Monthly Archives: ಜೂನ್, 2020
IASಅಧಿಕಾರಿ ಬಿ.ಎಂ.ವಿಜಯಶಂಕರ್ ಆತ್ಮಹತ್ಯೆ
ಬೆಂಗಳೂರು : ಐಎಎಸ್ ಅಧಿಕಾರಿ ಬಿ.ಎಂ.ವಿಜಯ ಶಂಕರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. IMA ಬಹುಕೋಟಿ ವಂಚನೆಯಲ್ಲಿ ಲಂಚ ಪಡೆದ ಆರೋಪ ಹೊತ್ತಿದ್ದ ಅಧಿಕಾರಿ ಇದೀಗ ತಮ್ಮ ನಿವಾಸದಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.ಬೆಂಗಳೂರಿನಲ್ಲಿ ನಡೆದಿರುವ...
ಧ್ರುವ ಸರ್ಜಾ- ನಂದಕಿಶೋರ್ ಕಾಂಬಿನೇಷನ್ ನಲ್ಲಿ ಬರುತ್ತೆ ಮತ್ತೊಂದು ಸಿನಿಮಾ
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ 'ಪೊಗರು' ಸಿನಿಮಾ ಎರಡು ತಿಂಗಳ ಒಳಗೆ ತೆರೆ ಮೇಲೆ ಬರಲಿದೆ. ಪೊಗರು ಶೂಟಿಂಗ್ ನಡೆಸುವುದಕ್ಕೆ ಧ್ರುವ ಸರ್ಜಾ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ನಡುವಲ್ಲೇ ನಿರ್ದೇಶಕ ನಂದ...
ಮಂಗಳೂರಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ
ಮಂಗಳೂರು : ಕೊರೊನಾ ವೈರಸ್ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ 70 ವರ್ಷ ವೃದ್ದರು ಸಾವನ್ನಪ್ಪಿದ್ದಾರೆ.ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ...
ಶಿವಣ್ಣ ಅಭಿಮಾನಿಗಳಿಗೆ ಗಿಫ್ಟ್ ಕೊಡಲು ರೆಡಿಯಾದ ಎ.ಹರ್ಷ : ಜುಲೈ 12 ರಂದು ಸರ್ಪೈಸ್ ಕೊಡ್ತಾರಂತೆ ನಿರ್ದೇಶಕರು
ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎ.ಹರ್ಷ ಅವರಿಗೂ ಅಂಜನೇಯನಿಗೂ ಬಿಡದ ನಂಟು. ಹೀಗಾಗಿಯೇ ಹರ್ಷ ಅವರ ಬಹುತೇಕ ಸಿನಿಮಾಗಳ ಹೆಸರು ಕೂಡ ಅಂಜನೇಯನದ್ದೇ ಆಗಿರೋದು ವಿಶೇಷ. ಡಾ.ಶಿವಣ್ಣ ಮತ್ತ ಹರ್ಷ ಕಾಂಬಿನೇಷನಲ್ಲಿ...
ಮನೆ ಮನೆಗೆ ತೆರಳಿ ಮೀನು ಮಾರಾಟ ಮಾಡುತ್ತಿದ್ದಾತನಿಗೆ ಕೊರೊನಾ ಸೋಂಕು ದೃಢ : ಕರಾವಳಿಯಲ್ಲಿ ಆತಂಕ
ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜನ ಕೊರೊನಾ ಆರ್ಭಟಕ್ಕೆ ತತ್ತರಿಸಿದ್ದರೆ, ಇದೀಗ ಮನೆ ಮನೆಗೆ ತೆರಳಿ ಮೀನು ವ್ಯಾಪಾರ ಮಾಡುತ್ತಿದ್ದಾತನಿಗೆ ಕೊರೊನಾ ಸೊಂಕು ದೃಢಪಟ್ಟಿದೆ.ಮಂಗಳೂರಿನ ಬಂದರಿನಿಂದ ನಿತ್ಯವೂ ಮೀನನ್ನು ಖರೀದಿಸಿ...
ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ, ಇಲ್ಲಾ ಮುಂದೂಡಿ : ಕುಮಾರಸ್ವಾಮಿ ಆಗ್ರಹ
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 25 ರಂದು ಆರಂಭಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಇತರ ರಾಜ್ಯಗಳಂತೆಯೇ ರದ್ದು ಮಾಡಿ, ಇಲ್ಲವಾದ್ರೆ ಅಗಸ್ಟ್ ಅಥವಾ ಸಪ್ಟೆಂಬರ್ ವರೆಗೆ...
ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ರಜೆ ಘೋಷಿಸಿ : ಶಿಕ್ಷಣ ಸಚಿವರಿಗೆ ಆಗ್ರಹಿಸಿದ ಬಸವರಾಜ ಹೊರಟ್ಟಿ
ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮಕ್ಕಳು ಹಾಜರಿಯೊಂದಿಗೆ ಶಾಲೆಗಳು ಪ್ರಾರಂಭವಾಗುವ ವರೆಗೂ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ರಜೆ ಘೋಷಿಸುವಂತೆ ಮಾಜಿ ಶಿಕ್ಷಣ ಸಚಿವ, ವಿಧಾನ ಪರಿಷತ್ ಸದಸ್ಯ...
ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ : ಕನಿಷ್ಠ 20 ದಿನ ಲಾಕ್ ಡೌನ್ ಮಾಡಿ : ಎಚ್ಡಿಕೆ
ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜನರ ಪ್ರಾಣದ ಜೊತೆಗೆ ಚೆಲ್ಲಾಟ ನಿಲ್ಲಿಸಿ, ಬೆಂಗಳೂರು ನಿವಾಸಿಗಳ ರಕ್ಷಣೆಗಾಗಿ ಕನಿಷ್ಠ 20 ದಿನಗಳ ಕಾಲ ಬೆಂಗಳೂರನ್ನು ಲಾಕ್...
ಯೋಧರಿಗೆ ಆಹಾರ ಬಡಿಸಿದ್ದ ಸುಶಾಂತ್ ಸಿಂಗ್ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಅಭಿಮಾನಿಗಳಿಗೆ ಆಘಾತವನ್ನು ನೀಡಿದೆ. ಸುಶಾಂತ್ ಸಿಂಗ್ ಸಾವಿನ ಬೆನ್ನಲ್ಲೇ ಭಾರತೀಯ ಯೋಧರಿಗೆ ಸುಶಾಂತ್ ಸಿಂಗ್ ರಜಪೂತ್ ಆಹಾರ ಬಡಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು,...
ಕೊರೊನಾ ಸೋಂಕಿನ ಭಯ : ಬಸ್ಸಿನಲ್ಲಿಯೇ ನೇಣಿಗೆ ಕೊರಳೊಡ್ಡಿದ ಹೆಡ್ ಕಾನ್‍ಸ್ಟೇಬಲ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚುತ್ತಿದೆ. ಮಹಾಮಾರಿ ಕೊರೊನಾ ವಾರಿಯರ್ಸ್ ಗಳನ್ನೇ ಬಲಿ ಪಡೆಯುತ್ತಿದೆ. ಇದೀಗ ಕೊರೊನಾ ಸೋಂಕಿಗೆ ಹೆದರಿ ಕೆಎಸ್ಆರ್ ಪಿಯ 50 ವರ್ಷದ ಹೆಡ್ ಕಾನ್‍ಸ್ಟೇಬಲ್ ಆತ್ಮಹತ್ಯೆ...
- Advertisment -