Monthly Archives: ಜುಲೈ, 2020
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಜುಲೈ 23, 24ರಂದು ಅಡ್ವಾಣಿ,ಮನೋಹರ್ ಜೋಷಿ ವಿಚಾರಣೆ
ನವದೆಹಲಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸಂಬಂಧಿಸಿದಂತೆ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿ ಅವರ ವಿಚಾರಣೆಯನ್ನು ನಡೆಸಲು ಸಿಬಿಐ ವಿಶೇಷ ನ್ಯಾಯಾಲಯ ಮುಂದಾಗಿದೆ.ಜುಲೈ 23ರಂದು ಮುರಳಿ...
ಸುಶಾಂತ್ ಸಿಂಗ್ ಕೊನೆಯ ಚಿತ್ರದ ‘ದಿಲ್ ಬೆಚಾರ’ ಟ್ರೇಲರ್ ಹೇಗಿದೆ ಗೊತ್ತಾ ?
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವನ್ನಪ್ಪಿ ತಿಂಗಳು ಕಳೆದಿದೆ. ಆದರೆ ಸುಶಾಂತ್ ಸಿಂಗ್ ನಟಿಸಿದ್ದ ಕೊನೆಯ ಸಿನಿಮಾ 'ದಿಲ್ ಬೆಚಾರ' ಟ್ರೇಲರ್ ಬಿಡುಗಡೆಯಾಗಿದ್ದು ಬಾರೀ ಸದ್ದು ಮಾಡುತ್ತಿದೆ.https://www.youtube.com/watch?v=oIcDxUGts-I&feature=emb_titleಸುಶಾಂತ್ ಸಿಂಗ್ ರಜಪೂತ್ ತನ್ನ...
ಆಕ್ಸ್‌ಫರ್ಡ್ ವಿವಿ ಕೊರೊನಾ ಲಸಿಕೆ ಪ್ರಾಯೋಗಿಕ ಯಶಸ್ಸು : ಲಸಿಕೆ ಪರೀಕ್ಷೆಯಲ್ಲಿ ರೋಗನಿರೋಧಕ ಶಕ್ತಿಗೆ ಹೆಚ್ಚಳ !
ಲಂಡನ್ : ಹೆಮ್ಮಾರಿ ಕೊರೊನಾ ವೈರಸ್ ಸೋಂಕಿಗೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ವಿಶ್ವದಾದ್ಯಂತ ಸಂಶೋಧನೆಗಳು ನಡೆಯುತ್ತಿವೆ. ಜಗತ್ತಿನ ಪ್ರತಿಷ್ಠಿತ ಫಾರ್ಮಾ ಕಂಪೆನಿಗಳೇ ಲಸಿಕೆಯ ಸಂಶೋಧನೆಯಲ್ಲಿ ತೊಡಗಿಕೊಂಡಿವೆ. ಈ ನಡುವಲ್ಲೇ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಕಂಡುಹಿಡಿದಿರುವ...
ಕ್ವಾರಂಟೈನ್ ನಿಯಮ ಉಲ್ಲಂಘನೆ : ಪೊಲೀಸ್ ವಶಕ್ಕೆ ಡ್ರೋನ್ ಪ್ರತಾಪ್
ಬೆಂಗಳೂರು : ಹೋಂ ಕ್ವಾರೆಂಟೈನ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಡ್ರೋನ್ ಪ್ರತಾಪ್‌ನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನಲ್ಲಿ ಇರುವುದನ್ನ ಖಚಿತ ಮಾಹಿತಿ ಪಡೆದ ತಲಘಟ್ಟಪುರ ಪೊಲೀಸರು, ಮಂಡಿಮೊಹಲ್ಲಾದ ಬಳಿ ಡ್ರೋನ್ ಪ್ರತಾಪ್...
ನಿತ್ಯಭವಿಷ್ಯ : 21-07-2020
ಮೇಷರಾಶಿಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆವಹಿಸಿರಿ. ಯಾವುದೇ ಕೆಲಸದ ಬಗ್ಗೆ ನಿರ್ಣಯವನ್ನು ಜಾಗ್ರತೆಯಿಂದ ಪರಿಶೀಲಿಸಿ ಮುಂದುವರಿಯಿರಿ. ಕಾರ್ಯರಂಗದಲ್ಲಿ ತೊಡಕುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿರಿ. ಆತ್ಮೀಯರಿಂದ ಸಹಾಯ, ಮಾನಸಿಕ ನೆಮ್ಮದಿ, ಶತ್ರುಗಳ ಬಾಧೆ, ಅಧಿಕವಾದ ತಿರುಗಾಟ, ದಾಂಪತ್ಯದಲ್ಲಿ...
ಅಚ್ಲಾಡಿ ಸನ್‌ಶೈನ್ ಗೆಳೆಯರ ಬಳಗ : ವಿಶ್ವಕುಂದಾಪ್ರ ಕನ್ನಡ ದಿನಾಚರಣೆ ಕಾರ್ಯಕ್ರಮ
ಕೋಟ : ಆಟಿಅಮವಾಸ್ಯೆಯ ದಿನದಂದು ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಚ್ಲಾಡಿಯ ಸನ್‌ಶೈನ್ ಗೆಳೆಯರ ಬಳಗ ರಿ. ಕ್ರೀಡಾಸಂಘ ಅಚ್ಲಾಡಿ ಆಶ್ರಯದಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಕೊರೊನಾ ಸೋಂಕಿನ...
ಅಗಸ್ಟ್ ಮೊದಲ ವಾರದ SSLC ಫಲಿತಾಂಶ ಪ್ರಕಟ : ಸಚಿವ ಸುರೇಶ್ ಕುಮಾರ್
ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದ ಶಿಕ್ಷಣ ಇಲಾಖೆ ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಮುಂದಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಈಗಾಗಲೇ...
ಬಾರಕೂರಲ್ಲಿ ಒಂದೇ ಮನೆಯ 5 ಮಂದಿಗೆ ಕೊರೊನಾ : 13 ಮನೆ, 19 ಅಂಗಡಿ ಸೀಲ್ ಡೌನ್
ಬ್ರಹ್ಮಾವರ : ಕ್ಯಾನ್ಸರ್ ನಿಂದ ಬಳಲುತ್ತಿದ್ದ ವೃದ್ದೆಯೋರ್ವರು ಕಳೆದ ನಾಲ್ಕು ದಿನಗಳ ಹಿಂದೆಯಷ್ಟೆ ಸಂಬಂಧಿಕರ ಮನೆಗೆ ಮರಳಿದ್ದರು. ಮನೆಗೆ ಮರಳುವಾಗ ವೃದ್ದೆಯ ಗಂಟಲು ಮಾದರಿಯನ್ನು ಪಡೆದಿದ್ದರು. ಆದ್ರೆ ಮನೆಗೆ ಮರಳುತ್ತಿದ್ದಂತೆಯೇ ವೃದ್ದೆಗೆ ಕೊರೊನಾ...
ಟ್ವೀಟರ್ ನಲ್ಲಿ ಹೊಸ ದಾಖಲೆ ಬರೆದ ಪ್ರಧಾನಿ ನಮೋ
ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದಾದ್ಯಂತ ಪ್ರಸಿದ್ದಿಯನ್ನು ಪಡೆದುಕೊಂಡಿದ್ದಾರೆ. ವಿಶ್ವದ ಬಹುತೇಕ ರಾಷ್ಟ್ರಗಳಿಂದು ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದು ನರೇಂದ್ರ ಮೋದಿ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಇಂದು...
ಸೆಪ್ಟಂಬರ್‌ವರೆಗೆ ಶಾಲೆ ಆರಂಭ ಇಲ್ಲ : ಸಚಿವ ಸುರೇಶ್ ಕುಮಾರ್
ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಸೆಪ್ಟಂಬರ್‌ವರೆಗೂ ಶಾಲೆಗಳು ಪ್ರಾರಂಭವಾಗುವುದಿಲ್ಲ. ಶಾಲೆಗಳನ್ನು ಪುನರ್ ಆರಂಭ ಮಾಡುವ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ...
- Advertisment -