ಮಂಗಳವಾರ, ಏಪ್ರಿಲ್ 29, 2025

Monthly Archives: ಜೂನ್, 2020

ನರಸೀಪುರದ ಆರ್ಯುವೇದ ವೈದ್ಯ ನಾರಾಯಣ ಮೂರ್ತಿ ವಿಧಿವಶ

ಸಾಗರ : ದೇಶ, ವಿದೇಶಗಳಲ್ಲಿಯೂ ಪ್ರಖ್ಯಾತಿಯನ್ನು ಪಡೆದಿದ್ದ ನರಸೀಪುರದ ಆಯುರ್ವೇದ ವೈದ್ಯ ನಾರಾಯಣ ಮೂರ್ತಿ (80 ವರ್ಷ) ಅವರು ವಿಧಿವಶರಾಗಿದ್ದಾರೆ. ಕ್ಯಾನ್ಸರ್ ಗೆ ಪರಿಣಾಮಕಾರಿ ಔಷಧವನ್ನು ನೀಡುವ ಮೂಲಕ ಜನಪ್ರಿಯತೆಯನ್ನು ಗಳಿಸಿದ್ದ...

ಜನಸಾಮಾನ್ಯರಿಗೆ ಮನೆಯಲ್ಲೇ ಕೊರೊನಾ ಚಿಕಿತ್ಸೆ, ಅಧಿಕಾರಿಗಳು ರಾಜಕಾರಣಿಗಳಿಗೆ ಹೈಫೈ ವ್ಯವಸ್ಥೆ : ರಾಜ್ಯ ಸರಕಾರದ ಮತ್ತೊಂದು ಎಡವಟ್ಟು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಆರಂಭವಾದ ದಿನದಿಂದಲೂ ರಾಜ್ಯ ಸರಕಾರ ಒಂದಿಲ್ಲೊಂದು ಎಡವಟ್ಟುಗಳನ್ನು ಮಾಡುತ್ತಲೇ ಬಂದಿದೆ. ಇದೀಗ ರಾಜ್ಯ ಸರಕಾರ ಮತ್ತೊಂದು ಎಡವಟ್ಟು ಮಾಡಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಕೊರೊನಾ...

ನಿತ್ಯಭವಿಷ್ಯ : 25-06-2020

ಮೇಷರಾಶಿಆಗಾಗ ಅತಿಥಿಗಳು ಬಂದಾರು. ಆತ್ಮಸ್ಥೆರ್ಯಗಳಿಂದ ಕಾರ್ಯಕ್ಷೇತ್ರದಲ್ಲಿ ಉತ್ಸಾಹ ತೋರಿ ಬರುತ್ತದೆ. ಮಾನಸಿಕ ವೇದನೆ, ಚಿಂತೆಯಿಂದ ನಿದ್ರಾಭಂಗ, ಸ್ಥಿರಾಸ್ತಿ ವಿಚಾರದಲ್ಲಿ ನಷ್ಟ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ತಂದೆಯ ಅಹಂಭಾವದಿಂದ ಕಿರಿಕಿರಿ, ಮಾಟ-ಮಂತ್ರದ ತಂತ್ರದ ಭೀತಿ,...

ರಾಜ್ಯದಲ್ಲಿ 10,000 ಗಡಿದಾಟಿದ ಕೊರೊನಾ ಸೋಂಕು : ಜುಲೈ, ಅಗಸ್ಟ್ ನಲ್ಲಿ ಹೆಚ್ಚುತ್ತಂತೆ ಮಹಾಮಾರಿ ಆರ್ಭಟ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ತನ್ನ ಹರಡುವ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 10,000 ಗಡಿದಾಟಿದೆ. ಮಹಾಮಾರಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ತನ್ನ ಆರ್ಭಟವನ್ನು...

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಕೊರೊನಾ ಭಯದ ನಡುವಲ್ಲೇ ಪರೀಕ್ಷೆಗೆ ಸಜ್ಜಾದ ವಿದ್ಯಾರ್ಥಿಗಳು

ಬೆಂಗಳೂರು : ಡೆಡ್ಲಿ ಕೊರೋನಾ ವೈರಸ್ ಭೀತಿಯ ನಡುವಲ್ಲಿಯೇ ಇಂದಿನಿಂದ ರಾಜ್ಯದಾದ್ಯಂತ ಎಸ್‌ಎಸ್ಎಲ್‌ಸಿ ಪರೀಕ್ಷೆ ಆರಂಭವಾಗುತ್ತಿದೆ. ಪರೀಕ್ಷೆಗಾಗಿ ರಾಜ್ಯ ಸರಕಾರ ಹಾಗೂ ಕರ್ನಾಟಕ ಪ್ರೌಢ ಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು,...

ಮಕ್ಕಳಿಲ್ಲದ ಅನಾಥ ವೃದ್ದ ದಂಪತಿಯನ್ನು ದತ್ತು ಪಡೆದ ಪಿಎಸ್ಐ ಪ್ರದೀಪ್ ಪೂಜಾರಿ: ಜನಮೆಚ್ಚಿಗೆಗಳಿಸಿದೆ ಪೊಲೀಸ್ ಅಧಿಕಾರಿಯ ಮಾನವೀಯತೆಯ ಕಾರ್ಯ

ದೇವನಹಳ್ಳಿ : ಇಂದಿನ ಕಾಲದಲ್ಲಿ ಹೆತ್ತು, ಹೊತ್ತು ಸಾಕಿ ಸಲಹಿದ ತಂದೆ ತಾಯಿಯನ್ನೇ ಮಕ್ಕಳು ಮನೆಯಿಂದ ಹೊರ ಹಾಕುತ್ತಿದ್ದಾರೆ. ಇನ್ನು ಆಸ್ತಿ ಆಸೆಗೆ ಮಾತಾಪಿತರನ್ನೇ ಬಲಿಕೊಟ್ಟವರು ಅದೆಷ್ಟೋ ಮಂದಿ. ಇನ್ನೊಂದೆಡೆ ತುತ್ತು ಕೊಟ್ಟು...

‘ರೋಬೊಟಿಕ್ಸ್ ಮತ್ತು ಯಂತ್ರ ಕಲಿಕೆ’ ವೆಬ್‌ನಾರ್: ಶ್ರೀನಿವಾಸ ವಿವಿಯಿಂದ ವಿಭಿನ್ನ ಕಾರ್ಯಕ್ರಮ

ಮಂಗಳೂರು : ಭವಿಷ್ಯದಲ್ಲಿ ಉದ್ಯೋಗಾವಕಾಶಕ್ಕೆ ವಿಫಲ ಅವಕಾಶವಿರುವ ರೋಬೊಟಿಕ್ಸ್ ಮತ್ತು ಯಂತ್ರ ಕಲಿಕೆಯ ಉಚಿತ ಅಂತರಾಷ್ಟ್ರೀಯ ವೆಬ್ನಾರ್ ಜೂನ್ 26ರಂದು ನಡೆಯಲಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರಿನ ಪ್ರಖ್ಯಾತ ಶ್ರೀನಿವಾಸ ವಿಶ್ವವಿದ್ಯಾಲಯ...

ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿ ನಿರಂಜನ ಭಟ್ ಗೆ ಜಾಮೀನು

ಉಡುಪಿ : ಉದ್ಯಮಿ ಭಾಸ್ಕರ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಜ್ಯೋತಿಷಿ ನಿರಂಜನ ಭಟ್ ಗೆ ನ್ಯಾಯಾಲಯ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.ಉಡುಪಿಯ ಹೋಟೆಲ್ ಉದ್ಯಮಿ ಭಾಸ್ಕರ ಶೆಟ್ಟಿ...

PU ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜುಲೈ ತಿಂಗಳಿನಲ್ಲಿ ಉಪನ್ಯಾಸಕರ ಕೌನ್ಸಿಲಿಂಗ್ ನಡೆಸಲು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್...

ಎಲ್ಲಾ ಸಹಕಾರಿ ಬ್ಯಾಂಕುಗಳು RBIವ್ಯಾಪ್ತಿಗೆ : ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರಕಾರ

ನವದೆಹಲಿ : ದೇಶದಲ್ಲಿನ ಎಲ್ಲಾ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ವ್ಯಾಪ್ತಿಗೆ ಒಳಪಡಿಸಿ ಕೇಂದ್ರ ಸರಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.ದೇಶದಲ್ಲಿ ಸಹಕಾರಿ ಬ್ಯಾಂಕುಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಸುಗ್ರೀವಾಜ್ಞೆಯ ಮೂಲಕ...
- Advertisment -

Most Read