Monthly Archives: ಮೇ, 2020
ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸಿಗಲಿಲ್ಲ ಚಿಕಿತ್ಸೆ : ವೈದ್ಯರ ನಿರ್ಲಕ್ಷ್ಯಕ್ಕೆ ಹೊಟ್ಟೆಯಲ್ಲೇ ಮಗು ಸಾವು
ಮಂಗಳೂರು : ದುಬೈನಿಂದ ಆಗಮಿಸಿದ್ದ ಗರ್ಭಿಣಿ ಮಹಿಳೆಯನ್ನು ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಕ್ವಾರಂಟೈನ್ ನಲ್ಲಿರುವವರಿಗೆ ಸೂಕ್ತ ಆರೋಗ್ಯ ತಪಾಸಣೆ ನಡೆಸಬೇಕೆಂಬ ಆದೇಶವಿದೆ. ಆದರೆ ಗರ್ಭಿಣಿ ಮಹಿಳೆಯನ್ನು ವೈದ್ಯರು ಸಕಾಲದಲ್ಲಿ ತಪಾಸಣೆಗೆ ಒಳಪಡಿಸಿಲ್ಲ....
ಕೊನೆಗೂ ಮನೆ ಸೇರಿದ ದುಬೈನಿಂದ ಬಂದಿದ್ದ ಗರ್ಭಿಣಿ : ಟ್ವಿಟರ್ ನಲ್ಲಿ ಶುರುವಾಯ್ತು ಮಾಜಿ – ಹಾಲಿ ಶಾಸಕರ ನಡುವೆ ವಾರ್
ಉಡುಪಿ : ದುಬೈನಿಂದ ಬಂದಿದ್ದ ಗರ್ಭಿಣಿ ಮಹಿಳೆಯೋರ್ವರನ್ನು ಕ್ವಾರಂಟೈನ್ ಅವಧಿ ಮುಗಿದಿದ್ದರೂ ಮನೆಗೆ ಕಳುಹಿಸದ ಜಿಲ್ಲಾಡಳಿತ ವಿರುದ್ದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿಗಳಿಗೆ ದೂರು ನೀಡಿದ್ದರು. ಈ ನಡುವಲ್ಲೇ ಗರ್ಭಿಣಿಯನ್ನು ಜಿಲ್ಲಾಡಳಿತ...
ನಿತ್ಯಭವಿಷ್ಯ : 28-05-2020
ಮೇಷರಾಶಿಪ್ರಯಾಣದಲ್ಲಿ ಅಡೆತಡೆ-ನಷ್ಟ, ದಾಯಾದಿಗಳ ಕಲಹ, ಗೊಂದಲದ ಪರಿಸ್ಥಿತಿಯು ಕಾರ್ಯಕ್ಷೇತ್ರದಲ್ಲಿ ಉಂಟಾಗಲಿದೆ. ನಿಮ್ಮ ಅಭಿಪ್ರಾಯಗಳಿಗೆ ಗೊಂದಲವು ತೋರಿಬಂದೀತು. ಆದರೂ ನಿಮ್ಮ ಸಾಮರ್ಥ್ಯದ ಬಗ್ಗೆ ವಿಶ್ವಾಸವಿರಿಸಬೇಕು. ಆರ್ಥಿಕವಾಗಿ ಲಾಭವಿದೆ. ನೆರೆಹೊರೆಯವರಿಂದ ಕಿರಿಕಿರಿ, ಉದ್ಯಮ-ವ್ಯಾಪಾರ ಅಲ್ಪ ಲಾಭ,...
SSLC ಪರೀಕ್ಷೆಯ ಕುರಿತು ಹೈಕೋರ್ಟ್ ಮಹತ್ವದ ಆದೇಶ
ಬೆಂಗಳೂರು : ಸಾಕಷ್ಟು ಗೊಂದಲಗಳಿಗೆ ಕಾರಣವಾಗಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ...
ಉಡುಪಿ ಡಿಸಿ ವಿರುದ್ದ ಸಿಎಂಗೆ ದೂರುಕೊಟ್ಟ ಪ್ರಮೋದ್ ಮಧ್ವರಾಜ್
ಉಡುಪಿ : ದುಬೈನಿಂದ ಬಂದಿದ್ದ ಗರ್ಭಿಣಿಗೆ ಕ್ವಾರಂಟೈನ್ ಗೆ ಒಳಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ವಿರುದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ದೂರುಕೊಟ್ಟಿದ್ದಾರೆ.ಕಳೆದ 15 ದಿನಗಳ...
ಜೂನ್ 1 ರಿಂದ ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಭಾಗ್ಯ : ಭಕ್ತರಿಗೆ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ
ಧರ್ಮಸ್ಥಳ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಧರ್ಮಸ್ಥಳದ ಮಂಜುನಾಥನ ದೇವಸ್ಥಾನ ಜೂನ್ 1ರಿಂದ ಆರಂಭಗೊಳ್ಳಲಿದ್ದು, ಭಕ್ತರಿಗೆ ದೇವರ ದರ್ಶನ ಹಾಗೂ ಸೇವಾ ಕೈಂಕರ್ಯಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು...
ದ.ಕ. 11, ಉಡುಪಿ 9, ಕಲಬುರಗಿ 28 : ರಾಜ್ಯದಲ್ಲಿಂದು 122 ಮಂದಿಗೆ ಕೊರೊನಾ
ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಅಬ್ಬರ ಮುಂದುವರಿಸಿದೆ. ಇಂದೂ ಕೂಡ ರಾಜ್ಯದಲ್ಲಿ 122 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದ್ರಲ್ಲೂ ಕಲಬುರಗಿ ಜಿಲ್ಲೆಯಲ್ಲಿ ಬರೋಬ್ಬರಿ 28 ಮಂದಿಗೆ ಕೊರೊನಾ ಸೋಂಕು...
‘ವೈಲ್ಡ್ ಕರ್ನಾಟಕಕ್ಕೆ ‘ಹಿನ್ನಲೆ ಧ್ವನಿ ನೀಡಿದ್ದಾರೆ ಈ ಸ್ಟಾರ್ ನಟರು
ಬೆಂಗಳೂರು : ಡಿಸ್ಕವರಿ ಚಾನೆಲ್ ನಲ್ಲಿ ಪ್ರಸಾರವಾಗುವ ವೈಲ್ಡ್ ಕರ್ನಾಟಕ ಕಾರ್ಯಕ್ರಮ ಅನ್ನೋ ವಿಭಿನ್ನ ಕಾರ್ಯಕ್ರಮ ಪ್ರಸಾರವಾಗಲಿದ್ದು, ಕಾರ್ಯಕ್ರಮಕ್ಕೆ ಸ್ಟಾರ್ ನಟರು ಧ್ವನಿಯಾಗಲಿದ್ದಾರೆ.ವನ್ಯ ಜೀವಿಗಳ ರಕ್ಷಣೆ ಜಾಗೃತಿ ಮೂಡಿಸುವ ವೈಲ್ಡ್ ಕರ್ನಾಟಕ ಸಾಕ್ಷ್ಯಚಿತ್ರದ...
‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ವಿಜೇತೆ ಮೆಬಿನಾ ಮೈಕಲ್ ಸಾವು
ಬೆಂಗಳೂರು : ಕನ್ನಡದ ಖ್ಯಾತ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ಸೀಸನ್ 4 ವಿಜೇತೆ ಮೆಬಿನಾ ಮೈಕಲ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.ಬೆಂಗಳೂರಿನಿಂದ ತನ್ನೂರಾಗಿರುವ ಸೋಮವಾರಪೇಟೆಯ ಕಡೆಗೆ ಚಲಿಸುತ್ತಿದ್ದ ವೇಳೆಯಲ್ಲಿ ಟ್ರ್ಯಾಕ್ಟರ್ ಗೆ...
ನಿತ್ಯಭವಿಷ್ಯ : 27-05-2020
ಮೇಷರಾಶಿಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಆಪ್ತರೊಡನೆ ಮನಬಿಚ್ಚಿ ಮಾತನಾಡುವುದು ಉತ್ತಮ. ವ್ಯಾವಹಾರಿಕವಾಗಿ ಕಾರ್ಯಕ್ಷೇತ್ರದಲ್ಲಿನ ಒಪ್ಪಂದದಲ್ಲಿರುವ ವಿಚಾರವನ್ನು ಬದಲಾವಣೆ ಮಾಡಬೇಕಾದ ಅನಿವಾರ್ಯ ಸ್ಥಿತಿ ಒದಗಿ ಬರಲಿದೆ. ಆರೋಗ್ಯ ಸುಧಾರಣೆ ಇದೆ. ಅಲ್ಪ...
- Advertisment -