Monthly Archives: ಜೂನ್, 2020
ರಣಜಿ ಕ್ರಿಕೆಟ್ ದಿಗ್ಗಜ ರಾಜಿಂದರ್ ಗೋಯೆಲ್ ಇನ್ನಿಲ್ಲ : ಗೋಯೆಲ್ ನಿಧನಕ್ಕೆ ಕ್ರಿಕೆಟ್ ದಿಗ್ಗಜರ ಸಂತಾಪ
ಕೋಲ್ಕತ್ತ : ರಣಜಿ ಕ್ರಿಕೆಟ್‌ನ ದಿಗ್ಗಜ ರಾಜಿಂದರ್ ಗೋಯೆಲ್ ನಿವಾಸದಲ್ಲೇ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರು ಪತ್ನಿ ಮತ್ತು ಪುತ್ರ, ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಹಾಗೂ ಹಾಲಿ ದೇಶೀಯ ಮ್ಯಾಚ್...
ಕೊರೊನಾ ಮರಣ ಮೃದಂಗ : ಮತ್ತೆ 14 ದಿನ ಕ್ವಾರಂಟೈನ್ ಕಡ್ಡಾಯ : ನಿಯಮ ಬದಲಾಯಿಸಿದ ಸರಕಾರ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲೀಗ ರಾಜ್ಯ ಸರಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆಯನ್ನು ಮಾಡಲಾಗಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ಮಾಡಲು ಸರಕಾರ ತೀರ್ಮಾನಿಸಿದೆ.ಲಾಕ್...
ಸಿಲಿಕಾನ್ ಸಿಟಿಗೆ ಕೊರೊನಾ ಶಾಕ್ : ಬೆಂಗಳೂರಲ್ಲಿ 10 ಏರಿಯಾ ಸೀಲ್ ಡೌನ್
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಬೆಂಗಳೂರಲ್ಲಿ ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಸುಮಾರು 7 ರಿಂದ 10 ಏರಿಯಾಗಳನ್ನು ಸೀಲ್ ಡೌನ್ ಮಾಡಲು ಬಿಬಿಎಂಪಿ ಮುಂದಾಗಿದೆ. ಮಾತ್ರವಲ್ಲ ಮುಖ್ಯಮಂತ್ರಿ...
ಹೆಚ್ಚುತ್ತಿದೆ ಕೊರೊನಾ ಆರ್ಭಟ : 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ರಜೆ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಸಾವಿರದ ಗಡಿದಾಟಿದೆ. ಅದ್ರಲ್ಲೂ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಕೊರೊನಾ ಸೋಂಕು ವ್ಯಾಪಿಸುತ್ತಿರೋ ಹಿನ್ನೆಲೆಯಲ್ಲಿ 55 ವರ್ಷ...
GOODNEWS : ಹಾಲು ಉತ್ಪಾದಕರಿಗೆ ಸಿಗುತ್ತೆ ಶೂನ್ಯ ಬಡ್ಡಿದರದಲ್ಲಿ ಸಾಲ !
ಬೆಂಗಳೂರು : ಹೈನುಗಾರಿಕೆಗೆ ಉತ್ತೇಜನ ನೀಡಲು ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಹಾಲು ಉತ್ಪಾದಕರಿಗೆ ಆಧಾರ ರಹಿತವಾಗಿ ಶೂನ್ಯ ಬಡ್ಡಿದರದಲ್ಲಿ 1.6 ಲಕ್ಷ ರೂಪಾಯಿ ವರೆಗೆ ಸಾಲ ನೀಡಲು ರಾಜ್ಯ ಸರಕಾರ ಮುಂದಾಗಿದೆ.ಕೇಂದ್ರ...
ನಿತ್ಯಭವಿಷ್ಯ : 22-06-2020
ಮೇಷರಾಶಿಸ್ನೇಹಿತರಿಂದ ಸಹಾಯ, ಹಣಕಾಸು ವಿಚಾರದಲ್ಲಿ ಎಚ್ಚರ, ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಸ್ಥಿರಾಸ್ತಿ ಖರೀದಿ ಯೋಗ. ಸಾಮಾಜಿಕವಾಗಿ ನಿಮ್ಮ ಗೌರವ, ಪ್ರತಿಷ್ಠೆಗೆ ಧಕ್ಕೆ ತರಲಿದೆ. ಉದರ ಸಂಬಂಧಿ ಸಮಸ್ಯೆ ಬಂದೀತು. ರಾಜಕೀಯ ವರ್ಗದವರಿಗೆ ಮನಸ್ಸು...
ಬೆಂಗಳೂರಲ್ಲಿ ಕೊರೊನಾ ಮಹಾಸ್ಪೋಟ : ರಾಜ್ಯದಲ್ಲಿ 453 ಮಂದಿಗೆ ಕೊರೊನಾ ಸೋಂಕು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿಂದು ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಇಂದು ಒಂದೇ ದಿನ ಬೆಂಗಳೂರಲ್ಲಿ ಬರೋಬ್ಬರಿ 196 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ರಾಜ್ಯದಲ್ಲಿ 453 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ...
ಬಾರ್ಕೂರು ಚೌಳಿಕೆರೆಗೆ ಉರುಳಿದ ಕಾರು : ಉದ್ಯಮಿ ವಕ್ವಾಡಿ ಸಂತೋಷ್ ಶೆಟ್ಟಿ ಸಾವು
ಬ್ರಹ್ಮಾವರ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದು ಉದ್ಯಮಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬಾರ್ಕೂರು ಚೌಳಿಕೆರೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಕುಂದಾಪುರ ತಾಲೂಕಿನ ವಕ್ವಾಡಿಯ ಉದ್ಯಮಿ ಸಂತೋಷ್ ಶೆಟ್ಟಿ ಎಂದು ಗುರುತಿಸಲಾಗಿದೆ....
ಟೀಂ ಇಂಡಿಯಾಕ್ಕೆ ಕೊಯ್ಲಿಯೇ ಸಮರ್ಥ ನಾಯಕ : ಪ್ರತ್ಯೇಕ ನಾಯಕರ ಅಗತ್ಯವಿಲ್ಲವೆಂದ ಮಂಜ್ರೇಕರ್
ಟೀಂ ಇಂಡಿಯಾ ನಾಯಕ ವಿರಾಟ್ ಕೊಯ್ಲಿ ಮೂರು ಮಾದರಿಯ ಕ್ರಿಕೆಟ್ ನಲ್ಲೂ ಯಶಸ್ಸನ್ನು ಕಂಡಿದ್ದಾರೆ. ನಾಯಕತ್ವದ ಜೊತೆಗೆ ಬ್ಯಾಟಿಂಗ್ ನಲ್ಲಿಯೂ ಮಿಂಚುಹರಿಸುತ್ತಿದ್ದಾರೆ.ಈ ನಡುವಲ್ಲೇ ಟೀಂ ಇಂಡಿಯಾಕ್ಕೆ ಪರ್ಯಾಯ ನಾಯಕರ ಹೆಸರುಗಳು ಕೇಳಿಬರುತ್ತಿದ್ದು, ಮುಂದಿನ...
SSLC ಪರೀಕ್ಷೆ ನಡೆಯುತ್ತಾ ? ರದ್ದಾಗುತ್ತಾ ? ವಿದ್ಯಾರ್ಥಿಗಳ ಗೊಂದಲಕ್ಕೆ ಶಿಕ್ಷಕರು ಕಂಗಾಲು
ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭಕ್ಕಿನ್ನು ನಾಲ್ಕು ದಿನಗಳಷ್ಟೇ ಬಾಕಿ ಉಳಿದಿದೆ. ಶಿಕ್ಷಣ ಇಲಾಖೆ ಪರೀಕ್ಷೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಆದರೆ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆ ನಡೆಯುತ್ತೋ ಇಲ್ಲವೋ ಅಂತಾ ಶಿಕ್ಷಕರನ್ನು...
- Advertisment -