Monthly Archives: ಜೂನ್, 2020
ಕೊರೊನಾ ಮುಕ್ತ ಚಾಮರಾಜನಗರಕ್ಕೂ ಕಾಲಿಟ್ಟ ಮಹಾಮಾರಿ : ಮುಂಬೈನಿಂದ ಬಂದಿದ್ದ ಯುವಕನಿಗೆ ಸೋಂಕು ಪತ್ತೆ !
ಚಾಮರಾಜನಗರ : ರಾಜ್ಯದಲ್ಲಿಯೇ ಒಂದೇ ಒಂದು ಕೊರೊನಾ ಸೋಂಕು ಕಾಣಿಸಿಕೊಳ್ಳದೇ ಗ್ರೀನ್ ಝೋನ್ ನಲ್ಲಿದ್ದ ಚಾಮರಾಜನಗರಕ್ಕೀಗ ಮಹಾಮಾರಿ ಒಕ್ಕರಿಸಿದೆ. ಮುಂಬೈನಿಂದ ಬಂದಿದ್ದ ಯುವಕನಿಗೆ ಕೊರೊನಾ ಸೋಂಕು ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಹೀಗಾಗಿ ಜಿಲ್ಲೆಯಲ್ಲಿ...
ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಶಾಲಾ ಹಾಜರಾತಿಗೆ ವಿನಾಯಿತಿ ನೀಡಿದ ಇಲಾಖೆ
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಬೆನ್ನಲ್ಲೇ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲೆಗಳಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸರಕಾರ ಆದೇಶಿಸಿತ್ತು. ಆದ್ರೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿರುವ...
ಮಣ್ಣಲ್ಲಿ ಮಣ್ಣಾದ ಚಿರಂಜೀವಿ ಸರ್ಜಾ : ಮನೆ ಮಗನಿಗೆ ಕಣ್ಣೀರ ವಿದಾಯ
ಬೆಂಗಳೂರು : ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಮಣ್ಣಲ್ಲಿ ಮಣ್ಣಾಗಿದ್ದಾರೆ. ಚಿರನಿದ್ರೆಗೆ ಜಾರಿದ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನಟ ಧ್ರುವ ಸರ್ಜಾರ ಫಾರ್ಮ್ ಹೌಸ್ ನಲ್ಲಿ ನೆರವೇರಿತು. ಅಗಲಿದ ಮನೆ ಮಗನಿಗೆ...
ರಾಜ್ಯದಲ್ಲಿ ಕೊರೊನಾ ಆತಂಕ : ಒಂದೇ ದಿನ 308 ಮಂದಿಗೆ ಸೋಂಕು : ಸಾವಿರದ ಗಡಿಯಂಚಲ್ಲಿ ಉಡುಪಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಆರ್ಭಟ ಮತ್ತೆ ಮುಂದುವರಿದಿದೆ. ಕಲಬುರಗಿ, ಯಾದಗಿರಿ, ಬೀದರ್ ಹಾಗೂ ಉಡುಪಿ ಜಿಲ್ಲೆಗಳು ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿವೆ. ರಾಜ್ಯದಲ್ಲಿಂದು ಬರೋಬ್ಬರಿ 308 ಮಂದಿಗೆ ಸೋಂಕು ಕಾಣಿಸಿಕೊಂಡಿದ್ರೆ,...
ನಿತ್ಯಭವಿಷ್ಯ : 09-06-2020
ಮೇಷರಾಶಿಅಧಿಕ ತಿರುಗಾಟ, ಶತ್ರುಗಳಿಂದ ತೊಂದರೆ, ಮಾನಸಿಕ ವ್ಯಥೆ, ಕೃಷಿಯಲ್ಲಿ ನಷ್ಟ, ಕೆಲಸ ಕಾರ್ಯಗಳಲ್ಲಿ ವಿಳಂಬ. ಆರ್ಥಿಕವಾಗಿ ಆಗಾಗ ತಾಪತ್ರಯಗಳು ಕಂಡು ಬರಲಿವೆ.ವೃತ್ತಿರಂಗದಲ್ಲಿ ಅಧಿಕಾರಿ ಜನರ ಅಗ್ರಹ ಭಿನ್ನಾಭಿಪ್ರಾಯಕ್ಕೆ ಕಾರಣವಾಗಲಿದೆ. ಪ್ರಯಾಣದಲ್ಲಿ ಕಷ್ಟನಷ್ಟಗಳು ತೋರಿ...
ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ : ಅಶೋಕ್ ಗಸ್ತಿ, ಈರಣ್ಣ ಕಡಾಡಿಗೆ ಟಿಕೆಟ್
ಬೆಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಹೆಸರುಗಳನ್ನು ಪ್ರಕಟಿಸಿದೆ. ಬಿಜೆಪಿ ಸಾಮಾನ್ಯ ಕಾರ್ಯಕರ್ತರಿಗೆ ಈ ಬಾರಿ ಮಣೆ ಹಾಕಿದ್ದು, ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ...
ಕೊರೊನಾ ಹಿನ್ನೆಲೆ : ಪದವಿ ಪ್ರಾಧ್ಯಾಪಕರಿಗೆ ಜೂ.30ರ ವರೆಗೆ ರಜೆ : ಉನ್ನತ ಶಿಕ್ಷಣ ಇಲಾಖೆಯಿಂದ ಆದೇಶ
ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆ ಜೂನ್ 16 ರಿಂದ 30 ರವರೆಗೆ ಪದವಿ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ...
ಹೆಚ್ಚುಕೊರೊನಾ ಪರೀಕ್ಷೆ ನಡೆದರೆ, ಅಮೇರಿಕಾಕ್ಕಿಂತಲೂ ಭಾರತ, ಚೀನಾದಲ್ಲಿಯೇ ಹೆಚ್ಚು ಪ್ರಕರಣ ದಾಖಲಾಗುತ್ತೆ : ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್ : ಭಾರತ ಹಾಗೂ ಚೀನಾ ರಾಷ್ಟ್ರಗಳು ಹೆಚ್ಚು ಕೊರೋನಾ ವೈರಸ್ ಪರೀಕ್ಷೆಗಳನ್ನು ನಡೆಸಿದಿದ್ದರೆ, ಅಮೆರಿಕಾಗಿಂತಲೂ ಹೆಚ್ಚು ಪ್ರಕರಣಗಳು ಅಲ್ಲಿ ದಾಖಲಾಗುತ್ತಿದ್ದವು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.ಅಮೆರಿಕಾದಲ್ಲಿ ಇದುವರೆಗೂ...
ಕೊರೊನಾ ಭೀತಿ : ಸದ್ಯಕ್ಕಿಲ್ಲ ಭಕ್ತರಿಗೆ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಪ್ರವೇಶ
ಹೊರನಾಡು : ಲಾಕ್ ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಇಂದಿನಿಂದ ದೇಶದಾದ್ಯಂತ ದೇವಸ್ಥಾನಗಳನ್ನು ತೆರೆಯಲಾಗುತ್ತಿದೆ. ಆದರೆ ರಾಜ್ಯದ ಪವಿತ್ರ ಪುಣ್ಯಕ್ಷೇತ್ರವಾಗಿರುವ ಚಿಕ್ಕಮಗಳೂರು ಜಿಲ್ಲೆಯ ಅನ್ನಪೂರ್ಣೇಶ್ವರಿ ದೇಗುಲದ ಭಕ್ತರಿಗೆ ಸದ್ಯ ದೇವರ ದರ್ಶನದ ಭಾಗ್ಯ ಇಲ್ಲ.ಕೋವಿಡ್-19...
ಚಿರು ಜಾತಕದಲ್ಲಿತ್ತಾ ಅಷ್ಟಮ ಕುಜದೋಷ ? ಚಿರು – ಮೇಘನಾ ಮದುವೆಗೆ ಒಪ್ಪಿಸಿದ್ರು ನಟ ಜಗ್ಗೇಶ್
ಚಿರು- ಮೇಘನಾ ಸ್ಯಾಂಡಲ್ ವುಡ್ ನ ಮೋಸ್ಟ್ ಸ್ವೀಟೆಸ್ಟ್ ಕಪಲ್ ಅಂತಾನೇ ಕರೆಯಿಸಿಕೊಳ್ಳುತ್ತಿದ್ರು. ಪ್ರೀತಿಸಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ದಂಪತಿಯ ದಾಂಪತ್ಯ ಬದುಕೇ ಇದೀಗ ಕ್ರೂರ ವಿಧಿಯಾಟಕ್ಕೆ ಬಲಿಯಾಗಿ ಹೋಗಿದೆ. ಆದ್ರೆ ನಟ...
- Advertisment -