ಭಾನುವಾರ, ಮೇ 4, 2025

Monthly Archives: ಜೂನ್, 2020

ಭಾರತ -ಚೀನಾ ಸಂಘರ್ಷ : ಚೀನಾದ ಐವರು ಯೋಧರನ್ನ ಹೊಡೆದುರುಳುಸಿದ ಭಾರತೀಯ ಸೇನೆ

ನವದೆಹಲಿ : ಭಾರತ ಹಾಗೂ ಚೀನಾ ಗಡಿ ಸಂಘರ್ಷದಲ್ಲಿ ಭಾರತೀಯ ಸೇನಾಧಿಕಾರಿ ಸೇರಿದಂತೆ ಮೂವರು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದ್ದು, ಚೀನಾದ ಐವರು ಸೈನಿಕರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ....

ಗಾಲ್ವಾನ್ ಗಡಿಯಲ್ಲಿ ಸಂಘಷರ್ಷ : 3 ಭಾರತೀಯ ಯೋಧರು ಹುತಾತ್ಮ

ನವದೆಹಲಿ : ಭಾರತ ಮತ್ತು ಚೀನಾ ಗಡಿ ವಿವಾದ ಇದೀಗ ತಾರಕಕ್ಕೇರಿದೆ. ಚೀನಾ ಮತ್ತು ಭಾರತೀಯ ಸೈನಿಕ ನಡುವಿನ ಸಂಘರ್ಷದಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ.ಕಳೆದ ಕೆಲ ದಿನಗಳಿಂದಲೂ ಭಾರತ ಚೀನಾ ಗಡಿಯಲ್ಲಿ...

ಕೊರೊನಾಗೆ ಟ್ರಾಫಿಕ್ ASI ಬಲಿ : ಇನ್ನೋರ್ವ ಎಎಸ್ಐಗೂ ಸೋಂಕು, ಆತಂಕದಲ್ಲಿ ಪೊಲೀಸರು

ಬೆಂಗಳೂರು : ನಿವೃತ್ತಿಯಂಚಿನಲ್ಲಿದ್ದ ಇಬ್ಬರು ಎಎಸ್ಐಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಓರ್ವ ಎಎಸ್ಐ ಸಾವನ್ನಪ್ಪಿದ್ರೆ, ಮತ್ತೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಸಿಬ್ಬಂಧಿಗಳಿಗೆ...

ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವುದಿಲ್ಲ : ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಾಗುತ್ತೆ ಅನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ರಾಜ್ಯದಲ್ಲಿ ಲಾಕ್ ಡೌನ್ ಆದೇಶ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ...

ಜುಲೈ 1ರಿಂದ ಹೈಸ್ಕೂಲು, ಕಾಲೇಜು : ಅಗಸ್ಟ್ ನಿಂದ ಪ್ರಾಥಮಿಕ ಶಾಲೆ ಆರಂಭ

ಮುಂಬೈ : ಕೊರೊನಾ ಮಹಾಮಾರಿ ಮಹಾರಾಷ್ಟ್ರದಲ್ಲಿ ಮರಣ ಮೃದಂಗವನ್ನು ಬಾರಿಸುತ್ತಿದೆ. ದಿನಂಪ್ರತಿ 2,000ಕ್ಕೂ ಮಂದಿ ಕೊರೊನಾ ಸೋಂಕಿಗೆ ಬಲಿಯಾಗುತ್ತಲೇ ಇದ್ದಾರೆ. ಈ ನುಡುವಲ್ಲೇ ಮಹಾರಾಷ್ಟ್ರ ಸರಕಾರ ಶಾಲೆಗಳನ್ನು ಆರಂಭಿಸುವುದಕ್ಕೆ ಮುಂದಾಗಿದೆ.ಮಹಾರಾಷ್ಟ್ರದಲ್ಲಿ ಇದುವರೆಗೆ 1.08...

ಬೆಂಕಿ ಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆ

ಬಂಟ್ವಾಳ :ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆಗೆ ಶರಣಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದಲ್ಲಿ ನಡೆದಿದೆ. ನೀಲಯ್ಯ ಶೆಟ್ಟಿಗಾರ್ (42 ವರ್ಷ) ಹಾಗೂ ಕೇಸರಿ (39 ವರ್ಷ)...

ನಿತ್ಯಭವಿಷ್ಯ : 16-06-2020

ಮೇಷರಾಶಿಸಾರ್ವಜನಿಕ ಕ್ಷೇತ್ರದಲ್ಲಿ ನಿಮ್ಮ ಶ್ರಮಕ್ಕೆ ಯಶಸ್ಸು ದೊರಕಲಿದೆ. ಸಾಲ ಮರುಪಾವತಿ, ಕೆಲಸ ಕಾರ್ಯಗಳಲ್ಲಿ ವಿಳಂಬ, ಮಾನಸಿಕ ವ್ಯಥೆ, ಆತ್ಮೀಯರೊಂದಿಗೆ ಮಾತುಕತೆ, ಆರೋಗ್ಯದಲ್ಲಿ ಸಮಸ್ಯೆ. ಸ್ತಿರಾಸ್ಥಿ ವಿಚಾರದಲ್ಲಿ ಅಡಚಣೆಗಳು ಉಂಟಾಗುತ್ತವೆ. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ...

ಮಹಾರಾಷ್ಟ್ರ, ದೆಹಲಿ, ತಮಿಳುನಾಡಿನಿಂದ ಬರುವವರಿಗೆ ಹೊಸ ಕ್ವಾರಂಟೈನ್ ಆದೇಶ

ಬೆಂಗಳೂರು : ಕೊರೊನಾ ಮಹಾಮಾರಿಯ ಅಟ್ಟಹಾಸ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯ ಸರಕಾರ ಹೊರ ರಾಜ್ಯಗಳಿಂದ ಬರುವವರ ಕ್ವಾರಂಟೈನ್ ಆದೇಶದಲ್ಲಿಯೂ ಬದಲಾವಣೆಗಳನ್ನು ಮಾಡಿಕೊಂಡಿದ್ದು, ಹೊಸ ಆದೇಶ ಹೊರಡಿಸಿದೆ.ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಮಹಾರಾಷ್ಟ್ರ, ದೆಹಲಿ...

ದ್ವಿತೀಯ ಪಿಯುಸಿ ಪರೀಕ್ಷೆ ಗೈಡ್ ಲೈನ್ ಪ್ರಕಟ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ಭೀತಿಯ ನಡುವಲ್ಲೇ ಜೂನ್ 18ರಂದು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ.ರಾಜ್ಯದಲ್ಲಿ 5.85...

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ : ಎಂಟಿಬಿ, ವಿಶ್ವನಾಥ್, ಶಂಕರ್, ಸುನಿಲ್ ಹೆಸರು

ಬೆಂಗಳೂರು : ರಾಜ್ಯದ ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ತನ್ನ ಪಟ್ಟಿಯನ್ನು ಅಂತಿಮ ಮಾಡಿದೆ. ರಾಜ್ಯದಲ್ಲಿ ಬಿಜೆಪಿ ಸರಕಾರವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದ್ದ ನಾಲ್ವರಿಗೆ ಟಿಕೆಟ್ ಸಿಗುವುದು...
- Advertisment -

Most Read