ಬುಧವಾರ, ಏಪ್ರಿಲ್ 30, 2025

Monthly Archives: ಜುಲೈ, 2020

ಪುತ್ರ ವ್ಯಾಮೋಹಕ್ಕೆ ಸಚಿನ್ ಪೈಲಟ್ ಬಲಿ ? ಹೊಸ ಪಕ್ಷ ಸ್ಥಾಪನೆಯತ್ತ ಪೈಲೆಟ್ ?

ಬಂಡಾಯದ ಬೇಗುದಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವನ್ನು ಹೈರಾಣಾಗಿಸಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಪುತ್ರ ವ್ಯಾಮೋಹ ಮತ್ತೊಬ್ಬ ಯುವ ನಾಯಕನನ್ನು ಬಲಿ ಪಡೆದಿದೆ. ಕಾಂಗ್ರೆಸ್ ವಿರುದ್ದ ತೊಡೆತಟ್ಟಿರುವ ಸಚಿನ್ ಪೈಲೆಟ್ ಇದೀಗ...

ನಿತ್ಯಭವಿಷ್ಯ : 15-07-2020

ಮೇಷರಾಶಿಆರೋಗ್ಯದ ಬಗ್ಗೆ ಎಚ್ಚರ, ಮಕ್ಕಳ ಬಗ್ಗೆ ಕಾಳಜಿ ಅಗತ್ಯ,ಬಂಧುಮಿತ್ರರು ನಿಮಗೆ ಎಲ್ಲಾ ವಿಧದಲ್ಲಿ ಸಹಕಾರ ನೀಡಿಯಾರು. ಕೋರ್ಟು ಕಚೇರಿಗಳ ಕೆಲಸ ದಾವೆ, ಪುರಾವೆಗಳ ತೀರ್ಮಾನವು ನಿಮಗೆ ಅನುಕೂಲವಾಗಲಿದೆ. ಕೃಷಿಕರಿಗೆ ಉತ್ಸಾಹದ ವಾತಾವರಣ. ದಾಂಪತ್ಯದಲ್ಲಿ...

ದ್ವಿತೀಯ ಪಿಯುಸಿ ಪರೀಕ್ಷೆ : ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ 99.06 ಫಲಿತಾಂಶ

ಮೂಡಬಿದಿರೆ : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಬಂದಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 2,779...

ಸಾಲಿಗ್ರಾಮದಲ್ಲಿ ಬ್ಯಾಂಕ್ ಸಿಬ್ಬಂದಿಗೆ ಕೊರೊನಾ : ಕರ್ನಾಟಕ ಬ್ಯಾಂಕ್ ಶಾಖೆ ಸೀಲ್ ಡೌನ್

ಬ್ರಹ್ಮಾವರ : ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯನ್ನು ಸೀಲ್ ಡೌನ್ ಮಾಡಲಾಗಿದೆ.ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬ್ಯಾಂಕ್ ಹಾಗೂ ಎಟಿಎಂ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಮಾರ್ಗಸೂಚಿ ಪ್ರಕಟ : ಏನಿರುತ್ತೆ ? ಏನಿರಲ್ಲಾ ?

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಿಂದ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಾರ್ಗಸೂಚಿಯನ್ನು ಪ್ರಕಟಿಸಿದೆ.ಜುಲೈ 15ರಿಂದ ರಾತ್ರಿ 8...

ಉಡುಪಿ ನಗರಸಭೆ ಸೀಲ್ ಡೌನ್ : ಆರೋಗ್ಯ ಸಿಬ್ಬಂದಿಗೆ ಕೊರೊನಾ

ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ನಗರಸಭೆಯ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆಯನ್ನು ಸೀಲ್ ಡೌನ್ ಮಾಡಲಾಗಿದೆ.ಆರೋಗ್ಯ ಇಲಾಖೆಯ ಸಿಬ್ಬಂದಿ ಹಲವು...

ಉಡುಪಿಯಲ್ಲಿ ಲಾಕ್ ಡೌನ್ ಇಲ್ಲ : 14 ದಿನಗಳ ಕಾಲ ಸೀಲ್ ಡೌನ್ !

ಉಡುಪಿ : ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯಲ್ಲಿ ಲಾಕ್ ಡೌನ್ ಬದಲು ಜಿಲ್ಲೆಯ ಗಡಿಗಳನ್ನು ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿಂದು ಜಿಲ್ಲಾಧಿಕಾರಿ ಜಿ.ಜಗದೀಶ್...

PUC ಫಲಿತಾಂಶ : ಉಡುಪಿ, ದ.ಕ. ಫಸ್ಟ್ : ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲು ಗೈ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ನಡುವಲ್ಲೇ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನವನ್ನು ಪಡೆದುಕೊಂಡಿವೆ. ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದಿದ್ದರೆ. ವಿಜಯಪುರ...

ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Click Here for PUC Results 2020ಬೆಂಗಳೂರು : ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಗ್ಗೆ 11.30ಕ್ಕೆ ಪ್ರಕಟವಾಗಲಿದೆ. ರಾಜ್ಯದಲ್ಲಿ ಸುಮಾರು 6.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಫಲಿತಾಂಶಕ್ಕೆ ಎದುರು...

163 ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘನೆ : ವ್ಯಕ್ತಿಯ ವಿರುದ್ದ ದಾಖಲಾಯ್ತು ಪ್ರಕರಣ

ಕುಂದಾಪುರ : ಕೊರೊನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದವರಿಗೆ ಹೋಮ್ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನು...
- Advertisment -

Most Read