Monthly Archives: ಜುಲೈ, 2020
ಎಗ್ಗಿಲ್ಲದ ಕಾಮಗಾರಿಯಿಂದ ಗುಡ್ಡ ಕುಸಿತದ ಅಪಾಯದಲ್ಲಿ ತಲಕಾವೇರಿ- ಭಾಗಮಂಡಲ?
ಮಡಿಕೇರಿ : ಕಳೆದ ಮೂರು ವರ್ಷಗಳಿಂದಲೂ ವರುಣನ ಅವಕೃಪೆಗೆ ಪಾತ್ರವಾಗುತ್ತಿರುವ ಕೊಡಗು ಜಿಲ್ಲೆಯಲ್ಲೀಗ ಮತ್ತೊಂದು ಆತಂಕ ಎದುರಾಗಿದೆ. ತಲಕಾವೇರಿ - ಭಾಗಮಂಡಲ ಪ್ರದೇಶದಲ್ಲಿನ ಗುಡ್ಡಗಳನ್ನು ಕಡಿದು ಕಾಮಗಾರಿ ನಡೆಯುತ್ತಿರುವುದರಿಂದಾಗಿ ಜನರು ಭೂ ಕುಸಿತವಾಗುವ...
ಮಣೂರು ವಾಸುದೇವ ಮಯ್ಯ ಆತ್ಮಹತ್ಯೆಗೆ ಟ್ವಿಸ್ಟ್ ! ಪೊಲೀಸರಿಂದ 11 ಮಂದಿಯ ವಿರುದ್ದ ಎಫ್ ಐಆರ್
ಬೆಂಗಳೂರು : ಶ್ರೀ ಗುರು ರಾಘವೇಂದ್ರ ಬ್ಯಾಂಕಿನ ನಿವೃತ್ತ ಸಿಇಓ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಬ್ಯಾಂಕಿನಲ್ಲಿ ನಡೆದಿರುವ ಅಕ್ರಮಗಳಿಗೆ ಆಡಳಿತ ಮಂಡಳಿಯೇ ನೇರ ಹೊಣೆಯೆಂದು ಆರೋಪಿಸಲಾಗಿದೆ. ಈ...
ಜುಲೈ31ರ ವರೆಗೆ ಶಾಲೆ, ಕಾಲೇಜು ತೆರೆಯವಂತಿಲ್ಲ : ಶಿಕ್ಷಕರಿಗೆ ಮನೆಯಿಂದಲೇ ಕೆಲಸ : ರಾಜ್ಯ ಸರಕಾರಕ್ಕೆ ಕೇಂದ್ರದ ಖಡಕ್ ವಾರ್ನಿಂಗ್
ನವದೆಹಲಿ : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ31ರವರೆಗೆ ದೇಶದಾದ್ಯಂತ ಶಾಲಾ-ಕಾಲೇಜುಗಳನ್ನು ತೆರೆಯದಂತೆ ಕೇಂದ್ರ ಸರಕಾರ ಸೂಚನೆಯನ್ನು ನೀಡಿದೆ. ಶೈಕ್ಷಣಿಕ ಚಟುವಟಿಕೆಯನ್ನು ಆನ್ ಲೈನ್ ಶಿಕ್ಷಣದ ಮೂಲಕ ಆರಂಭಿಸುವಂತೆ ಆದೇಶಿಸಿದ್ದು, ಶಿಕ್ಷಕರು...
ನಿತ್ಯಭವಿಷ್ಯ : 09-07-2020
ಮೇಷರಾಶಿಉದ್ಯೋಗಿಗಳಿಗೆ ಅವಿರತ ಕಾರ್ಯದೊತ್ತಡ ಆಗಾಗ ದೇಹಾಯಾಸಕ್ಕೆ ಕಾರಣವಾದೀತು. ಮಕ್ಕಳ ವಿಚಾರದಲ್ಲಿ ಮನಃಸ್ತಾಪ, ಸಂಗಾತಿಯನ್ನು ನಿಂದಿಸುವಿರಿ, ಸ್ನೇಹಿತರಿಂದ ಬೇಸರ, ಒಬ್ಬಂಟಿಯಾಗಿರಲು ಆಲೋಚನೆ, ಕೃಷಿಕರಿಗೆ ಲಾಭ, ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಉದ್ಯೋಗಸ್ಥರಿಗೆ ಧನಾಗಮನ. ಮನೆಯಲ್ಲಿ ಶ್ರೀ...
ಮಹಿಳೆಗೆ ಕೊರೊನಾ ಸೋಂಕು : ಶಿರಿಯಾರ-ಕಾಜ್ರಳ್ಳಿಯಲ್ಲಿ ಸೀಲ್ ಡೌನ್
ಬ್ರಹ್ಮಾವರ : ಮಹಿಳೆಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಶಿರಿಯಾರ ಗ್ರಾಮದ ಕಾಜ್ರಳ್ಳಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ...
ಖಾಸಗಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : 1 ದಿನದ ವೇತನ ದೇಣಿಗೆ ನೀಡಲು ಸರಕಾರಿ ಶಿಕ್ಷಕರ ಒಪ್ಪಿಗೆ
ಬೆಂಗಳೂರು : ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ನೆರವಿನಹಸ್ತ ಚಾಚುವಂತೆ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರಿ ಶಾಲೆಯ ಶಿಕ್ಷಕರು ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಲು...
ಶಾಸಕ ಶರತ್ ಬಚ್ಚೇಗೌಡಗೆ ಕೊರೊನಾ ಪಾಸಿಟಿವ್ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಆತಂಕ !
ಬೆಂಗಳೂರು : ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಶಾಸಕ ಶರತ್ ಬಚ್ಚೇಗೌಡ ಅವರೇ ತಮ್ಮ ಟ್ವಿಟ್ಟರ್ ನಲ್ಲಿ ವಿಡಿಯೋ ಟ್ವೀಟ್ ಮಾಡಿದ್ದಾರೆ....
Online Class ಎಫೆಕ್ಟ್ : ಮೊಬೈಲ್, ಟ್ಯಾಬ್ ಕೊಳ್ಳಲು ಸಾಲಕ್ಕಾಗಿ ಪೋಷಕರ ಅರ್ಜಿ
ಮಂಗಳೂರು : ಕೊರೊನಾ ವೈರಸ್ ಸೋಂಕಿನಿಂದಾಗಿ ಜನರು ಆರ್ಥಿಕವಾಗಿ ಜರ್ಜರಿತರಾಗಿದ್ದಾರೆ. ಈ ನಡುವಲ್ಲೇ ರಾಜ್ಯದಲ್ಲಿನ ಶಾಲೆಗಳಲ್ಲಿ ಆನ್ ಲೈನ್ ಕ್ಲಾಸ್ ಶುರುವಾಗಿದೆ. ಇದ್ರಿಂದಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕುಗಳಿಗೆ ಅರ್ಜಿ ಸಲ್ಲಿಸಿದ್ದಾರೆ.ಮಂಗಳೂರಿನ ಬಹುತೇಕ ಖಾಸಗಿ...
ಮಂಗಳೂರಿನಲ್ಲಿ ನಿಲ್ಲದ ಕೊರೊನಾ ಸಾವಿನ ಸರಣಿ : ಕೊರೊನಾ ಮಾರಿಗೆ ಬಾಣಂತಿ ಸಹಿತ ಮೂವರು ಬಲಿ
ಮಂಗಳೂರು : ಕೊರೊನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದೆ. ಇಂದು ಒಂದೇ ಬಾಣಂತಿ ಸಹಿತ ಮೂವರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ...
ಕೊಡಗಿನಲ್ಲಿ ಭಾರೀ ಮಳೆ : ಎರಡು ದಿನ ರೆಡ್ ಅಲರ್ಟ್
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಭಾರೀ ಅವಾಂತರ ಸೃಷ್ಟಿಯಾಗಿದೆ. ಮುಂದಿನ ಎರಡು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ...
- Advertisment -