Monthly Archives: ಜೂನ್, 2020
ವೈದ್ಯಕೀಯ ಸಚಿವರ ಪತ್ನಿ, ಮಗಳಿಗೆ ಕೊರೊನಾ ಸೋಂಕು ದೃಢ !
ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಸುಧಾಕರ್ ಅವರ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಚಿವರಿಗೆ ಆತಂಕವನ್ನು ತಂದೊಡ್ಡಿದೆ.ಸಚಿವ ಡಾ.ಕೆ.ಸುಧಾಕರ್...
ನಿತ್ಯಭವಿಷ್ಯ – 23-06-2020
ಮೇಷರಾಶಿಆಗಾಗ ಅತಿಥಿಗಳು ಬಂದಾರು. ಆತ್ಮಸ್ಥೆರ್ಯಗಳಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ತೋರಿ ಬರುತ್ತದೆ. ಸಂಬಂಧಿಕರಿಂದ ಕುತಂತ್ರ, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ಹಿಡಿತ ಅಗತ್ಯ. ರಾಜಕೀಯದವರಿಗೆ ಮುನ್ನಡೆಯ ಅವಕಾಶಗಳು ತೋರಿ ಬರಲಿವೆ.ವೃಷಭರಾಶಿಅವಿವಾಹಿತರಿಗೆ...
SSLC ಪರೀಕ್ಷೆಗೆ ಮಾರ್ಗಸೂಚಿ ಪ್ರಕಟ : ಸಾಮಾಜಿಕ ಅಂತರ, ಸ್ಯಾನಿಟೈಸ್, ಮಾಸ್ಕ್ ಕಡ್ಡಾಯ
ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದಕ್ಕೆ ಪೋಷಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವಲ್ಲೇ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸಲು ರಾಜ್ಯ ಸರಕಾರ ಸಿದ್ದತೆಗಳನ್ನು ಮಾಡಿಕೊಂಡಿದ್ದು,...
ವೈದ್ಯಕೀಯ ಸಚಿವ ಸುಧಾಕರ್ ಅವರ ತಂದೆಗೆ ಕೊರೊನಾ ಪಾಸಿಟಿವ್
ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಕೊರೊನಾ ಬಿಗ್ ಶಾಕ್ ಕೊಟ್ಟಿದೆ. ಸಚಿವ ಸುಧಾಕರ್ ಅವರ ತಂದೆ ಕೇಶವ ರೆಡ್ಡಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಸಚಿವರ ಸುಧಾಕರ್ ಅವರ...
ಉಡುಪಿಯಲ್ಲಿ ಪೊಲೀಸ್, ಆರೋಗ್ಯ ಸಿಬ್ಬಂದಿಗೆ ಸೋಂಕು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಮಂದಿಗೆ ಕೊರೊನಾ ಪಾಸಿಟಿವ್
ಉಡುಪಿ/ಮಂಗಳೂರು : ಕೊರೊನಾ ಮಹಾಮಾರಿ ಉಡುಪಿಯಲ್ಲಿ ಮತ್ತೆ ಆತಂಕವನ್ನು ಸೃಷ್ಟಿಸುತ್ತಿದೆ. ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿ ಹಾಗೂ ಶಿರೂರು ಆಸ್ಪತ್ರೆಯ ಆರೋಗ್ಯ ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಮಂದಿಗೆ ಸೋಂಕು ದೃಢಪಟ್ಟಿದ್ರೆ,...
ಬೆಂಗಳೂರಿಗೆ ಮತ್ತೆ ಶಾಕ್ ಕೊಟ್ಟ ಮಹಾಮಾರಿ : 249 ಮಂದಿಗೆ ಸೋಂಕು, ಸಾವಿನ ಸಂಖ್ಯೆ 142ಕ್ಕೆ ಏರಿಕೆ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ಇಂದೂ ಕೂಡ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟಿದೆ. ಇಂದು ಬೆಂಗಳೂರಲ್ಲಿ 126 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ...
ಸಚಿವ ಡಾ.ಕೆ.ಸುಧಾಕರ್ ಗೆ ಕೊರೊನಾ ಭೀತಿ ! ಅಡುಗೆ ಮಾಡುವವರಿಗೆ ಕೊರೊನಾ ಸೋಂಕು ದೃಢ
ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಆರ್ಭಟ ಹೆಚ್ಚುತ್ತಿದ್ದಂತೆಯೇ ಇದೀಗ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೂ ಕೊರೊನಾ ಭೀತಿ ಆವರಿಸಿದೆ.ಸಚಿವ ಸುಧಾಕರ್ ಅವರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿರುವ ವ್ಯಕ್ತಿಗೆ ಕೊರೊನಾ...
ಮೊಬೈಲ್ ಮನೆಯಲ್ಲಿಟ್ಟು ಓಡಾಡಿದ್ರೆ ಕ್ರಿಮಿನಲ್ ಕೇಸ್ !
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಇದೀಗ ಹೋಮ್ ಕ್ವಾರಂಟೈನ್ ನಲ್ಲಿದ್ದವರು ಮೊಬೈಲ್ ಮನೆಯಲ್ಲಿಟ್ಟು ಓಡಾಡಿದ್ರೆ ಅಂತವರ ವಿರುದ್ದ...
ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಅಸ್ತ್ರ : ಬೆಂಗಳೂರಿನ 4 ಕಡೆ ಲಾಕ್ ಡೌನ್, 5 ಕಡೆ ಸೀಲ್ ಡೌನ್
ಬೆಂಗಳೂರು : ಡೆಡ್ಲಿ ಕೊರೊನಾ ಮಹಾಮಾರಿಯ ಆರ್ಭಟ ಸಿಲಿಕಾನ್ ಸಿಟಿಯಲ್ಲಿ ಹೆಚ್ಚಳವಾಗಿದ್ದು, ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಲಾಕ್ ಡೌನ್, ಸೀಲ್ ಡೌನ್ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಬೆಂಗಳೂರಿನ 4 ಕಡೆ ಲಾಕ್...
ಗಡಿಯಲ್ಲಿ ಪಾಕ್ ನಿಂದ ಅಪ್ರಚೋದಿತ ದಾಳಿ : ಓರ್ವ ಯೋಧ ಹುತಾತ್ಮ : ಭಾರತೀಯ ಸೈನಿಕರ ಪ್ರತಿದಾಳಿಗೆ ಇಬ್ಬರು ಪಾಕ್ ಸೈನಿಕರು ಉಡೀಸ್
ನವದೆಹಲಿ : ಪಾಕಿಸ್ತಾನ ಮತ್ತೆ ಗಡಿಯಲ್ಲಿ ಕ್ಯಾತೆ ತೆಗೆದಿದ್ದು, ಭಾರತೀಯ ಯೋಧರ ಮೇಲೆ ಅಪ್ರಚೋದಿತ ದಾಳಿ ನಡೆದಿದೆ. ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. ಗಡಿ ನಿಯಂತ್ರಣ ರೇಖೆ (LOC)ಬಳಿ ಭಾರತೀಯ ಯೋಧರನ್ನ...
- Advertisment -