ಸೋಮವಾರ, ಮೇ 5, 2025

Monthly Archives: ಜೂನ್, 2020

ಜೂನ್ ಅಂತ್ಯದೊಳಗೆ 1 ಲಕ್ಷ ತಲುಪಲಿದೆ ಸೋಂಕಿತರ ಸಂಖ್ಯೆ : ಮುಂದಿನ ದಿನಗಳು ದೆಹಲಿಗೆ ದೊಡ್ಡ ಸವಾಲು : ಸಿಎಂ ಕೇಜ್ರಿವಾಲ್

ನವದೆಹಲಿ : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ರಾಜ್ಯ ರಾಜಧಾನಿ ದೆಹಲಿಯಲ್ಲಿ ಜೂನ್ 30ರ ಒಳಗೆ ಸೋಂಕಿತರ ಸಂಖ್ಯೆ 1 ಲಕ್ಷಕ್ಕೆ ಏರಿಕೆಯಾಗಲಿದೆ. ಹೀಗಾಗಿ ಮುಂದಿನ ದಿನಗಳು ದೆಹಲಿಗೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ...

ಶಿವರಾಜ್ ಕುಮಾರ್ ಇನ್ ‘ಇಂದ್ರಸೇನಾ’

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದಾದ್ಯಂತ ಚಿತ್ರರಂಗ ಸಂಪೂರ್ಣವಾಗಿ ಸ್ತಬ್ದವಾಗಿದೆ. ಆದರೆ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮಾತ್ರ ಸಿನಿಮಾದ ಕಥೆ ಕೇಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಮಾತ್ರವಲ್ಲ ಸದ್ಯದಲ್ಲಿಯೇ ಇಂದ್ರಸೇನನಾಗಿ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ.ಲಾಕ್ ಡೌನ್...

ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಮತ್ತೊಂದು ಆಶಾಕಿರಣ..!

ಕನ್ನಡ ಮಾಧ್ಯಮ ಲೋಕ ಸದಾ ಚಲನಶೀಲವಾದದ್ದು. ಇಲ್ಲಿ ಅನೇಕ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಹತ್ತು ಹಲವು ಐಡಿಯಾಗಳನ್ನ ಇಟ್ಕೊಂಡು ಹೊಸಬರು ಆಗಾಗ ಪ್ರಯೋಗಗಳನ್ನ ಮಾಡ್ತಾನೆ ಇರ್ತಾರೆ. ಇದೀಗ ಕನ್ನಡ ಸುದ್ದಿಲೋಕಕ್ಕೆ ಎಂಟ್ರಿಯಾಗೋಕೆ ಮತ್ತೊಂದು...

ಕೊರೊನಾ ಮಹಾಮಾರಿಗೆ ಶಾಸಕ ಬಲಿ

ಚೆನೈ : ಜನಸಾಮಾನ್ಯರನ್ನು ಕಾಡುತ್ತಿದ್ದ ಕೊರೊನಾ ಮಹಾಮಾರಿ ಇದೀಗ ಜನಪ್ರತಿನಿಧಿಯೋರ್ವರನ್ನು ಬಲಿ ಪಡೆದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಚೆನ್ನೈ ವೆಸ್ಟ್ ಕ್ಷೇತ್ರದ ಶಾಸಕ ಅನ್ಬಳಗನ್ (61 ವರ್ಷ) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಅನಾರೋಗ್ಯದ ಹಿನ್ನೆಲೆಯಲ್ಲಿ...

ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ರಾಜ್ಯ ಸರಕಾರ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರದ ಸಮಾರಂಭಕ್ಕೆ ರಾಜ್ಯ ಸರಕಾರ ಅನುಮತಿಯನ್ನು ನಿರಾಕರಿಸಿದೆ. ಜೂನ್ 14ರಂದು ಕೆಪಿಸಿಸಿ ಪದಗ್ರಹಣ ಸಮಾರಂಭ ನಿಗದಿಯಾಗಿತ್ತು. ಆದ್ರೆ ಕೇಂದ್ರ ಸರಕಾರದ ಮಾರ್ಗಸೂಚಿಯ ಹಿನ್ನೆಲೆಯಲ್ಲಿ ಅನುಮತಿಯನ್ನು...

ಯಾದಗಿರಿ 61, ದ.ಕ. 23, ಉಡುಪಿಯಲ್ಲಿ ಶೂನ್ಯ : ರಾಜ್ಯದಲ್ಲಿಂದು 161 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಡೆಡ್ಲಿ ಕೊರೊನಾ ವೈರಸ್ ಮಹಾಮಾರಿಯ ಆರ್ಭಟ ಸಧ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ರಾಜ್ಯದಲ್ಲಿಂದು 161ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದೊಂದು ವಾರದಿಂದಲೂ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದ ಉಡುಪಿ ಜಿಲ್ಲೆಯಲ್ಲಿಂದು ಯಾವುದೇ...

ನಿತ್ಯಭವಿಷ್ಯ : 10-06-2020

ಮೇಷರಾಶಿಸ್ವಂತ ಉದ್ಯಮಸ್ಥರಿಗೆ ಲಾಭ, ವ್ಯವಹಾರಗಳಲ್ಲಿ ಅನುಕೂಲ, ಶುಭ ಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ ಪ್ರಾಪ್ತಿ. ಆರ್ಥಿಕವಾಗಿ ಆಗಾಗ ತಾಪತ್ರಯಗಳು ಕಂಡು ಬರಲಿವೆ. ವೃತ್ತಿರಂಗದಲ್ಲಿ ಅಧಿಕಾರಿ ಜನರ ಅಗ್ರಹ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ....

SSLC ಪರೀಕ್ಷೆಯನ್ನು ಮುಂದೂಡಿ : ಸುಪ್ರೀಂ ಮೆಟ್ಟಿಲೇರಿದ ಪೋಷಕರು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಪೋಷಕರೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಜೂನ್ 25ರಿಂದ ರಾಜ್ಯದಾದ್ಯಂತ...

ಜೂನ್ 29ರಂದು ವಿಧಾನಪರಿಷತ್ ಚುನಾವಣೆ : ಚುನಾವಣಾ ಆಯೋಗದಿಂದ ದಿನಾಂಕ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಸದಸ್ಯರ ಅವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ತೆರವಾಗಲಿರುವ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಿಗದಿಯಾಗಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮತದಾನದ ದಿನವೇ ಫಲಿತಾಂಶ...

ಬೃಂದಾವನದಲ್ಲಿ ಚಿರಂಜೀವಿಗೆ ಹಾಲುತುಪ್ಪ ಕಾರ್ಯ

ಬೆಂಗಳೂರು : ಯುವ ನಟ ಚಿರಂಜೀವಿ ಸರ್ಜಾ ಚಿರನಿದ್ರೆ ಜಾರಿಗೆ ಮೂರು ದಿನಗಳೇ ಕಳೆದಿದೆ. ಈ ಹಿನ್ನೆಲೆ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಹಾಲುತುಪ್ಪ ಕಾರ್ಯ ನಡೆಯಿತು. ಕಣ್ಣೀರಿಡುತ್ತಲೇ ಮೇಘನಾ ರಾಜ್ ಸಂಪ್ರದಾಯವನ್ನು...
- Advertisment -

Most Read