ಶುಕ್ರವಾರ, ಮೇ 2, 2025

Monthly Archives: ಜುಲೈ, 2020

ಕೊರೊನಾ ರೋಗಿ ಸಾವು : ಅಂಬುಲೆನ್ಸ್‌ಗೆ ಬೆಂಕಿ, ವೈದ್ಯರ ಮೇಲೆ ಹಲ್ಲೆ

ಬೆಳಗಾವಿ : ಕೊರೊನಾ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇದರಿಂದ ಕೆರಳಿದ ಕೊರೊನಾ ಸೋಂಕಿತ ವ್ಯಕ್ತಿಯ ಸಂಬಂಧಿಕರು ಆಸ್ಪತ್ರೆಯ ಮುಂಭಾಗದಲ್ಲಿ ನಿಂತಿದ್ದ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಬೀಮ್ಸ್...

ನಿತ್ಯಭವಿಷ್ಯ : 23-07-2020

ಮೇಷರಾಶಿಆಕಸ್ಮಿಕ ದುರ್ಘಟನೆ, ಮಾನಸಿಕ ವ್ಯಥೆ-ಆತಂಕ, ವಾಹನ ಚಾಲನೆಯಲ್ಲಿ ಎಚ್ಚರ, ಸ್ಥಿರಾಸ್ತಿ ತಗಾದೆ, ಕೋರ್ಟ್ ಕೇಸ್‍ಗಳಿಗೆ ಓಡಾಟ. ಶುಭಾಶುಭ ಮಿಶ್ರ ಫ‌ಲಗಳಿಂದ ತಾತ್ಕಾಲಿಕ ಮಾನಸಿಕ ಸಮಾಧಾನ ಸಿಗಲಿದೆ. ವಿವಾಹಾದಿ ಮಂಗಳ ಕಾರ್ಯಾಸಕ್ತಿ ಧನಾಗಮನ ಚೇತರಿಕೆ...

ಕುಂದಾಪುರದ ನರ್ಸ್ ಗೆ ಕೊರೊನಾ ಕೋಟ-ಕದ್ರಿಕಟ್ಟು, ಹಿಲಿಯಾಣದಲ್ಲಿ ಸೀಲ್ ಡೌನ್

ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಬ್ರಹ್ಮಾವರ ತಾಲೂಕಿನಾದ್ಯಂತ ಆರ್ಭಟಿಸುತ್ತಿದೆ. ಕುಂದಾಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ.ಈ ಹಿನ್ನೆಲೆಯಲ್ಲಿ ಕೋಟದ ಕದ್ರಿಕಟ್ಟುವಿನಲ್ಲಿರುವ ಆಕೆಯ...

ಉಡುಪಿಯಲ್ಲಿ 281, ದ.ಕ 162 ಮಂದಿಗೆ ಕೊರೊನಾ ಸೋಂಕು : ರಾಜ್ಯದಲ್ಲಿಂದು ಕೊರೊನಾರ್ಭಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿಂದು ಕೂಡ ತನ್ನ ಆರ್ಭಟವನ್ನು ಮುಂದುವರಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ಜನರು ತತ್ತರಿಸಿ ಹೋಗಿದ್ದಾರೆ. ರಾಜ್ಯದಲ್ಲಿಂದು 4764 ಮಂದಿಗೆ...

ವಿಧಾನ ಪರಿಷತ್ ಗೆ ನಾಮನಿರ್ದೇಶನ : ಎಚ್.ವಿಶ್ವನಾಥ್, ಭಾರತಿಶೆಟ್ಟಿ, ಸಿ.ಪಿ ಯೋಗೀಶ್ವರ್ ಸೇರಿ 5 ಮಂದಿ ಆಯ್ಕೆ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವಲ್ಲಿ ಶ್ರಮಿಸಿರುವ ಎಚ್.ವಿಶ್ವನಾಥ್ ಹಾಗೂ ಸಿ.ಪಿ.ಯೋಗೀಶ್ವರ್ ಅವರಿಗೆ ಲಕ್ ಖುಲಾಯಿಸಿದ್ದು, ಕೊನೆಗೂ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ರಾಜ್ಯವಿಧಾನ ಪರಿಷತ್ ಗೆ ಸಾಹಿತ್ಯ ಕ್ಷೇತ್ರದಿಂದ ಎಚ್.ವಿಶ್ವನಾಥ್,...

‘ಏನ್ ಮಾಡೋದು ಸ್ವಾಮಿ’ ಅಂತಿದ್ದಾರೆ ಪುನಿತ್ ರಾಜ್ ಕುಮಾರ್

ಪಿಆರ್ಕೆ ಪ್ರೊಡಕ್ಷನ್ಸ್ ಬಹುನಿರೀಕ್ಷಿತ ಸ್ಯಾಂಡಲ್ ವುಡ್ ಚಿತ್ರ "ಫ್ರೆಂಚ್ ಬಿರಿಯಾನಿ" ಸಿನಿಮಾದ ಹಾಡು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ.ಈಗಾಗಲೇ ಫ್ರೆಂಚ್ ಬಿರಿಯಾನಿ ಸಿನಿಮಾ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದು, ಫ್ರೆಂಚ್ ಬಿರಿಯಾನಿಯ "ಏನ್ ಮಾಡೋದು...

ಫೇಸ್ ಬುಕ್ ಅಲ್ಲಿ ಪೋಸ್ಟ್ ಹಾಕಿ ಯಾಮಾರಿಸಿದ್ರಾ ನಟಿ ಜಯಶ್ರೀ ?

ನಾನು ಸೇಫ್ ಚೆನ್ನಾಗಿದ್ದೇನೆ. ಸೇಫಾಗಿದ್ದೇನೆ. ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು. ಹೀಗಂತ ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್...

ಬಿಗ್ ಬಾಸ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ ಯತ್ನ : ಖಾಸಗಿ ಆಸ್ಪತ್ರೆಗೆ ದಾಖಲು

ಸ್ಯಾಂಡಲ್ ವುಡ್ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಕುಟುಂಬ ಸದಸ್ಯರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಬಿಗ್ ಬಾಸ್ ಶೋನಿಂದಲೇ ಪ್ರಖ್ಯಾತಿಯನ್ನು ಗಳಿಸಿಕೊಂಡಿರುವ ಜಯಶ್ರೀ ಅವರು ಬೆಳಗ್ಗೆ 10 ಗಂಟೆಗೆ...

ನಾಳೆಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಯೂ ಟ್ಯೂಬ್ ಪಾಠ

ಬೆಂಗಳೂರ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೇತುಬಂಧ ತರಗತಿಗಳನ್ನು ಆರಂಭಿಸಿದದಂತೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್ ಮೂಲಕ ಪಾಠ ಬೋಧಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಜುಲೈ...

ಸೆಪ್ಟೆಂಬರ್ 5ಕ್ಕೆ ಶಾಲೆಗಳು ಪುನರಾರಂಭ !

ಹೈದರಾಬಾದ್: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳ ಪುನರಾರಂಭದ ಕುರಿತು ಅನಿಶ್ಚಿತತೆ ಕಾಡುತ್ತಿದೆ. ಈ ನಡುವಲ್ಲೇ ಆಂಧ್ರ ಪ್ರದೇಶ ಸರಕಾರ ಸಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ಪ್ಲ್ಯಾನ್ ರೂಪಿಸಿಕೊಂಡಿದೆ. ಸರಕಾರ ಶಾಲೆಗಳ ಪುನರಾರಂಭಕ್ಕೆ ಬೇಕಾದ...
- Advertisment -

Most Read