Monthly Archives: ಜೂನ್, 2020
GOODNEWS : ಕೊರೊನಾ ಸೋಂಕಿತರಲ್ಲೂ ಉಡುಪಿಗೆ ಅಗ್ರಸ್ಥಾನ : ಹೆಚ್ಚು ಗುಣಮುಖರಾದವರಲ್ಲೂ ಕೃಷ್ಣ ನಗರಿಯೇ ಫಸ್ಟ್
ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆಯೇ ಕರಾವಳಿಗರು ಆತಂಕಕ್ಕೆ ಒಳಗಾಗಿದ್ರು. ರಾಜ್ಯದಲ್ಲಿಯೇ ಅತೀ ಹೆಚ್ಚು ಕೊರೊನಾ ಸೋಂಕಿತರನ್ನು ಹೊಂದಿರುವ ಜಿಲ್ಲೆ ಅನ್ನೋ ಅಪಖ್ಯಾತಿಗೂ ಪಾತ್ರವಾಗಿತ್ತು. ಆದ್ರೀಗ ಜಿಲ್ಲೆಯ ಜನತೆ ಖುಷಿ...
ಇಂದು ದ್ವಿತೀಯ ಪಿಯುಸಿ ಪರೀಕ್ಷೆ : ರಾಜ್ಯ ಸರಕಾರಕ್ಕೆ ಅಗ್ನಿ ಪರೀಕ್ಷೆ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಇಂದು ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 5.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ....
ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಫೈನಲ್: ಎಚ್. ವಿಶ್ವನಾಥ್ ಗೆ ಬಿಗ್ ಶಾಕ್ ! ಪ್ರತಾಪ್ ಸಿಂಹ ನಾಯಕ್ ಗೆ ಟಿಕೆಟ್
ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಮಾಡಿದೆ. ಎಂಟಿಬಿ ನಾಗರಾಜ್ ಆರ್.ಶಂಕರ್, ಸುನಿಲ್ ವಯ್ಯಾಪುರೆ ಹಾಗೂ ಪ್ರತಾಪ ಸಿಂಹ ನಾಯಕ್ ಅವರಿಗೆ...
ನಿತ್ಯಭವಿಷ್ಯ : 18-06-2020
ಮೇಷರಾಶಿಗೃಹ ವಾಹನದ ಬಗ್ಗೆ ಖರ್ಚು ಹೆಚ್ಚಾಗಲಿದೆ. ಪ್ರಯಾಣದಲ್ಲಿ ಕಾರ್ಯಸಾಧನೆಯಾಗದು. ಉದ್ಯೋಗ ಪ್ರಾಪ್ತಿ, ಮಾತೃವಿನಿಂದ ಅನುಕೂಲ, ಪಿತ್ರಾರ್ಜಿತ ಆಸ್ತಿ ತಗಾದೆ, ಅನಗತ್ಯ ಕಲಹ ಬಗೆಹರಿಯವುದು. ಹೊಸ ಮಿತ್ರರ ಸಮಾಗಮದಿಂದ ಹರುಷ. ದಿನಾಂತ್ಯ ಶುಭವಾರ್ತೆ.ವೃಷಭರಾಶಿವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿ...
ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಿಗ್ ಶಾಕ್ ಕೊಟ್ಟ ಕೊರೊನಾ
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ವೈರಸ್ ಮಹಾಮಾರಿ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಲ್ಲಿಂದು 55 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,734ಕ್ಕೆ ಏರಿಕೆಯಾಗಿದೆ.ಬೆಂಗಳೂರಲ್ಲಿ...
ಟಾಲಿವುಡ್ ಸ್ಟಾರ್ ಮಹೇಶ್ ಬಾಬುಗೆ ರಿಯಲ್ ಸ್ಟಾರ್ ಉಪ್ಪಿ ವಿಲನ್ !
ಸ್ಯಾಂಡಲ್ ವುಡ್ ರಿಯಲ್ ಸ್ಟಾರ್ ಉಪೇಂದ್ರ ರಿಯಲಿಸ್ಟಿಕ್ ಸಿನಿಮಾಗಳಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಕನ್ನಡ ಸೂಪರ್ ಹೀರೋ ಆಗಿದ್ದ ಉಪ್ಪಿ ವಿಲನ್ ಪಾತ್ರದಲ್ಲಿ ತೆರೆಗೆ ಬರಲಿದ್ದಾರೆ. ಅಂದಹಾಗೆ ಈ ಸಿನಿಮಾ ಬರ್ತಿರೋದು ಕನ್ನಡದಲ್ಲಾ ಬದಲಾಗಿ...
SSLC ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್
ನವದೆಹಲಿ : ರಾಜ್ಯದಲ್ಲಿ ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ...
ಪ್ರಧಾನಿ ಮೋದಿಗೆ – ಪ್ರಿಯಾಂಕ ಗಾಂಧಿ ಸವಾಲು: ಚೀನಾ ವಿರುದ್ದ ನಿಲ್ಲುವ ಧೈರ್ಯವನ್ನು ತೋರಿ
ನವದೆಹಲಿ : ಕಾಂಗ್ರೆಸ್ ಯುವನಾಯಕಿ ಪ್ರಿಯಾಂಕ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಯೋಧರು ಹುತಾತ್ಮರಾಗಿದ್ದಾರೆ. ಹೀಗಾಗಿ ಚೀನಾ ವಿರುದ್ದ ನಿಲ್ಲುವ ಧೈರ್ಯ ತೋರಿ ಎಂದಿದ್ದಾರೆ.ಭಾರತ - ಚೀನಾ...
ಚೀನಾದಲ್ಲಿ ಮತ್ತೆ ಒಕ್ಕರಿಸಿತು ಕೊರೊನಾ ಮಹಾಮಾರಿ : ಶಾಲೆ, ಕಾಲೇಜು ಬಂದ್, ವಿಮಾನ ಹಾರಾಟವೂ ರದ್ದು
ಬೀಜಿಂಗ್ : ವಿಶ್ವಕ್ಕೆ ಕೊರೊನಾ ಮಹಾಮಾರಿಯನ್ನ ಹರಡಿಸಿದ್ದ ಚೀನಾ ಕೊರೊನಾ ಯುದ್ದದಲ್ಲಿ ಗೆದ್ದು ಬೀಗಿತ್ತು. ಆದ್ರೆ ಇದೀಗ ತಾನು ಸೃಷ್ಟಿಸಿದ ಕೊರೊನಾ ವೈರಸ್ ಚೀನಾಕ್ಕೆ ಶಾಕ್ ಕೊಟ್ಟಿದೆ. ಎರಡನೇ ಹಂತದಲ್ಲಿ ಕೊರೊನಾ ಸೋಂಕು...
ಭಾರತ – ಚೀನಾ ಸಂಘರ್ಷ : ಹಿಮಾಚಲ ಪ್ರದೇಶದ ಗಡಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ
ಲಡಾಖ್ : ಭಾರತ ಹಾಗೂ ಚೀನಾ ಸೈನಿಕರ ಸಂಘರ್ಷ ತಾರಕಕ್ಕೇರಿದೆ. ಈ ಹಿನ್ನೆಲೆಯಲ್ಲೀಗ ಹಿಮಾಚಲ ಪ್ರದೇಶ ಗಡಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸರನ್ನು ನಿಯೋಜಿಸಲಾಗಿದೆ. ಈ ನಡುವೆ...
- Advertisment -