ಶನಿವಾರ, ಮೇ 3, 2025

Monthly Archives: ಜೂನ್, 2020

ಲಾಕ್ ಡೌನ್ ಆದೇಶವನ್ನು ಕಠಿಣಗೊಳಿಸಿ ಎಂದ WHO

ಜಿನೀವಾ : ಇಡೀ ವಿಶ್ವದಲ್ಲೇ ‌ಕೊರೊನಾ ಸೋಂಕು ಆರ್ಭಟಕ್ಕೆ ತತ್ತರಿಸಿ ಹೋಗಿದೆ. ದಿನೇ ದಿನೇ ಸೋಂಕಿತ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದೀಗ ವಿಶ್ಚ ಆರೋಗ್ಯ ಸಂಸ್ಥೆ ಕೊರೊನಾ ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದೆ.ಕೊರೊನಾ...

ಮಣ್ಣು ಕುಸಿತದ ಭೀತಿ : ಆಗುಂಬೆ ಘಾಟಿಯಲ್ಲಿ ಘನ ವಾಹನ ಸಂಚಾರಕ್ಕೆ ನಿಷೇಧ

ಉಡುಪಿ : ಆಗುಂಬೆ ಘಾಟ್ ರಸ್ತೆಯಲ್ಲಿನ ಇಕ್ಕೆಲಗಳಲ್ಲಿ ಮಣ್ಣು ಕುಸಿಯುವ ಭೀತಿಯಿಂದ ಸುಮಾರು 4 ತಿಂಗಳ ಕಾಲ ಘನವಾಹನ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.ಶಿವಮೊಗ್ಗ- ಉಡುಪಿ, ಚಿಕ್ಕಮಗಳೂರು - ಉಡುಪಿ...

ನಿತ್ಯಭವಿಷ್ಯ : 20-06-2020

ಮೇಷರಾಶಿವ್ಯಾಪಾರ, ವ್ಯವಹಾರಗಳಲ್ಲಿ ಸಾಧಾರಣ ಧನ ಲಾಭ. ಎಲೆಕ್ಟ್ರಾನಿಕ್, ಯಂತ್ರೋಪಕರಣ ಮಾರಾಟಗಾರಿಗೆ ಲಾಭ, ವ್ಯಾಪಾರದಲ್ಲಿ ಅಧಿಕ ಧನಾಗಮನ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ದೇಹದಲ್ಲಿ ಆಲಸ್ಯ, ಅವಕಾಶ ಕಳೆದುಕೊಳ್ಳುವಿರಿ....

ಕೊರೊನಾ ಮಹಾಮಾರಿಗೆ ಉಡುಪಿಯಲ್ಲಿ ಎರಡನೇ ಬಲಿ : ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ ಸಾವು : ತೆಕ್ಕಟ್ಟೆ ಸೀಲ್ ಡೌನ್

ಉಡುಪಿ : ಕೊರೊನಾ ಮಹಾಮಾರಿ ಉಡುಪಿ ಜಿಲ್ಲೆಯಲ್ಲಿ ಮತ್ತೊಂದು ಬಲಿ ಪಡೆದಿದೆ. 54 ವರ್ಷದ ವ್ಯಕ್ತಿ ಮನೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿಯ ಗಂಟಲು ದ್ರವದ ತಪಾಸಣೆಯನ್ನು ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು...

ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢ ! ವಿದ್ಯಾರ್ಥಿಗಳಿಗೆ ಶುರುವಾಯ್ತು ಆತಂಕ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಪರೀಕ್ಷೆ ಮುಗಿದ ಮರುದಿನವೇ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೋರ್ವಳಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.ಬೆಂಗಳೂರಿನ ಜಯನಗರ 4ನೇ...

ಬೆಂಗಳೂರಿನ ಕುಖ್ಯಾತ ರೌಡಿ ಕೊರಂಗು ಕೃಷ್ಣ ಸಾವು

ಬೆಂಗಳೂರು : ಬೆಂಗಳೂರಿನ ಭೂಗತ ಲೋಕದಲ್ಲಿ ತನ್ನದೇ ಹೆಸರು ಮಾಡಿದ್ದ ಕುಖ್ಯಾತ ರೌಡಿ ಕೃಷ್ಣಮೂರ್ತಿ ಅಲಿಯಾಸ್ ಕೊರಂಗು ಕೃಷ್ಣ ಸಾವನ್ನಪ್ಪಿದ್ದಾನೆ. ಹಲವು ವರ್ಷಗಳ ಕಾಲ ಬೆಂಗಳೂರಿನ ರೌಡಿಸಂ ಆಳಿದ್ದ ಕೊರಂಗು ಹಲವು ಸಮಯಗಳಿಂದಲೂ...

ಕಳಂಕಿತ ಕಂಪನಿಗೆ ಕುಕ್ಕೆ ದೇಗುಲದ ಆನ್ ಲೈನ್ ಬುಕ್ಕಿಂಗ್ ಸೇವೆಯ ಹೊಣೆ !

ದಕ್ಷಿಣ ಕನ್ನಡ : ರಾಜ್ಯದ ಶ್ರೀಮಂತ ದೇಗುಲಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಿರುದ್ದ ಮತ್ತೊಂದು ಆರೋಪ ಕೇಳಿಬಂದಿದೆ. ರಾಜ್ಯ ಮುಜರಾಯಿ ಇಲಾಖೆ ಕಳಂಕಿತ ಕಂಪೆನಿಯೊಂದಕ್ಕೆ ದೇವಸ್ಥಾನದ ಆನ್ ಲೈನ್ ಸೇವೆಗಳ ಆನ್...

ಸಿಎಂ ಯಡಿಯೂರಪ್ಪ ಗೃಹ ಕಚೇರಿಯಲ್ಲೂ ಕೊರೊನಾ ಭೀತಿ !

ಬೆಂಗಳೂರು : ವಿಕಾಸ ಸೌಧದಲ್ಲಿ ಕೊರೊನಾ ಸೋಂಕು ಕಾಲಿಟ್ಟ ಬೆನ್ನಲ್ಲೇ ಇದೀಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೂ ಮಹಾಮಾರಿ ಕೊರೊನಾ ಆತಂಕ ಆವರಿಸಿದ್ದು, ಸಿಎಂ ಯಡಿಯೂರಪ್ಪ ಅವರ ಎಲ್ಲಾ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್...

ಚಾಮರಾಜನಗರ ಮತ್ತೆ ಕೊರೊನಾ ಮುಕ್ತ ಜಿಲ್ಲೆ !

ಚಾಮರಾಜನಗರ : ಮುಂಬೈ ವಲಸೆ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿಯೋರ್ವನಿಂದಾಗಿ ಕೊರೊನಾ ಸೋಂಕಿತ ಜಿಲ್ಲೆಯೆಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಚಾಮರಾಜನಗರ ಮತ್ತೆ ಕೊರೊನಾ ಮುಕ್ತ ಜಿಲ್ಲೆಯಾಗಲಿದೆ. ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯನ್ನು ಶೀಘ್ರದಲ್ಲಿಯೇ ಆಸ್ಪತ್ರೆಯಿಂದ...

ಮೊಬೈಲ್ ಪೋನ್ ಖರೀದಿಗಾಗಿ 4 ಲಕ್ಷ ರೂ. ಕದ್ದ ಬಾಲಕ !

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ಮೇಲಿನ ವ್ಯಾಮೋಹ ಹೆಚ್ಚಾಗುತ್ತಿದೆ. ಬಹುತೇಕ ಪೋಷಕರು ಮಕ್ಕಳಿಗೆ ದುಬಾರಿ ಸ್ಮಾರ್ಟ್ ಪೋನ್ ಗಳನ್ನು ನೀಡುತ್ತಿದ್ದಾರೆ. ಇಲ್ಲೋರ್ವ ಅಪ್ರಾಪ್ತ ಬಾಲಕನೋರ್ವ ಸ್ನೇಹಿತರಂತೆ ತಾನು ದುಬಾರಿ ಬೆಲೆಯ...
- Advertisment -

Most Read