ಕಾಲ ಸಾರ್ವಜನಿಕರಿಗೆ ಕೃಷ್ಣನ ದರ್ಶನ...

ಉಡುಪಿಯಲ್ಲಿ 27 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿ 75 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿಂದು ಒಂದೇ ದಿನ 75 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಉಡುಪಿಯಲ್ಲಿಂದು ಬರೋಬ್ಬರಿ 27 ಮಂದಿಗೆ ಕೊರೊನಾ...

ಅವ್ಯವಸ್ಥೆಯ ಆಗರ ಅರಂಬೋಡಿ ಕ್ವಾರಂಟೈನ್ ಕೇಂದ್ರ : ಇಬ್ಬರಿಗೆ ಸೋಂಕು ದೃಢ ; ಆತಂಕದಲ್ಲಿದ್ದಾರೆ ಗ್ರಾಮಸ್ಥರು

ಬೆಳ್ತಂಗಡಿ : ಹೊರ ರಾಜ್ಯ, ವಿದೇಶಗಳಿಂದ ಬರುವವರನ್ನು ರಾಜ್ಯ ಸರಕಾರ ಕ್ವಾರಂಟೈನ್ ಗೆ ಒಳಪಡಿಸುತ್ತಿದೆ. ಆದರೆ ವ್ಯವಸ್ಥೆಗಳೇ ಇಲ್ಲದ ಗ್ರಾಮೀಣ ಪ್ರದೇಶಗಳಲ್ಲಿ ಕ್ವಾರಂಟೈನ್ ಕೇಂದ್ರಗಳನ್ನು ಆರಂಭಿಸುವ ಮೂಲಕ ಸರಕಾರ ಮತ್ತೊಂದು ಎಡವಟ್ಟು ಮಾಡುತ್ತಿದೆಯಾ...
- Advertisment -

Most Read