ಮಂಗಳವಾರ, ಏಪ್ರಿಲ್ 29, 2025

Monthly Archives: ಜುಲೈ, 2020

ಸಂಡೇ ಲಾಕ್ ಡೌನ್ ಇರಲ್ಲ, ಶನಿವಾರದ ರಜೆಯೂ ರದ್ದು : ರಾಜ್ಯ ಸರಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಿಕೆಯಾಗಿದ್ದ ಭಾನುವಾರದ ಲಾಕ್ ಡೌನ್ ನ್ನು ರಾಜ್ಯ ಸರಕಾರ ರದ್ದುಗೊಳಿಸಿ ಮಹತ್ವದ ಆದೇಶವನ್ನು ಹೊರಡಿಸಿದೆ.ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದ್ದಂತೆಯೇ ರಾಜ್ಯ ಸರಕಾರ ಭಾನುವಾರ...

ದಾದಾ ಹುಟ್ಟುಹಬ್ಬಕ್ಕೂ ಮುನ್ನವೇ ಟ್ವಿಟ್ಟರ್ ಟ್ರೆಂಡ್

ಚಂದನವನದ ಯಜಮಾನ್ರು, ಅಭಿಮಾನಿಗಳ ಪಾಲಿನ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನಾಚರಿಸಲು ಅಭಿಮಾನಿಗಳು ಕಾತರರಾಗಿದ್ದಾರೆ.ದೇವರ ಪ್ರತಿರೂಪದಲ್ಲಿ ಕಾಣುವ ವಿಷ್ಣುದಾದಾ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಪ್ರತೀ ವರ್ಷವೂ ವಿಶಿಷ್ಟವಾಗಿ ಆಚರಿಸುತ್ತಲೇ ಬಂದಿದ್ದಾರೆ. ಇದೀಗ ಹುಟ್ಟುಹಬ್ಬಕ್ಕೂ...

ಆರೋಗ್ಯಾಧಿಕಾರಿಗೆ ಕೊರೊನಾ ದೃಢ : ಸಾಯಿಬ್ರಕಟ್ಟೆ ಆಸ್ಪತ್ರೆ, ಹವರಾಲು ಸೀಲ್ ಡೌನ್

ಕೋಟ : ಸಾಯಿಬ್ರಕಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಾಯಿಬ್ರಕಟ್ಟೆ ಆಸ್ಪತ್ರೆಯನ್ನು ಕೋಟ ಕಂದಾಯ ನಿರೀಕ್ಷರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ.ಆರೋಗ್ಯಾಧಿಕಾರಿಗಳಿಗೆ...

ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಗಂಡು ಮಗು

ಟೀಮ್​ ಇಂಡಿಯಾ ಭರವಸೆಯ ಆಲ್ರೌಂಡರ್​ ಹಾರ್ದಿಕ್​ ಪಾಂಡ್ಯ ತಂದೆಯಾಗಿದ್ದಾರೆ. ನಮಗೆ ಗಂಡು ಮಗು ಜನಿಸಿದೆ ಎಂದು ಪಾಂಡ್ಯ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ.ಹಾರ್ದಿಕ್ ಪಾಂಡ್ಯ ಭಾರತದ ಸರ್ವಶ್ರೇಷ್ಟ ಆಲ್ ರೌಂಡರ್ ಆಟಗಾರ....

SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟಿಸಿದ ಸುರೇಶ್ ಕುಮಾರ್

ಕೊಳ್ಳೇಗಾಲ : 2019-20ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಅಗಸ್ಟ್ 6 ಅಥವಾ 8ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಸುರೇಶ್ ಕುಮಾರ್ ತಿಳಿಸಿದ್ದಾರೆ.ಕೊರೊನಾ ಆತಂಕದ ನಡುವಲ್ಲಿಯೇ...

ನಿತ್ಯಭವಿಷ್ಯ : 30-07-2020

ಮೇಷರಾಶಿಉದ್ಯೋಗಾವಕಾಶ ಪ್ರಾಪ್ತಿ, ಕೆಲಸಗಳಿಗೆ ಕಾರ್ಮಿಕರು ದೊರೆಯುವುದು, ವ್ಯಾಪಾರೋದ್ಯಮದಲ್ಲಿ ಅನುಕೂಲ, ಕ್ರಯ ವಿಕ್ರಯಗಳಲ್ಲಿ ಲಾಭಕರವಾದ ಆದಾಯ ವಿರುತ್ತದೆ. ಆರ್ಥಿಕವಾಗಿ ದಿನದಿಂದ ದಿನೇ ಉತ್ತಮ ಅಭಿವೃದ್ಧಿ ಇರುತ್ತದೆ. ಸಾಮಾಜಿಕ ಕಾರ್ಯದಲ್ಲಿ ಆಸಕ್ತಿ ಹೂಡಲಿದೆ. ವಿದ್ಯಾರ್ಥಿಗಳು ಉತ್ತಮ...

ಟಿಕ್ ಟಾಕ್ ಸ್ಟಾರ್ ಗಳಿಗೆ ಹಣ ನೀಡುತ್ತೆ ಫೇಸ್ ಬುಕ್ !

ಭಾರತ - ನಡುವಿನ ಸಂಘರ್ಷದ ಬೆನ್ನಲ್ಲೇ ದೇಶದಲ್ಲಿ ಟಿಕ್ ಟಾಕ್ ಬ್ಯಾನ್ ಆಗಿದೆ. ಲಕ್ಷಾಂತರ ಮಂದಿ ಟಿಕ್ ಟಾಕ್ ಬಳಕೆದಾರರು ಬೇಸರ ಗೊಂಡಿದ್ದಾರೆ. ಆದರೆ ಟಿಕ್ ಟಾಕ್ ಇಲ್ಲದ ಬೇಸರವನ್ನು ತುಂಬಲು ಫೇಸ್...

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ : ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೂ ಅವಕಾಶ

ಬೆಂಗಳೂರು : ಎಲ್ಲಾ ಗೊಂದಲಗಳ ಬಳಿಕ ರಾಜ್ಯದಲ್ಲಿ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭಗೊಳ್ಳಲಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಗೆ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು...

ಕೋವಿಡ್ ಡ್ಯೂಟಿ ಮುಗಿಸಿ ಬಂದ ನರ್ಸ್ ಪತ್ನಿಯನ್ನೇ ಕೊಂದ ಪತಿ !

ವಾಷಿಂಗ್ಟನ್ : ಆಕೆ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು. ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಪತ್ನಿ ಆಸ್ಪತ್ರೆಯಿಂದ ಹೊರಬಂದಿದ್ದಾಳೆ. ಆದರೆ ಅಲ್ಲಿಯೇ ಇದ್ದ ಆಕೆ ಪತಿ ಚಾಕುವಿನಿಂದ ಇರಿದು ಪತ್ನಿಯನ್ನು ಬರ್ಬರವಾಗಿ...

ಬಾಹುಬಲಿ ಖ್ಯಾತಿಯ ರಾಜಮೌಳಿ, ಕುಟುಂಬಕ್ಕೂ ಕೊರೊನಾ ಸೋಂಕು

ಹೈದರಾಬಾದ್ : ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಚಿತ್ರರಂಗದ ಗಣ್ಯರಿಗೂ ಕೊರೋನಾ ಸೋಂಕು ತಗುಲುತ್ತಿದೆ. ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ನಂತರ ಇದೀಗ ತೆಲುಗಿನ ಖ್ಯಾತ ನಿರ್ದೇಶಕ...
- Advertisment -

Most Read