ಗುರುವಾರ, ಮೇ 1, 2025

Monthly Archives: ಜುಲೈ, 2020

ಕೊರೊನಾ ಸೋಂಕಿಗೆ ಸ್ಯಾಂಡಲ್ ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಬಲಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದಾಗಿ ಸ್ಯಾಂಡಲ್ ವುಡ್ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ (70) ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆ ಇದ್ದ ಅವರನ್ನು...

ಕರಾವಳಿಯಲ್ಲಿ ನಡೆಯುತ್ತಿದೆ ಕೊರೊನಾ ಬಿಲ್ ದೋಖಾ ! ಖಾಸಗಿ ಆಸ್ಪತ್ರೆಗಳ ಜೊತೆಗೆ ಬಿಜೆಪಿಯೊಂದಿಗೆ ಕಾಂಗ್ರೆಸ್ ಶಾಮೀಲು?

ಮಂಗಳೂರು : ಕರಾವಳಿಯಲ್ಲೀಗ ವೈರಸ್ ಸೋಂಕು ರಣಕೇಕೆ ಹಾಕುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ತತ್ತರಿಸಿ ಹೋಗುವಂತೆ ಮಾಡುತ್ತಿದೆ. ಬರೋಬ್ಬರಿ 3 ಸಾವಿರಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿಗೆ ತತ್ತರಿಸಿದ್ದಾರೆ. ಈ ನಡುವಲ್ಲೇ...

ಹಿರಿಯ ಭಾಷಾವಿಜ್ಞಾನಿ ಡಾ.ಯು.ಪಿ.ಉಪಾಧ್ಯಾಯ ಇನ್ನಿಲ್ಲ

ಉಡುಪಿ : ಹಿರಿಯ ಭಾಷಾವಿಜ್ಞಾನಿ ಡಾ.ಯು.ಪಿ.ಉಪಾಧ್ಯಾಯ ಇನ್ನಿಲ್ಲ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಪಿ.ಉಪಾಧ್ಯಾಯ ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಹಿರಿಯ ಭಾಷಾ ವಿಜ್ಞಾನಿಯಾಗಿರುವ ಡಾ.ಯು.ಪಿ.ಉಪಾಧ್ಯಾಯ ಅವರು ತುಳು ಭಾಷೆಗೆ ಬೃಹತ್ ನಿಘಂಟು ರಚಿಸಿದ್ದರು.ತುಳು ಭಾಷಾ...

ಕರಾವಳಿಯಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆ : ಶೀತಗಾಳಿಯಿಂದ ಹೆಚ್ಚುತ್ತಿದೆ ಕೊರೊನಾ ಆತಂಕ !

ಮಂಗಳೂರು/ಉಡುಪಿ : ಕರಾವಳಿಯ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆಯಾಗುವ...

ಐಶ್ವರ್ಯಾ ರೈ, ಪುತ್ರಿ ಆರಾಧ್ಯ ಬಚ್ಚನ್‌ಗೆ ಆಸ್ಪತ್ರೆಗೆ ದಾಖಲು

ಮುಂಬೈ : ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರನ್ನು ಕೊರೊನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಕಳೆದಾರು ದಿನಗಳ ಹಿಂದೆ ನಟ ಅಮಿತಾಬ್...

ನಟ, ನಿರ್ದೇಶಕ ಜೋಗಿ ಪ್ರೇಮ್ ತಾಯಿ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ನಟ, ನಿರ್ದೇಶಕ ಜೋಗಿ ಪ್ರೇಮ್ ಅವರ ತಾಯಿ ಭಾಗ್ಯಮ್ಮ (75) ನಿಧನರಾಗಿದ್ದಾರೆ. ಹಲವು ಸಮಯಗಳಿಂದಲೂ ಲ್ಯುಕೇಮಿಯಾ ಕ್ಯಾನ್ಸರ್ ನಿಂದ (ರಕ್ತ ಕ್ಯಾನ್ಸರ್) ಬಳಲುತ್ತಿದ್ದ ಭಾಗ್ಯಮ್ಮ ಬೆಂಗಳೂರಿನ ಜಯನಗರದ...

ನಿತ್ಯಭವಿಷ್ಯ : 18-07-2020

ಮೇಷರಾಶಿಆರ್ಥಿಕವಾಗಿ ಹಣಕಾಸಿನ ಚಿಂತೆಯು ನಿವಾರಣೆಯಾಗಲಿದೆ. ಖರ್ಚುವೆಚ್ಚಗಳನ್ನು ನಿಯಂತ್ರಿಸಿಕೊಳ್ಳಿರಿ. ರಾಹುಬಲದಿಂದ ನಿರೀಕ್ಷಿತ ಕಾರ್ಯಸಾಧನೆಯಾಗಲಿದೆ.ಯೋಗ್ಯ ವಯಸ್ಕರಿಗೆಕಂಕಣಬಲದ ಯೋಗ ವಿರುವುದು. ಎಲೆಕ್ಟ್ರಿಕಲ್, ಸಾರಿಗೆ ಕೇತ್ರದಲ್ಲಿ ಉದ್ಯೋಗಾವಕಾಶ, ಆರ್ಥಿಕ ಪರಿಸ್ಥಿತಿ ಉತ್ತಮ, ತಾಯಿಯಿಂದ ಧನಾಗಮನ, ಆರೋಗ್ಯದಲ್ಲಿ ತೊಂದರೆ.ವೃಷಭರಾಶಿವ್ಯವಹಾರಗಳಲ್ಲಿ ಎಚ್ಚರ,...

ಕೊರೊನಾ ಸೋಂಕಿಗೆ ಕುಂದಾಪುರದ ವೃದ್ದ ಬಲಿ

ಕುಂದಾಪುರ : ಕೊರೊನಾ ವೈರಸ್ ಸೋಂಕು ಕರಾವಳಿಯಲ್ಲಿ ತನ್ನ ಆರ್ಭಟವನ್ನು ಮುಂದುವರಿಸಿದೆ. ಕೊರೊನಾ ಮಹಾಮಾರಿಗೆ ಕುಂದಾಪುರದಲ್ಲಿ 80 ವರ್ಷ ವೃದ್ದರೋರ್ವರು ಸಾವನ್ನಪ್ಪಿದ್ದಾರೆ.ಶ್ವಾಸಕೋಶದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೃದ್ದರೋರ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ...

ಕೋಟ ವ್ಯಾಪ್ತಿಯಲ್ಲಿ ಕೊರೊನಾ ಆರ್ಭಟ : ಹಂದಟ್ಟು, ಮಣೂರು, ಕಾರ್ಕಡ, ಹೊಸಾಳದಲ್ಲಿ ಸೀಲ್ ಡೌನ್

ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಕೋಟ ಹೋಬಳಿಯಲ್ಲಿ ತನ್ನ ಆರ್ಭಟ ಮುಂದುವರಿದಿದ್ದು, ಇಂದು 5 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೋಟತಟ್ಟು -ಹಂದಟ್ಟು, ಮಣೂರು, ಕಾರ್ಕಡ ಹಾಗೂ ಹೊಸಾಳದಲ್ಲಿ ಸೋಂಕಿತರ ಮನೆಗಳನ್ನು...

ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಮ್ ಕ್ವಾರಂಟೈನ್ : ಆಯುಕ್ತರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು : ಕೊರೊನಾ ವೈರಸ್ ಸೋಂಕಿ ಭೀತಿ ಇದೀಗ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರರಾವ್ ಅವರಿಗೂ ತಟ್ಟಿದೆ. ಕಾರು ಚಾಲಕರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್...
- Advertisment -

Most Read