Monthly Archives: ಜೂನ್, 2020
ಡಿಕೆಶಿ ಪದಗ್ರಹಣಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸಿಎಂ
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಜ್ಯ ಸರಕಾರ ಕೊನೆಗೂ ಗ್ರೀನ್ ಸಿಗ್ನಲ್ ನೀಡಿದೆ. ಯಾವುದೇ ಕಾರಣಕ್ಕೂ ಜನರನ್ನು ಸೇರಿಸುವಂತಿಲ್ಲಾ. ಆದರೆ ಕಾರ್ಯಕ್ರಮವನ್ನು ಯಾವಾಗ ಬೇಕಾದ್ರೂ ಮಾಡಿಕೊಳ್ಳಿ ಅನ್ನೋ ಷರತ್ತು...
ಕರಾವಳಿ ಸುರಿಯಲಿದೆ ಭಾರೀ ಮಳೆ : ದ.ಕ., ಉಡುಪಿಯಲ್ಲಿ ಯಲ್ಲೋ ಅಲರ್ಟ್
ಮಂಗಳೂರು/ಉಡುಪಿ : ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು ಇನ್ನು ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು...
ಉಡುಪಿಗೆ ಕಾದಿದೆ ಎರಡನೇ ಮುಂಬೈ ಕಂಟಕ : ಮುಂಬೈನಿಂದ ಮತ್ತೆ ಬರ್ತಿದ್ದಾರೆ 8,000 ಮಂದಿ
ಉಡುಪಿ : ಕಳೆದೆರಡು ದಿನಗಳಿಂದ ಉಡುಪಿಯಲ್ಲಿ ಕೊರೊನಾ ಪ್ರಕರಣ ದಾಖಲಾಗಿಲ್ಲ. ಹಾಗಂತ ಉಡುಪಿ ಜಿಲ್ಲೆಯ ಜನತೆ ಖುಷಿಯಾಗಿ ಇರುವಂತಿಲ್ಲ. ಯಾಕೆಂದ್ರೆ ಮಹಾರಾಷ್ಟ್ರದಿಂದ ಎರಡನೇ ಹಂತದಲ್ಲಿ ಜಿಲ್ಲೆಗೆ ಬರೋದಕ್ಕೆ ಬರೋಬ್ಬರಿ 8,000 ಮಂದಿ ಸಿದ್ದರಾಗಿದ್ದಾರೆ....
ಕೊರೊನಾ ಮಹಾಮಾರಿಗೆ ಸಿಲಿಕಾನ್ ಸಿಟಿಯಲ್ಲಿ ನಾಲ್ವರು ಬಲಿ !
ಬೆಂಗಳೂರು : ಕೊರೊನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಭರ್ಜರಿ ಶಾಕ್ ಕೊಟ್ಟಿದೆ. ಬೆಳ್ಳಂಬೆಳಗ್ಗೆಯೇ ಕೊರೊನಾ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಸಿಲಿಕಾನ್ ಸಿಟಿಯಲ್ಲಿ ಬಲಿಯಾದವರ ಸಂಖ್ಯೆ 25ಕ್ಕೆ...
ಕೊನೆಗೂ ನನಸಾಗಲೇ ಇಲ್ಲ ಚಿರಂಜೀವಿ ಸರ್ಜಾ ಕನಸು
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಸಾವು ಚಿತ್ರರಂಗವನ್ನೇ ದುಃಖದ ಮಡುವಲ್ಲಿ ಮಲಗಿಸಿದೆ. ಕನ್ನಡ ಚಿತ್ರರಂಗ ಯುವ ಪ್ರತಿಭಾವಂತ ನಟನಾಗಿ ಗುರುತಿಸಿಕೊಂಡಿದ್ದ ಚಿರು ಸಾಕಷ್ಟು ಕನಸುಗಳನ್ನು ಹೊತ್ತಿದ್ರು. ಆದ್ರೆ ಚಿರಂಜೀವಿ ಸರ್ಜಾ ಕಂಡಿದ್ದ...
ಶಾಲಾರಂಭವನ್ನು 1 ವರ್ಷ ಮುಂದಕ್ಕೆ ಹಾಕಿ : ಪೋಷಕರಿಗೆ ಫೀಸ್ ಟೆನ್ಶನ್ ಕೊಡುವುದಿಲ್ಲ : ಕಲ್ಲಡ್ಕ ಪ್ರಭಾಕರ ಭಟ್
ಮಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಒಂದು ವರ್ಷ ಶಾಲಾರಂಭವನ್ನು ಮುಂದಕ್ಕೆ ಹಾಕಿ. ಒಂದು ವರ್ಷ ಶೈಕ್ಷಣಿಕ ವರ್ಷವನ್ನು ಮುಂದೂಡುವುದರಿಂದ ಯಾವುದೇ ಸಮಸ್ಯೆಯಿಲ್ಲ. ಇನ್ನು ಸಂಕಷ್ಟದ ಸಮಯದಲ್ಲಿ ನಮ್ಮ ಶಾಲೆಯಲ್ಲಿ ಪೋಷಕರಿಗೆ...
ನಿತ್ಯಭವಿಷ್ಯ : 11-06-2020
ಮೇಷರಾಶಿನೆರೆಹೊರೆಯವರಿಂದ ಅನಾವಶ್ಯಕವಾಗಿ ನಿಷ್ಠುರಕ್ಕೆ ಕಾರಣರಾಗದಿರಿ. ಆಸೆ-ಆಕಾಂಕ್ಷೆಗಳು ಹೆಚ್ಚಾಗುವುದು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಚೋರಾಗ್ನಿ ಭೀತಿ, ಆಕಸ್ಮಿಕ ಉದ್ಯೋಗ ಪ್ರಾಪ್ತಿ, ಮಾನಸಿಕ ನೆಮ್ಮದಿ ಲಭಿಸುವುದು. ಹಿರಿಯರ ದೇಹಾ ರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿರಿ. ವಿದ್ಯಾರ್ಥಿಗಳು...
ಸಿಲಿಕಾನ್ ಸಿಟಿಗೆ ಬಿಗ್ ಶಾಕ್ ಕೊಟ್ಟ ಕೊರೊನಾ : ರಾಜ್ಯದಲ್ಲಿಂದು 120 ಮಂದಿಗೆ ಮಹಾಮಾರಿ ಸೋಂಕು
ಬೆಂಗಳೂರು : ಕೊರೊನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಿಗ್ ಶಾಕ್ ಕೊಟ್ಟಿದೆ. ಬೆಂಗಳೂರಿನಲ್ಲಿಂದು 42 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿಂದು 120 ಮಂದಿಗೆ ಸೋಂಕು ದೃಢಪಟ್ಟಿದ್ದು ಕೊರೊನಾ ಪೀಡಿತರ ಸಂಖ್ಯೆ...
ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ರದ್ದು : ರಾಜ್ಯ ಸರಕಾರದ ಮಹತ್ವದ ಆದೇಶ
ಬೆಂಗಳೂರು : ರಾಜ್ಯದಲ್ಲಿ ಯುಕೆಜಿ, ಎಲ್ ಕೆಜಿ ಹಾಗೂ 1ರಿಂದ 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದು ಮಾಡಲಾಗಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್...
ಖ್ಯಾತ ಜ್ಯೋತಿಷಿ ಆನಂದ ಗುರೂಜಿಗೆ ಬೆದರಿಕೆ
ಬೆಂಗಳೂರು : ಖ್ಯಾತ ಜ್ಯೋತಿಷಿ ಆನಂದ ಗುರೂಜಿಯವರಿಗೆ ಬೆದರಿಕೆ ಪತ್ರವೊಂದು ಬಂದಿದೆ. ಈ ಹಿನ್ನೆಲೆಯಲ್ಲಿ ಆನಂದ ಗುರೂಜಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಭದ್ರತೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.ಧರ್ಮ, ಸಂಸ್ಕೃತಿ ಹಾಗೂ...
- Advertisment -