Monthly Archives: ಜೂನ್, 2020
ಕುವೈತ್ ನಲ್ಲಿ ಕೊರೊನಾಕ್ಕೆ ಕಾರವಾರದ ಯುವಕ ಬಲಿ
ಕುವೈತ್ : ಕೊರೊನಾ ಮಹಾಮಾರಿಗೆ ಕುವೈತ್ ನಲ್ಲಿ ಕಾರವಾರದ ಯುವಕ ಬಲಿಯಾಗಿದ್ದಾನೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.ಕಳೆದ 6 ತಿಂಗಳ ಹಿಂದೆಯಷ್ಟೇ ಕುವೈತ್ ಗೆ ತೆರಳಿದ್ದ...
“ನನ್ನ ಮಕ್ಕಳನ್ನ ಶಾಲೆಗೆ ಕಳಿಸಲ್ಲ, ಶಿಕ್ಷಣಕ್ಕಿಂತ ಆರೋಗ್ಯ ಮುಖ್ಯ” ಸರಕಾರದ ವಿರುದ್ದ ಸಿಡಿದೆದ್ದ ಪೋಷಕರು
ಬೆಂಗಳೂರು : ರಾಜ್ಯ ಸರಕಾರ ಕೊರೊನಾ ಸೋಂಕು ಹರಡುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಆರಂಭಿಸಲು ಆದೇಶ ಹೊರಡಿಸಿದೆ. ರಾಜ್ಯ ಸರಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪೋಷಕರು ಸಹಿ ಸಂಗ್ರಹ ಅಭಿಯಾನ ಜೊತೆಗೆ ಆಲ್...
ಕೊರೊನಾ ಸೋಂಕಿತರಲ್ಲಿ ಉಡುಪಿಗೆ ಅಗ್ರಸ್ಥಾನ : ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸೋಂಕಿತರಿದ್ದಾರೆ ಗೊತ್ತಾ ?
ಬೆಂಗಳೂರು : ಕೊರೊನಾ ಮಹಾಮಾರಿ ದಿನಕಳೆದಂತೆ ತನ್ನ ಆರ್ಭಟ ಮುಂದುವರಿಸುತ್ತಿದೆ. ಕೊರೊನಾ ಸುನಾಮಿಗೆ ಕಡಲನಗರಿ ಉಡುಪಿ ತತ್ತರಿಸಿ ಹೋಗಿದೆ. ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರನ್ನೂ ಮೀರಿಸಿ ಅಗ್ರಸ್ಥಾನಕ್ಕೇರಿದೆ.ಕರಾವಳಿ ಜಿಲ್ಲೆಯಲ್ಲಿ ಕೊರೊನಾ...
ಕಂಪೆನಿಗೆ ವರ್ಕ್ ಫ್ರಂ ಹೋಮ್, ಮಕ್ಕಳಿಗೆ ಮಾತ್ರ ಶಾಲೆ ! ಲಾಬಿಗೆ ಮಣಿಯಿತಾ ಸರಕಾರ, ಶುರುವಾಯ್ತು ಪೋಷಕರ ಆಕ್ರೋಶ
ಬೆಂಗಳೂರು : ಕೊರೊನಾ ಅಬ್ಬರ ಹೆಚ್ಚುತ್ತಿದೆ, ಇನ್ನೊಂದೆಡೆ ಲಾಕ್ ಡೌನ್ ತೆರವು ಮಾಡಲಾಗುತ್ತಿದೆ. ಈ ನಡುವಲ್ಲೇ ಕಂಪೆನಿ ನೌಕರರಿಗೆ ವರ್ಕ್ ಫ್ರಮ್ ಹೋಮ್ ನಡೆಸುವಂತೆ ಸರಕಾರ ಸೂಚನೆ ನೀಡಿದೆ. ಆದರೆ ತರಾತುರಿಯಲ್ಲಿ ಜೂನ್...
ನಿತ್ಯಭವಿಷ್ಯ : 03-06-2020
ಮೇಷರಾಶಿಸ್ತ್ರೀಯಿಂದ ಶುಭ, ಬಾಕಿ ಹಣ ವಸೂಲಿ, ಕಾರ್ಯರಂಗದಲ್ಲಿ ತುಸು ಮುನ್ನಡೆ ಕಂಡು ಬಂದು ಸಮಾಧಾನ ತರಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಪ್ರಯತ್ನಬಲದಿಂದ ಉನ್ನತ ಫಲ ಸಿಗಲಿದೆ. ಸ್ವತಂತ್ರ ಉದ್ಯಮಿಗಳಿಗೆ ಕಷ್ಟನಷ್ಟವಿದೆ. ವಾಹನ ಖರೀದಿ ಯೋಗ,...
ಉಡುಪಿಯಲ್ಲಿಂದು ಕೊರೊನಾ ಸುನಾಮಿ : 150 ಮಂದಿಗೆ ಸೋಂಕು, ರಾಜ್ಯದಲ್ಲಿ ಪ್ರಥಮ ಸ್ಥಾನಕ್ಕೇರಿದ ಉಡುಪಿ
ಉಡುಪಿ : ಕೊರೊನಾ ಮಹಾಮಾರಿ ಅಟ್ಟಹಾಸವನ್ನು ಮೆರೆದಿದೆ. ಮುಂಬೈ ವೈರಸ್ ಸ್ಪೋಟಕ್ಕೆ ಕೃಷ್ಣನಗರಿ ಬೆಚ್ಚಿಬಿದ್ದಿದೆ. ಉಡುಪಿಯಲ್ಲಿಂದು ಒಂದೇ ದಿನ ಬರೋಬ್ಬರಿ 150 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಕೊರೊನಾ ಪೀಡಿತರ ಸಂಖ್ಯೆ 410ಕ್ಕೆ...
ಮದ್ಯಪ್ರಿಯರಿಗೆ ಗುಡ್ ನ್ಯೂಸ್ ! ಬೆಳಗ್ಗೆ 9 ರಿಂದ ರಾತ್ರಿ 9ರ ವರೆಗೂ ಮದ್ಯ ಮಾರಾಟ
ಬೆಂಗಳೂರು : ಕೊರೊನಾ ಲಾಕ್ ಡೌನ್ ತೆರವಾಗುತ್ತಿರೋ ಬೆನ್ನಲ್ಲೇ ರಾಜ್ಯ ಸರಕಾರ ಮದ್ಯಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೂ ಮದ್ಯ ಮಾರಾಟ ಮಾಡುವುದಕ್ಕೆ ರಾಜ್ಯ...
ಮಹಾರಾಷ್ಟ್ರದಿಂದ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ : ಸೋಂಕು ಹೆಚ್ಚಳ ಬೆನ್ನಲ್ಲೇ ರಾಜ್ಯ ಸರಕಾರ ಮಹತ್ವದ ತೀರ್ಮಾನ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಬೆನ್ನಲ್ಲೇ ರಾಜ್ಯ ಸರಕಾರ ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು 7 ದಿನಗಳಿಂದ 14 ದಿನಗಳಿಗೆ ಹೆಚ್ಚಳ ಮಾಡಿದೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿಂದು ನಡೆದ ಸಭೆಯಲ್ಲಿ ಈ...
ಇನ್ಮುಂದೆ ಕುಂದಾಪುರ ಕೋವಿಡ್ ಆಸ್ಪತ್ರೆ : ಕೋಟ ತಾಲೂಕು ಆಸ್ಪತ್ರೆ : ಡಿಸಿ ಜಗದೀಶ್
ಕುಂದಾಪುರ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಕುಂದಾಪುರದ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಹಾಗೂ ಕೋಟ ಸಮುದಾಯ ಆಸ್ಪತ್ರೆಯನ್ನು ತಾಲೂಕು ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುವುದು ಎಂದು...
ಪದವಿ ತರಗತಿಗಳಿಗೆ ಅಂತಿಮ ವರ್ಷದ ಪರೀಕ್ಷೆಯೂ ರದ್ದು : ಸರಾಸರಿ ಅಂಕ ನೀಡಿ ಪಾಸ್ ಮಾಡಲು ಮುಂದಾದ ಸರಕಾರ
ಮುಂಬೈ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮೊದಲ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆಯಿಲ್ಲದೇ ಪಾಸ್ ಮಾಡಲು ಕೇಂದ್ರ ಸರಕಾರ ಸೂಚನೆಯನ್ನು ನೀಡಿದೆ. ಆದ್ರೆ ಇದೀಗ ಅಂತಿಮ ವರ್ಷದ...
- Advertisment -