ಬುಧವಾರ, ಮೇ 7, 2025

Monthly Archives: ಜೂನ್, 2020

ಮೂಲ್ಕಿ: ಹಾಡುಹಗಲಲ್ಲೇ ಉದ್ಯಮಿಯ ಬರ್ಬರ ಹತ್ಯೆ

ಮೂಲ್ಕಿ : ಹಾಡುಹಗಲಲ್ಲಿ ಉದ್ಯಮಿಯೋರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಡೆದಿದೆ. ಮೂಡಬಿದ್ರೆಯ ಉದ್ಯಮಿಯಾಗಿರುವ ಅಬ್ದುಲ್ ಲತೀಫ್ (38 ವರ್ಷ) ಎಂಬವರೇ ಹತ್ಯೆಗೀಡಾದವರು. ಕಾರು ಹಾಗೂ ಬೈಕಿನಲ್ಲಿ ಬಂದಿದ್ದ...

ಮುಂಬೈನಿಂದ ವಾಪಾಸಾದ 8,500 ಮಂದಿಯ ಕೊರೊನಾ ಸ್ಯಾಂಪಲ್ ಪರೀಕ್ಷೆ ಇಂದು ಮುಕ್ತಾಯ : ಉಡುಪಿ ಡಿಸಿ

ಉಡುಪಿ : ಮುಂಬೈನಿಂದ ವಾಪಾಸಾದವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಮುಂಬೈನಿಂದ 8,500 ಮಂದಿ ಆಗಮಿಸಿದ್ದು, ಈ ಪೈಕಿ ಬಹುತೇಕರ ಸ್ಯಾಂಪಲ್ ಪರೀಕ್ಷೆ ಈಗಾಗಲೇ ಮುಕ್ತಾಯಗೊಂಡಿದೆ. ಎಲ್ಲರ ಕೊರೊನಾ ಸ್ಯಾಂಪಲ್...

ಉಡುಪಿಯಲ್ಲಿ 204, ರಾಜ್ಯದಲ್ಲಿ 515 ಮಂದಿಗೆ ಸೊಂಕು : ಕೊರೊನಾ ಮಹಾಮಾರಿಯ ಆರ್ಭಟಕ್ಕೆ ತತ್ತರಿಸಿದ ಕರ್ನಾಟಕ

ಬೆಂಗಳೂರು : ಕರುನಾಡ ಪಾಲಿಗೆ ಇಂದು ನಿಜಕ್ಕೂ ಕರಾಳ ಶುಕ್ರವಾರವಾಗಿ ಮಾರ್ಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 515 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದ್ರಲ್ಲೂ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ...

28,000 ನಿರಾಶ್ರಿತರ ರಕ್ಷಣೆ ನಿಂತ ಸೋನುಸೂದ್ : ಕೊರೊನಾ ಆಯ್ತು, ಇದೀಗ ನಿಸರ್ಗ ಚಂಡಮಾರುತ ಸರದಿ

ಮುಂಬೈ : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿದ್ದ ವಲಸೆ ಕಾರ್ಮಿಕರಿಗೆ ಬಾಲಿವುಡ್ ನಟ ಸೋನು ಸೂದ್ ನೆರವಾಗಿದ್ದು ಎಲ್ಲರಿಗೂ ಗೊತ್ತೆ ಇದೆ. ಇದೀಗ ನಿಸರ್ಗ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿದ್ದ ಬರೋಬ್ಬರಿ 28,000 ಮಂದಿ...

ಉಡುಪಿಯಲ್ಲಿಂದು 350 ಮಂದಿಗೆ ಕೊರೊನಾ ! : ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವ ಸುಧಾಕರ್ ಸೂಚನೆ

ಚಿಕ್ಕಬಳ್ಳಾಪುರ : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ಉಡುಪಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಮತ್ತೆ ಶಾಕ್ ಕೊಡಲಿದೆ. ಇಂದು ಕೂಡ ಜಿಲ್ಲೆಯಲ್ಲಿ ಬರೋಬ್ಬರಿ 300 ರಿಂದ 350 ಮಂದಿಗೆ ಕೊರೊನಾ ಸೋಂಕು ದೃಢಪಡುವ...

ರಾಜ್ಯದಲ್ಲಿ ಮತ್ತೆ ಕೊರೊನಾ ಅಗ್ರಸ್ಥಾನಕ್ಕೇರಿದ ಉಡುಪಿ : ಸೋಂಕು ಬಾದಿಸಿದ್ರೂ ಬಹುತೇಕರಿಗಿಲ್ಲ ರೋಗಲಕ್ಷಣ !

ಉಡುಪಿ : ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಕೃಷ್ಣನಗರಿ ಉಡುಪಿ ರಾಜ್ಯದಲ್ಲಿಯೇ ಅಗ್ರಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 92 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದ್ರೆ ಕೇವಲ 87 ಮಂದಿಗೆ ಯಾವುದೇ ರೋಗಲಕ್ಷಣ...

ದೇವಾಲಯ, ಹೋಟೆಲ್, ರೆಸ್ಟೋರೆಂಟ್ ಆರಂಭ : ಕೇಂದ್ರ ಸರಕಾರದ ಹೊಸ ಮಾರ್ಗಸೂಚಿಯಲ್ಲೇನಿದೆ ?

ನವದೆಹಲಿ : ಕೇಂದ್ರ ಸರಕಾರ ದೇಶದಾದ್ಯಂತ ಅನ್ ಲಾಕ್ ಆದೇಶ ಜಾರಿಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 8 ರಿಂದ ದೇಶದಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ದೇವಾಲಯಗಳನ್ನು ತೆರೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ...

ಕ್ವಾರಂಟೈನ್ ಕಠಿಣಗೊಳಿಸಿದ ರಾಜ್ಯ ಸರಕಾರ : ಕೈಯಲ್ಲಿ ಮುದ್ರೆಯಿದ್ರೆ ದೇವಸ್ಥಾನಕ್ಕಿಲ್ಲ ಪ್ರವೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದೆ. ಅದ್ರಲ್ಲೂ ಹೊರ ರಾಜ್ಯಗಳಿಂದ ಬರುವವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕಠಿಣ ಕ್ವಾರಂಟೈನ್ ಆದೇಶ ಹೊರಡಿಸಿದ್ದು,...

ಹೆಚ್ಚುತ್ತಿದೆ ಕೊರೊನಾ ಮಹಾಮಾರಿ : ಕುಂದಾಪುರ, ಬೈಂದೂರು 80 ಕಡೆ ಸೀಲ್ ಡೌನ್

ಕುಂದಾಪುರ : ಕರಾವಳಿಯಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ ಜಿಲ್ಲೆಯ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಸುಮಾರು...

ಉಡುಪಿಯಲ್ಲಿ ಮತ್ತೆ ಶಾಕ್ 92 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕಳೆದೊಂದು ವಾರದಿಂದಲೂ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಮಹಾಮಾರಿ ಇದೀಗ ಮತ್ತೆ ಕೃಷ್ಣನಗರಿ ಉಡುಪಿ, ಬಿಸಿಲೂರು ರಾಯಚೂರಿಗೆ ಶಾಕ್ ಕೊಟ್ಟಿದೆ. ಉಡುಪಿಯಲ್ಲಿಂದು ಒಂದೇ ದಿನ 92 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ...
- Advertisment -

Most Read