ಸೋಮವಾರ, ಏಪ್ರಿಲ್ 28, 2025

Monthly Archives: ಜೂನ್, 2020

ರಾಜ್ಯದಲ್ಲಿ ಸರಕಾರಿ ನೌಕರರಿಗೆ ಹೊಸ ರೂಲ್ಸ್ : 5 ದಿನ ಕಚೇರಿ ಓಪನ್, ದಿನಬಿಟ್ಟು ದಿನ ಕೆಲಸ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ ಸರಕಾರಿ ನೌಕರರಿಗೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಮುಖ್ಯವಾಗಿ ಸರಕಾರಿ ನೌಕರರ ಕೆಲಸದ ಅವಧಿ, ಸಾಮಾಜಿಕ ಅಂತರ, ಮಾರ್ಗಸೂಚಿಗಳ ಪಾಲನೆ...

ಮಂಗಳೂರಲ್ಲಿ ಕೊರೊನಾ ಸೋಂಕಿಗೆ ಇಬ್ಬರು ಬಲಿ : 31 ವರ್ಷದ ಯುವಕ, 57 ವರ್ಷದ ವೃದ್ದೆ ಸಾವು

ಮಂಗಳೂರು : ಕರಾವಳಿಯಲ್ಲಿ ಡೆಡ್ಲಿ ಮಹಾಮಾರಿಯ ಅಬ್ಬರ ಜೋರಾಗುತ್ತಿದ್ದು, ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 12ಕ್ಕೆ ಏರಿಕೆಯಾಗಿದೆ.ಬಂಟ್ವಾಳದಲ್ಲಿ...

ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆಗಿಲ್ಲ ಜಾಗ : ಸ್ಮಶಾನಕ್ಕೆ ಜಾಗ ಹುಡುಕಿ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಮಹಾಮಾರಿ ಸಿಲಿಕಾನ್ ಸಿಟಿ ದಿನೇ ದಿನೇ ಆತಂಕವನ್ನು ತಂದೊಡ್ಡುತ್ತಿದೆ. ಇದೀಗ ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಸರಕಾರ ಪರ್ಯಾಯ ಜಾಗವನ್ನು ಹುಡುಕುವುದಕ್ಕೆ ಹೊರಟಿದೆ. ಸಿಎಂ ಯಡಿಯೂರಪ್ಪ ಸ್ಮಶಾನಕ್ಕೆ...

ನಿತ್ಯಭವಿಷ್ಯ : 28-06-2020

ಮೇಷರಾಶಿವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ, ಅವಿವಾಹಿತರಿಗೆ ಶುಭ ಸುದ್ದಿ ಇದೆ. ಆರ್ಥಿಕವಾಗಿ ಆಗಾಗ ಸಮಸ್ಯೆಗಳು ಕಂಡುಬಂದರೂ ಸುಧಾರಿಸಿಕೊಂಡು ಹೋಗಬಹುದಾಗಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ, ಅನಿರೀಕ್ಷಿತ ಅನುಕೂಲ ಪ್ರಾಪ್ತಿ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಮನಸ್ಸಿನ ಮೇಲೆ ದುಷ್ಪರಿಣಾಮ, ಶ್ರಮಕ್ಕೆ...

BIG SHOCK : ಬೆಂಗಳೂರಲ್ಲಿ 596, ದ.ಕ.49 ಮಂದಿಗೆ ಸೋಂಕು : ಇಂದು ಒಂದೇ ದಿನ 918 ಮಂದಿಗೆ ಕೊರೊನಾ ವೈರಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟವಾಗಿದೆ. ಸಿಲಿಕಾನ್ ಸಿಟಿ ಮಂದಿ ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ ಬರೋಬ್ಬರಿ 596 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ರಾಜ್ಯದಲ್ಲಿ ಕೊರೊನಾ ಸೋಂಕು...

ಸರಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ : ರಾಜ್ಯದಲ್ಲಿ ಭಾನುವಾರ ಸಂಪೂರ್ಣ ಲಾಕ್ ಡೌನ್ !

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವೀಕೆಂಡ್ ಲಾಕ್ ಡೌನ್ ಜಾರಿ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಅಲ್ಲದೇ ಸರಕಾರಿ ನೌಕರರಿಗೆ ಇನ್ಮುಂದೆ ವಾರದಲ್ಲಿ 5 ದಿನಗಳ ಕಾಲ...

ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ 7 ಮಂದಿಗೆ ಸೋಂಕು : ಕಾರ್ಕಡದಲ್ಲಿ ಆಯುಷ್ ವೈದ್ಯರ ಮನೆ ಸೀಲ್ ಡೌನ್

ಬ್ರಹ್ಮಾವರ/ಹೆಬ್ರಿ : ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಇದೀಗ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ 7 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ...

ಒಂದೇ ಕುಟುಂಬದ 12 ಮಂದಿಗೆ ಕೊರೊನಾ ಸೋಂಕು : ಕರಾವಳಿಯಲ್ಲಿ ಮತ್ತೆ ಶುರುವಾಯ್ತು ಕೊರೊನಾತಂಕ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಆರ್ಭಟ ಮತ್ತೆ ಶುರುವಾಗಿದೆ. ಮಂಗಳೂರಿನ ಉಳ್ಳಾಲದಲ್ಲಿ ಒಂದೇ ಮನೆಯ 12 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜನತೆಗೆ ಆತಂಕವನ್ನು ಮೂಡಿಸಿದೆ.ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಲೇ ಹೆಚ್ಚು ಆತಂಕವನ್ನು...

ಸೋನಿಯಾ ಗಾಂಧಿ ಆಪ್ತನಿಗೆ ED ಶಾಕ್ : ಅಹ್ಮದ್ ಪಟೇಲ್ ನಿವಾಸದ ಮೇಲೆ ದಾಳಿ

ನವದೆಹಲಿ : ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿ ಅವರ ಆಪ್ತ, ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ.ರಾಜ್ಯಸಭಾ ಸದಸ್ಯರಾಗಿರುವ ಅಹ್ಮದ್ ಪಟೇಲ್ ಅವರ ವಿರುದ್ದ ಸಂದೇಶರ...

SSLC ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢ : ಪರೀಕ್ಷೆ ಬರೆಯುವಾಗಲೇ ಬಂತು ಕೊರೊನಾ ವರದಿ : ವಿದ್ಯಾರ್ಥಿ, ಶಿಕ್ಷಕರಿಗೆ ಆತಂಕ

ಹಾಸನ : ಕೊರೊನಾ ನಡುವಲ್ಲೇ ರಾಜ್ಯ ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುತ್ತಿದೆ. ಆದರೆ ಎಸ್ಎಸ್ಎಲ್ ಸಿ ಪರೀಕ್ಷೆಗೆ ಬರೆದಿರುವ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಆತಂಕ ಎದುರಾಗಿದೆ.ಹಾಸನ...
- Advertisment -

Most Read