Monthly Archives: ಜುಲೈ, 2020
ಲಾಕ್ ಡೌನ್ ಕುರಿತು ಅಂತಿಮ ನಿರ್ಧಾರ ಸಿಎಂ ತೆಗೆದುಕೊಳ್ಳಲಿ : ಮಾಜಿ ಸಿಎಂ ಎಚ್ಡಿಕೆ ಆಗ್ರಹ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಸಿಎಂ ಲಾಕ್ ಡೌನ್ ಆದೇಶವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಆಯಾಯ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡುವುದು ಸರಿಯಲ್ಲ. ಜಿಲ್ಲಾಧಿಕಾರಿಗಳಿಂದ ಮಾಹಿತಿಯನ್ನು ಪಡೆದು ಅಂತಿಮವಾಗಿ ಮುಖ್ಯಮಂತ್ರಿಗಳೇ ಲಾಕ್...
ಲಾಕ್ ಡೌನ್ ನಿರ್ಧಾರ ಜಿಲ್ಲಾಧಿಕಾರಿಗಳಿಗೆ ಪರಮಾಧಿಕಾರ : ಸಿಎಂ ಯಡಿಯೂರಪ್ಪ
ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಜಿಲ್ಲೆಗಳಲ್ಲಿ ಲಾಕ್ ಡೌನ್ ಹೇರಿಕೆ ಮಾಡುವ ನಿರ್ಧಾರವನ್ನು ಆಯಾಯ ಜಿಲ್ಲಾಡಳಿತ ತೆಗೆದುಕೊಳ್ಳಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ರಾಜ್ಯದ ಎಲ್ಲಾ ಜಿಲ್ಲೆಗಳ...
ಕೃಷ್ಣ ನಗರಿ ಉಡುಪಿಯಲ್ಲಿ ಮತ್ತೆ ಲಾಕ್ ಡೌನ್ ? ಆತಂಕ ಮೂಡಿಸಿದ ಮೂಲಪತ್ತೆಯಾಗದ ಸೋಂಕಿತರು
ಉಡುಪಿ : ಕರಾವಳಿಗೆ ಕೊರೊನಾ ಆಘಾತವನ್ನು ತಂದೊಡ್ಡಿದೆ. ಒಂದು ಕಡೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಣ ಮೃದಂಗ ಬಾರಿಸುತ್ತಿದ್ರೆ, ಉಡುಪಿಯಲ್ಲೀ ಸೋಂಕಿತರ ಸಂಖ್ಯೆ ಏರಿಕೆಯನ್ನು ಕಾಣುತ್ತಿದೆ. ಅದ್ರಲ್ಲೂ ಮೂಲವೇ ಪತ್ತೆಯಾಗದ ಸೋಂಕಿತರ ಸಂಖ್ಯೆ...
ನಿತ್ಯಭವಿಷ್ಯ : 13-07-2020
ಮೇಷರಾಶಿಕುಟುಂಬ ಸೌಖ್ಯ, ಹಣಕಾಸು ವಿಚಾರದಲ್ಲಿ ಎಚ್ಚರ, ಕಣ್ಣಿನ ಸಮಸ್ಯೆ, ಸಾಂಸಾರಿಕವಾಗಿ ಖರ್ಚುವೆಚ್ಚಗಳು ಅಧಿಕವಾದಾವು. ಸ್ವಪ್ರಯತ್ನಕ್ಕೆ ನಿಶ್ಚಿತರೂಪದಲ್ಲಿ ಫಲವಿರುವುದು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಉತ್ತಮ ಫಲವನ್ನು ಪಡೆಯಲಿದ್ದಾರೆ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ಬರಹಗಾರರಿಗೆ ಅನುಕೂಲ,...
2,627 ಮಂದಿಗೆ ಸೋಂಕು, 71 ಮಂದಿ ಸಾವು : ಬೆಂಗಳೂರು, ದಕ್ಷಿಣ ಕನ್ನಡದಲ್ಲಿ ಕೊರೊನಾತಂಕ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನೇ ದಿನೇ ಆತಂಕವನ್ನು ತಂದೊಡ್ಡುತ್ತಿದೆ. ಇಂದು ಕೂಡ ರಾಜ್ಯದಲ್ಲಿ ಬರೋಬ್ಬರಿ 2,627 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 38,8343ಕ್ಕೆ ಏರಿಕೆಯಾಗಿದೆ. ಒಂದೇ ದಿನ...
ಬೆಂಗಳೂರಲ್ಲಿ ಮೌಲ್ಯಮಾಪನ ಮುಂದೂಡಿಕೆ : ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್
ಬೆಂಗಳೂರು : ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯ ಮಾಪನವನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್...
ನಟಿ ಐಶ್ವರ್ಯಾ ರೈ ಬಚ್ಚನ್, ಪುತ್ರಿ ಆರಾಧ್ಯಾಗೂ ಕೊರೋನಾ ಪಾಸಿಟಿವ್
ಮುಂಬೈ: ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ : ಸಿಎಂ ಜೊತೆ ಚರ್ಚಿಸಿ ತೀರ್ಮಾನ – ಸಚಿವ ಕೋಟ
ಮಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೋದು ಗ್ಯಾರಂಟಿ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ...
ಹಳ್ಳಿ ಹಳ್ಳಿಗೂ ಕೊರೊನಾ ಹಬ್ಬಿಸುತ್ತಿದ್ಯಾ ಸರಕಾರ ? ಜಿಲ್ಲಾಡಳಿತಗಳು ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್ !
ಮಂಗಳೂರು / ಉಡುಪಿ : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯರಾಜಧಾನಿಯಲ್ಲಿ ಲಾಕ್ ಡೌನ್ ಆದೇಶ ಜಾರಿ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಬೆಂಗಳೂರಲ್ಲಿ ನೆಲೆಸಿರುವವರು ತಮ್ಮೂರುಗಳಿಗೆ ತೆರಳುತ್ತಿದ್ದಾರೆ. ಲಾಕ್ ಡೌನ್ ಆದೇಶ ಘೋಷಣೆಯಿಂದ ದಕ್ಷಿಣ...
ಚೀನಾ ಸರಕಾರದ ದೌರ್ಜನ್ಯದಿಂದ “ಉಯಿಗರ್ ಮುಸ್ಲಿಂ” ಜನಾಂಗ ಅವಸಾನದತ್ತ ?
ಬೀಜಿಂಗ್ : ವಿಶ್ವಕ್ಕೆ ಕೊರೊನಾ ವೈರಸ್ ಸೋಂಕನ್ನು ಪಸರಿಸಿರುವ ಚೀನಾ ಗಡಿ ವಿಚಾರದಲ್ಲಿ ಭಾರತದ ವಿರುದ್ದ ಬೆಂಕಿಯುಗುಳುತ್ತಿದೆ. ಚೀನಾದ ವಿರುದ್ದ ವಿಶ್ವದ ಬಹುತೇಕ ರಾಷ್ಟ್ರಗಳು ತಿರುಗಿ ಬಿದ್ದಿವೆ. ಕೆಂಪು ದೇಶ ಚೀನಾದ ದಬ್ಬಾಳಿಕೆ...
- Advertisment -