Monthly Archives: ಜುಲೈ, 2020
ಕಾಲೇಜು ಆರಂಭಕ್ಕೆ ಡೇಟ್ ಫಿಕ್ಸ್ : ಪದವಿ ಪರೀಕ್ಷೆ ರದ್ದು, ಅಂತಿಮ ವರ್ಷಕ್ಕೆ ಮಾತ್ರ ಪರೀಕ್ಷೆ
ಬೆಂಗಳೂರು : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲ ಪದವಿ ಪರೀಕ್ಷೆಗಳನ್ನು ರದ್ದು ಮಾಡಿದ್ದು, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ...
ಆಷಾಢ ಶುಕ್ರವಾರ : ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್
ಮೈಸೂರು : ಕೊರೊನಾ ವೈರಸ್ ಭೀತಿಯಿಂದ ಐದು ದಿನಗಳ ಕಾಲ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಆಷಾಢ ಮಾಸದ ಮೂರನೇ ಶುಕ್ರವಾರವಾಗಿರುವುದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡಿ...
ಎಸ್ಕೇಪ್ ಆಗಲು ಯತ್ನಿಸಿದ್ದ ಪಾತಕಿ ವಿಕಾಸ್ ದುಬೆ ಎನ್ ಕೌಂಟರ್
ಲಕ್ನೋ : ಕಾನ್ಪುರದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಗ್ಯಾಂಗ್‍ಸ್ಟರ್ ವಿಕಾಸ್ ದುಬೆಯನ್ನು ಉತ್ತರಪ್ರದೇಶದ ಪೊಲೀಸರು ಎನ್‍ಕೌಂಟರ್ ಮಾಡಿದ್ದಾರೆ. ಸಿನಿಮಾ ಶೈಲಿಯಲ್ಲಿ ವಿಕಾಸ್ ದುಬೆಯನ್ನು ಕಾನ್ಪುರಕ್ಕೆ ಕರೆತರುವ ವೇಳೆಯಲ್ಲಿ ಈ ಘಟನೆ...
ಕೊರೊನಾ ನಿಯಂತ್ರಣಕ್ಕೆ ಸರಕಾರಿ ನೌಕರರ ಬಳಕೆ : ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರಕಾರ
ಬೆಂಗಳೂರು : ಹೆಚ್ಚುತ್ತಿರುವ ಕೊರೊನಾ ಹೆಮ್ಮಾರಿಯ ನಿಯಂತ್ರಣಕ್ಕೆ ಸರಕಾರಿ ಉದ್ಯೋಗಿಗಳನ್ನು ಬಳಕೆ ಮಾಡಿಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದ್ದು, ಈ ಕುರಿತು ಮಹತ್ವದ ಆದೇಶವನ್ನು ಹೊರಡಿಸಿದೆ. ಕೊರೊನಾ ನಿಯಂತ್ರಣಕ್ಕಾಗಿ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ...
ನೇಪಾಳದಲ್ಲಿ ಭಾರತೀಯ ಖಾಸಗಿ ಸುದ್ದಿ ವಾಹಿನಿಗಳ ಪ್ರಸಾರ ಬಂದ್
ನವದೆಹಲಿ : ಭಾರತ - ನೇಪಾಳ ಗಡಿವಿವಾದ ಕಾಣಿಸಿಕೊಂಡ ಬೆನ್ನಲ್ಲೇ ನೇಪಾಳದಲ್ಲಿ ಭಾರತೀಯ ಸುದ್ದಿ ವಾಹಿನಿಗಳ ಪ್ರಸಾರವನ್ನು ಬಂದ್ ಮಾಡಲಾಗಿದೆ. ಭಾರತದ ಸುದ್ದಿ ವಾಹಿನಿಗಳ ಪ್ರಸಾರ ಬಂದ್ ಮಾಡಲಾಗಿದೆ ಎಂದು ಕೇಬಲ್ ಆಪರೇಟರ್‌ಗಳು...
ಮುಂದಿನ ಜೂನ್ ವರೆಗೂ ಏಷ್ಯಾಕಪ್ ಮುಂದೂಡಿಕೆ
ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ನಲ್ಲಿ ನಡೆಯಬೇಕಾಗಿದ್ದ ಏಷ್ಯಾ ಕಪ್ ಟೂರ್ನಿಯನ್ನು ಮುಂದಿನ ವರ್ಷದ ಜೂನ್ ಗೆ ಮುಂದೂಡಲಾಗಿದೆ.ಈ ಬಾರಿ ಪಾಕಿಸ್ತಾನ ಏಷ್ಯಾ ಕಪ್ ಅತಿಥ್ಯ ವಹಿಸಬೇಕಾಗಿತ್ತು....
ಹೋಟೆಲ್‌ಗಳಲ್ಲೂ ಇನ್ಮುಂದೆ ಐಸೋಲೇಷನ್ : ಒಂದು ದಿನದ ಬೆಲೆ ಕೇಳಿದ್ರೆ ಬೆಚ್ಚಿ ಬೀಳ್ತಿರಿ !
ಬೆಂಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದಂತೆಯೇ ರಾಜ್ಯ ಸರಕಾರ ಖಾಸಗಿ ಆಸ್ಪತ್ರೆಗಳ ಬೆಡ್ ನೀಡುವಂತೆ ಸೂಚನೆಯನ್ನು ನೀಡಿತ್ತು. ತದನಂತರದಲ್ಲಿ ರೋಗಿಗಳಿಗೆ ಮನೆಯಲ್ಲಿಯೇ ಐಸೋಲೇಶನ್ ಮಾಡುವುದಾಗಿಯೂ ಹೇಳಿತ್ತು. ಇದೀಗ ಹೋಟೆಲ್ ಗಳಲ್ಲಿಯೂ ಕೋವಿಡ್...
ನಿತ್ಯಭವಿಷ್ಯ : 09-07-2020
ಮೇಷರಾಶಿಆರ್ಥಿಕ ಸಮಸ್ಯೆ ಬಗೆಹರಿಯುವುದು, ಉತ್ತಮ ಹೆಸರು ಕೀರ್ತಿ ಪ್ರಾಪ್ತಿ, ಗೌರವ ಸನ್ಮಾನ ಪ್ರಶಂಸೆ ಲಭಿಸುವುದು, ಯಾವುದೇ ಕೆಲಸ ಕಾರ್ಯಗಳಿಗೆ ವಿವೇಚನೆ ಅತೀ ಅಗತ್ಯವಿದೆ.ಬುದ್ಧಿ ಚುರುಕಾಗಿದ್ದರೂ ಹವ್ಯಾಸದಿಂದ ವಿದ್ಯೆಯು ನೈವೇದ್ಯವಾದೀತು.ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿಯನ್ನು...
ಬೆಂಗಳೂರಲ್ಲಿ ನಿರ್ಮಾಣಗೊಂಡಿದೆ ದೇಶದಲ್ಲಿಯೇ ಅತೀ ದೊಡ್ಡ ಕೋವಿಡ್ ಸೆಂಟರ್ !
ಬೆಂಗಳೂರು : ಕೊರೊನಾ ಮಹಾಮಾರಿಯ ವಿರುದ್ದದ ಹೋರಾಟಕ್ಕೆ ರಾಜ್ಯ ಸಜ್ಜಾಗಿದೆ. ಕೋವಿಡ್ ಸೋಂಕಿತರಿಗೆ ಹಾಸಿಗೆಯ ಕೊರತೆ ಎದುರಾಗುತ್ತಿದ್ದಂತೆಯೇ ಬೆಂಗಳೂರಲ್ಲಿ ದೇಶದಲ್ಲಿಯೇ ಅತೀ ದೊಡ್ಡ ಕೊರೊನಾ ಸೆಂಟರ್ ನಿರ್ಮಾಣ ಮಾಡಿದ್ದು, ಇನ್ನೊಂದು ವಾರದಲ್ಲಿ ಕಾರ್ಯಾರಂಭ...
ಸ್ಟಾಫ್ ನರ್ಸ್ ಗೆ ಕೊರೊನಾ ಸೋಂಕು : ಮಣೂರು – ಪಡುಕೆರೆಯಲ್ಲಿ ಸೀಲ್ ಡೌನ್
ಬ್ರಹ್ಮಾವರ : ಸ್ಟಾಫ್ ನರ್ಸ್ ಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಣೂರು ಪಡುಕೆರೆಯಲ್ಲಿ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ...
- Advertisment -