ಬುಧವಾರ, ಏಪ್ರಿಲ್ 30, 2025

Monthly Archives: ಜುಲೈ, 2020

ಆಸ್ಪತ್ರೆಗೆ ದಾಖಲಾದ ದಿನವೇ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್

ಬೆಂಗಳೂರು : ಸ್ಯಾಂಡಲ್​ವುಡ್​ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಆದ್ರೆ ಆಸ್ಪತ್ರೆಗೆ...

ಹಾಲು ಉತ್ಪಾದಕರಿಗೆ ಗುಡ್ ನ್ಯೂಸ್ ಕೊಟ್ಟ ಸರಕಾರ

ಬೆಂಗಳೂರು : ಹಾಲು ಉತ್ಪಾದಕರಿಗೆ ರಾಜ್ಯ ಸರಕಾರ ಬಾಕಿ ಇರಿಸಿಕೊಂಡಿದ್ದ 530 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಸರಕಾರ ಉತ್ಪಾದಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.ಕೊರೊನಾ ಹಿನ್ನೆಲೆಯಲ್ಲಿ ಫೆಬ್ರವರಿ...

ಉಡುಪಿ ಜಿಲ್ಲೆ ಸಂಪೂರ್ಣ ಸೀಲ್ ಡೌನ್ : 14 ದಿನ ಬಸ್ ಸಂಚಾರ ನಿಷೇಧ

ಉಡುಪಿ : ಕೋವಿಡ್ 19 ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. 14 ದಿನಗಳ ಕಾಲ ಜಿಲ್ಲೆಯ ಸಂಪೂರ್ಣ ಗಡಿ ಬಂದ್ ಆಗಲಿದ್ದು, ಜಿಲ್ಲೆಯೊಳಗೆ ಬಸ್ ಸಂಚಾರಕ್ಕೆ...

ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ : ಮೌಲ್ಯಮಾಪನಕ್ಕೆ ತೆರಳುವವರಿಗೆ ಬಸ್ ವ್ಯವಸ್ಥೆ

ಉಡುಪಿ : ಲಾಕ್ ಡೌನ್, ಸೀಲ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಎಸ್ಎಸ್ಎಲ್ ಸಿ ಮೌಲ್ಯ ಮಾಪನ ಮಾಡುತ್ತಿದ್ದ ಶಿಕ್ಷಕರಿಗೆ ಉಡುಪಿ ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ನೆರವಾಗಿದೆ. ಉಡುಪಿಯಿಂದ ಮಂಗಳೂರಿಗೆ ತೆರಳುವ...

ಈ ಬಾರಿ ಸಾಮೂಹಿಕ ನಾಗರಪಂಚಮಿ ಆಚರಿಸುವಂತಿಲ್ಲ : ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಕೊರೊನಾ ವೈರಸ್ ಸೋಂಕು ಇದೀಗ ಕರಾವಳಿಯ ಧಾರ್ಮಿಕ ಆಚರಣೆಗಳ ಮೇಲೆ ಭಾರೀ ಹೊಡೆತ ಕೊಟ್ಟಿದೆ. ಕರಾವಳಿಯ ಜನರು ಹೆಚ್ಚು ಶ್ರದ್ದಾ ಭಕ್ತಿಯಿಂದ ಆಚರಿಸುವ ನಾಗರಪಂಚಮಿ ಹಬ್ಬಕ್ಕೂ ಕೊರೊನಾ ಅಡ್ಡಿಯಾಗಿದೆ.ಆಷಾಡ ಕಳೆದು...

ನಿತ್ಯಭವಿಷ್ಯ : 16-07-2020

ಮೇಷರಾಶಿದಂಪತಿಗಳಿಗೆ ಸಂತಾನದ ಲಾಭವಿದೆ. ವ್ಯವಹಾರದಲ್ಲಿ ತಂದೆ ಮಕ್ಕಳೊಳಗೆ ಭಿನ್ನಾಭಿಪ್ರಾಯ ಮೂಡಬಹುದು. ದೂರಸಂಚಾರದಲ್ಲಿ ಅಪಘಾತದ ಭೀತಿ ಇದೆ. ದೇವತಾ ಕಾರ್ಯಗಳಲ್ಲಿ ಸಂತಸ ಹಾಗೂ ನೆಮ್ಮದಿ ಇದೆ. ದಾಂಪತ್ಯದಲ್ಲಿ ವಿರಸ, ಅಹಂಭಾವ, ವಾಗ್ವಾದ ಅಧಿಕ, ವಾಹನ...

ಸರ್ಕಾರಿ ನೌಕರರಿಗೆ ಪ್ರತ್ಯೇಕವಾಗಿ ಕೊರೊನಾ ಪರೀಕ್ಷೆ ಮಾಡ್ತೀರಾ ? ಸರಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಎಡವಿದೆ. ರಾಜ್ಯದಲ್ಲಿ ಜನರಿಗೆ ಸರಿಯಾದ ರೀತಿಯಲ್ಲಿ ಆರೋಗ್ಯ ಸೌಲಭ್ಯ ಸಿಗುವುದಿಲ್ಲವೆಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ರಾಜ್ಯ ಸರಕಾರವನ್ನು ಪ್ರಶ್ನಿಸಿದೆ.ಕೊರೊನಾ...

ಉಡುಪಿಯಲ್ಲಿ ವಧುವಿಗೆ ಕರೊನಾ ಸೋಂಕು : ಮದುವೆಗೆ ಬಂದಿದ್ದ 7 ಜನರಿಗೂ ಪಾಸಿಟಿವ್ ​!

ಉಡುಪಿ : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದೆ. ಅದ್ರಲ್ಲೂ ಮದುವೆ, ಮೆಹಂದಿ ಕಾರ್ಯಕ್ರಮಗಳೇ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿವೆ. ಅಂತೆಯೇ ಉಡುಪಿಯಲ್ಲಿ ನವವಧು ಸೇರಿದಂತೆ ಮದುವೆಗೆ ಬಂದಿದ್ದ 7 ಮಂದಿಗೆ...

MTR ಕಂಪೆನಿ ಸೀಲ್ ಡೌನ್ ! ಮಸಾಲ ಪದಾರ್ಥ ತಯಾರಿಸುತ್ತಿದ್ದ 34 ಸಿಬ್ಬಂದಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇದೀಗ ಆಹಾರ ಉತ್ಪನ್ನ ತಯಾರಿಕಾ ಕಂಪೆನಿ ಎಂಟಿಆರ್ ಗೆ ಶಾಕ್ ಕೊಟ್ಟಿದೆ. ಎಂಟಿಆರ್ ಕಂಪೆನಿಯ 34 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಕಂಪೆನಿಯನ್ನೇ ಸೀಲ್...

ಉಡುಪಿಯಲ್ಲಿ ಸೀಲ್ ಡೌನ್, ದ.ಕ. ಲಾಕ್ ಡೌನ್ : ಕಂಗಾಲಾದ್ರು ಎಸ್ಎಸ್ಎಲ್ ಸಿ ಮೌಲ್ಯಮಾಪಕರು

ಮಂಗಳೂರು /ಉಡುಪಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ಸೀಲ್ ಡೌನ್ ಮಾಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ. ಇಂದು ಸಂಜೆಯಿಂದಲೇ ಎರಡೂ...
- Advertisment -

Most Read