Monthly Archives: ಜೂನ್, 2020
ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಚೇರಿ ಸೀಲ್ ಡೌನ್
ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ನಗರದ ಪೊಲೀಸ್ ಆಯುಕ್ತರ ಕಚೇರಿಗೂ ತಟ್ಟಿದೆ. ಎಎಸ್ಐಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.ನಗರ ಪೊಲೀಸ್...
ಕೊರೊನಾ ಸೋಂಕಿತರಿಗೆ ಆಯುರ್ವೇದ ಔಷಧ !
ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿದ್ದು, ಸೋಂಕಿತರನ್ನು ಶೀಘ್ರದಲ್ಲಿಯೇ ಗುಣಮುಖರನ್ನಾಗಿಸುವ ನಿಟ್ಟಿನಲ್ಲಿ ಆಯುರ್ವೇದ ಔಷಧಗಳನ್ನು ರೋಗಿಗಳಿಗೆ ನೀಡುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ.ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಹುತೇಕ ಶಾಸಕರು ಆಯುರ್ವೇದ...
ಲಾಕ್ ಡೌನ್ ಇಲ್ಲಾ ಇನ್ಮುಂದೆ ಕಠಿಣ ಸೀಲ್ ಡೌನ್ : ಜೀವವೂ ಮುಖ್ಯ, ಜೀವನವೂ ಮುಖ್ಯ : ಸರಕಾರ
ಬೆಂಗಳೂರು : ರಾಜ್ಯದಲ್ಲಿ ಎಂತಹ ಪರಿಸ್ಥಿತಿಯಲ್ಲಿಯೂ ಕೂಡ ಲಾಕ್ ಡೌನ್ ಹೇರಿಕೆಯನ್ನು ಮಾಡುವುದಿಲ್ಲ. ಕೊರೊನಾ ಜೊತೆ ಜೊತೆಗೆ ಅಭಿವೃದ್ದಿಯನ್ನೂ ರಾಜ್ಯ ಸರಕಾರ ಮಾಡಲಿದೆ. ಲಾಕ್ ಡೌನ್ ಆದೇಶದ ಕುರಿತು ಯಾವುದೇ ಗೊಂದಲಗಳು ಬೇಡ...
ಸಿಎಂ ಸರ್ವಪಕ್ಷ ಸಭೆ ಕುರಿತು ಕಾಂಗ್ರೆಸ್ ಶಾಸಕರ ಅಸಮಾಧಾನ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಸೋಂಕಿನ ನಿಯಂತ್ರಣದ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಂಗಳೂರು ಶಾಸಕರ ಸಭೆಯ ಕುರಿತು ಕಾಂಗ್ರೆಸ್ ಅಸಮಾಧಾನವನ್ನು ವ್ಯಕ್ತಪಡಿಸಿದೆ.ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಕಾಂಗ್ರೆಸ್...
ಹಳೆ ಪಿಂಚಣಿ ಜಾರಿಗೆ ಆಗ್ರಹ : NPS ನೌಕರರಿಂದ ಇಂದು ಟ್ವೀಟ್ ಅಭಿಯಾನ
ಬೆಂಗಳೂರು : ಕೊರೊನಾ ವೈರಸ್ ಸೋಂಕು ವಿಶ್ವವನ್ನೇ ತಲ್ಲಣಗೊಳಿಸಿದೆ. ದೇಶದಲ್ಲಿಯೂ ಕೊರೊನಾ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರವೂ ಶ್ರಮಿಸುತ್ತಿದೆ. ಆದ್ರೆ ಕೊರೊನಾ ಮಹಮಾರಿ ಹಲವರನ್ನು ಬಲಿಪಡೆಯುತ್ತಿದೆ. ಅದ್ರಲ್ಲೂ ಕೊರೊನಾ ವಾರಿಯರ್ಸ್ ಆಗಿ ದುಡಿಯುತ್ತಿರುವ...
ಮೇಘನಾರಾಜ್ ಸರ್ಜಾ ಆರೋಗ್ಯ ವಿಚಾರಿಸಿದ ಪ್ರಥಮ್, ಸಿದ್ದರಾಮಯ್ಯ ಸೊಸೆ ಸ್ಮಿತಾ
ನಟ ಚಿರಂಜೀವಿ ಸರ್ಜಾ ಅಗಲಿಕೆಯ ಬೆನ್ನಲ್ಲೇ ಸ್ಯಾಂಡಲ್ ವುಡ್ ಮಂದಿ ಮೇಘನಾ ರಾಜ್ ಸರ್ಜಾ ಮನೆಗೆ ಭೇಟಿ ಕೊಡುತ್ತಿದ್ದಾರೆ. ನಟ ಪ್ರಥಮ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ಮೇಘನಾ...
ಪ್ರಯಾಣಿಕರ ಗಮನಕ್ಕೆ : ಇಂದಿನಿಂದ ಆಗಸ್ಟ್ 12ರವರೆಗೆ ರೈಲುಗಳ ಸಂಚಾರ ರದ್ದು
ನವದೆಹಲಿ : ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೇ ಬೋರ್ಡ್ ರೈಲುಗಳ ದೇಶದಾದ್ಯಂತ ಇಂದಿನಿಂದ ಅಗಸ್ಟ್ 12ರ ವರೆಗೆ ರೈಲುಗಳ ಸಂಚಾರವನ್ನು ರದ್ದು ಮಾಡಿದೆ. ನಿತ್ಯದ...
ಕೊರೊನಾಗೆ ಹೆದರಿ ಸೋಂಕಿತ ವೃದ್ದೆ ಆಸ್ಪತ್ರೆಯ ವಾರ್ಡಿನಲ್ಲೇ ಆತ್ಮಹತ್ಯೆ
ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಹೆದರಿ ಕೊರೊನಾ ಸೋಂಕಿತ ವೃದ್ದ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ವೃದ್ದೆ ತಡರಾತ್ರಿ 2.30ರ...
ನಿತ್ಯಭವಿಷ್ಯ : 26-06-2020
ಮೇಷರಾಶಿಸರಕಾರಿ ಅಧಿಕಾರಿಗಳಿಗೆ ಸರಕಾರದ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಕೃಷಿಕರಿಗೆ ಅನುಕೂಲ, ಉದ್ಯೋಗಸ್ಥರಿಗೆ ಉತ್ತಮ, ಪ್ರೇಮದ ಬಲೆಗೆ ಸಿಲುಕುವಿರಿ, ಸಂಗಾತಿಯೊಂದಿಗೆ ವಿಹಾರ. ಆಗಾಗ ವೈದ್ಯಕೀಯವಾಗಿ ಧನವ್ಯಯ ಅಧಿಕವಾದೀತು. ವಾಹನ...
ರಾಜ್ಯದಲ್ಲಿ ಕೊರೊನಾ ಮಹಾಸ್ಪೋಟ : 442 ಮಂದಿಗೆ ಸೋಂಕು, 6 ಮಂದಿ ಸಾವು
ಬೆಂಗಳೂರು : ಕೊರೊನಾ ಮಹಾಮಾರಿಯ ಆರ್ಭಟ ಸದ್ಯಕ್ಕೆ ಮುಗಿಯುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ರಾಜ್ಯದಲ್ಲಿಂದು ಬರೋಬ್ಬರಿ 442 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 6 ಮಂದಿಯನ್ನು ಡೆಡ್ಲಿ ಕೊರೊನಾ ಬಲಿ ಪಡೆದಿದೆ.ಸಿಲಿಕಾನ್ ಸಿಟಿ ಬೆಂಗಳೂರಿಗೆ...
- Advertisment -