Monthly Archives: ಮೇ, 2020
ನಿತ್ಯಭವಿಷ್ಯ : 26-05-2020
ಮೇಷರಾಶಿವ್ಯಾಪಾರ ವ್ಯವಹಾರದಲ್ಲಿ ಅಲ್ಪ ಲಾಭ, ಕಾರ್ಯಕ್ಷೇತ್ರದಲ್ಲಿ ಸ್ವಯಂಪ್ರಜ್ಞೆ ಅಥವಾ ಎಚ್ಚರಿಕೆ ಈಗ ನಿಮಗೆ ಅಗತ್ಯವಿರುತ್ತದೆ. ವೈಯಕ್ತಿಕವಾಗಿ, ದೈಹಿಕ, ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳ ಬೇಕಾದೀತು. ಹೆಚ್ಚಿನ ಉದ್ವೇಗ ಬೇಡ. ಹಣಕಾಸು ನಷ್ಟ, ಶತ್ರುಗಳ ಬಾಧೆ,...
ಹೊರಗುತ್ತಿಗೆ ಕಾರ್ಮಿಕನಿಗೆ ಕೊರೊನಾ ಸೋಂಕು : ಉಡುಪಿ ಜಿಲ್ಲಾ ಪಂಚಾಯತ್ ಸೀಲ್ ಡೌನ್ !
ಉಡುಪಿ : ಹೊರಗುತ್ತಿಗೆ ನೌಕರನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನ್ನು ಸೀಲ್ ಡೌನ್ ಮಾಡಲಾಗಿದ್ದು, ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ...
ಉಡುಪಿಯಲ್ಲಿ ಕೊರೊನಾ ಸ್ಪೋಟ : ಒಂದೇ ದಿನ ಉಡುಪಿಯಲ್ಲಿ 32, ರಾಜ್ಯದಲ್ಲಿ 93 ಮಂದಿಗೆ ಸೋಂಕು
ಬೆಂಗಳೂರು : ರಾಜ್ಯದಲ್ಲಿಂದು ಕೂಡ ಕೊರೊನಾ ಸ್ಪೋಟಗೊಂಡಿದೆ. ಬೆಳಗ್ಗೆ 69 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ಸಂಜೆ ಮತ್ತೆ 24 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಒಂದೇ ದಿನ 93 ಮಂದಿಗೆ ಕೊರೊನಾ...
ಉಡುಪಿಗೆ ಕೊರೊನಾ ಶಾಕ್ : ಇಂದು 16 ಮಂದಿಗೆ ಸೋಂಕು : ರಾಜ್ಯದಲ್ಲಿಂದು ಒಂದೇ ದಿನ 69 ಮಂದಿಗೆ ಮಹಾಮಾರಿ
ಬೆಂಗಳೂರು : ಕರಾವಳಿಗೆ ಕೊರೊನಾ ಸೋಂಕು ಭರ್ಜರಿ ಶಾಕ್ ಕೊಟ್ಟಿದೆ. ಉಡುಪಿಯಲ್ಲಿಂದು ಕೂಡ 16 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಹೆಚ್ಚಾಗಿದೆ. ಅಲ್ಲದೇ ರಾಜ್ಯದಲ್ಲಿಂದು 69 ಮಂದಿಗೆ ಕೊರೊನಾ ಸೋಂಕು...
ಜುಬಿಲಿಯೆಂಟ್ ಕಾರ್ಖಾನೆ ರೀ ಓಪನ್ : ನಂಜನಗೂಡಿಗೆ ಸೋಂಕು ಹರಡಿಸಿದ್ದ ಕಾರ್ಖಾನೆ
ಮೈಸೂರು : ನಂಜನಗೂಡಿಗೆ ಕೊರೊನಾ ನಂಜು ಹರಡಿಸಿದ್ದ ಜುಬಿಲಿಯೆಂಟ್ ಕಾರ್ಖಾನೆ ಮತ್ತೆ ಓಪನ್ ಆಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಸಿಕೊಂಡು ಶೇ.25ರಷ್ಟು ಸಿಬ್ಬಂಧಿಗಳು ಕೆಲಸಕ್ಕೆ ಹಾಜರಾಗಿದ್ದಾರೆ. ಕಾರ್ಖಾನೆ ಆರಂಭದಿಂದಾಗಿ ಸ್ಥಳೀಯರು ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ.ಅರಮನೆ...
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರಿಗೆ ಹೋಮ್ ಕ್ವಾರಂಟೈನ್
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ...
ಕೊರೊನಾ ಸೋಂಕಿಗೆ ದ.ಕ. ಜಿಲ್ಲೆಯಲ್ಲಿ ವ್ಯಕ್ತಿ ಬಲಿ : ಸಾವಿನ ನಂತರ ದೃಢಪಟ್ಟ ಮಹಾಮಾರಿ ಸೋಂಕು !
ಮಂಗಳೂರು : ಕೊರೊನಾ ಮಹಾಮಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿದೆ. ಜಿಲ್ಲೆಯಲ್ಲಿ ವ್ಯಕ್ತಿಯೋರ್ವ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.ದಕ್ಷಿಣ ಕನ್ನಡ...
ಪ್ರಯಾಣಿಕರಿಲ್ಲದ ಹಿನ್ನೆಲೆ ವಿಮಾನಗಳ ಹಾರಾಟ ರದ್ದು
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ 4.0 ಆದೇಶ ಜಾರಿಯಲ್ಲಿದೆ. ಲಾಕ್ ಡೌನ್ ನಡುವಲ್ಲೇ ದೇಶಿಯ ವಿಮಾನಗಳ ಹಾರಾಟ ಆರಂಭಗೊಂಡಿದೆ. ಆದ್ರೆ ಪ್ರಯಾಣಿಕರ ಕೊರತೆಯಿಂದಾಗಿ ಬೆಂಗಳೂರು ಮತ್ತು ಮಂಗಳೂರು...
ಮೆಜಿಸ್ಟಿಕ್ ನಲ್ಲಿ ಪ್ರಯಾಣಿಕರಿಗೆ ಶುರುವಾಯ್ತು ಭಯ : ಕ್ವಾರಂಟೈನ್ ಸೀಲ್ ಇದ್ರೂ ಜನರ ಓಡಾಟ
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ರಾಜ್ಯದಲ್ಲಿ ರೈಲು ಸಂಚಾರ ಆರಂಭಗೊಂಡಿದೆ. ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರು ಕ್ವಾರಂಟೈನ್ ಸೀಲ್ ಸಿದ್ದರೂ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದಾರೆ. ಇದರಿಂದಾಗಿ ಮೆಜಿಸ್ಟಿಕ್ ನಲ್ಲಿ ಪ್ರಯಾಣಿಕರಿಗೆ...
ಎರಡನೇ ಮದುವೆಯಾಗಲು ಹಾವು ಕಚ್ಚಿಸಿ ಪತ್ನಿಯನ್ನೇ ಕೊಂದ ಪಾಪಿಪತಿ !
ಕೇರಳ : ಅವರಿಬ್ಬರಿಗೂ ಮದುವೆಯಾಗಿ ಹಲವು ವರ್ಷ ಕಳೆದಿತ್ತು. ಆದ್ರೆ ಚಪಲ ಚೆನ್ನಿಗರಾಯನಾಗಿದ್ದ ಪತಿಮತ್ತೊಂದು ಮದುವೆಯಾಗೋದಕ್ಕೆ ನಿರ್ಧಾರ ಮಾಡಿದ್ದ. ಮದುವೆಯಾಗೋದಕ್ಕೆ ಪತ್ನಿ ಅಡ್ಡಗಾಲಾಗಿದ್ದಳು. ಹೀಗಾಗಿ ಪಾಪಿ ಪತಿ ಹಾವಿನಿಂದ ಕಚ್ಚಿಸಿ ಪತ್ನಿಯನ್ನು ಅಮಾನುಷವಾಗಿ...
- Advertisment -