ಮಂಗಳವಾರ, ಏಪ್ರಿಲ್ 29, 2025

Monthly Archives: ಜುಲೈ, 2020

ಅಂತಿಮ ವರ್ಷದ ಪದವಿ ಪರೀಕ್ಷೆಗೆ ಕೇಂದ್ರದ ಗ್ರೀನ್ ಸಿಗ್ನಲ್

ನವದೆಹಲಿ : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಅಂತಿಮ ಪದವಿ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ.ದೇಶದಾದ್ಯಂತ ಕೊರೊನಾ ಸೋಂಕು ಹೆಚ್ಚಿದ ಹಿನ್ನೆಲೆಯಲ್ಲಿ ಪ್ರಥಮ ಹಾಗೂ ದ್ವಿತೀಯ ವರ್ಷದ...

ಗುರುರಾಘವೇಂದ್ರ ಬ್ಯಾಂಕ್ ಅವ್ಯವಹಾರ ಪ್ರಕರಣ : ಮಾಜಿ ಸಿಇಓ ಮಣೂರು ವಾಸುದೇವ ಮಯ್ಯ ಆತ್ಮಹತ್ಯೆ

ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕಿನಲ್ಲಿ ನಡೆದಿರುವ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಜಿ ಸಿಇಓ ಮಣೂರು ವಾಸುದೇವ ಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರಹಳ್ಳಿ ಬಳಿಯಲ್ಲಿರುವ ಪೂರ್ಣಪ್ರಜ್ಞಾ...

ಖಾಸಗಿ ಶಾಲಾ ಶಿಕ್ಷಕರಿಗೆ ವೇತನ ಪಾವತಿ : ಸರಕಾರಿ ಶಿಕ್ಷಕರು ನೆರವು ನೀಡಿ: ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲೆಗಳ ಆರಂಭ ಅನಿಶ್ಚಿತತೆಯಿಂದ ಕೂಡಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಯ...

NEWS NEXT EXCLUSIVE : ಕೊರೊನಾ ನಡುವಲ್ಲೇ ಪೊಲೀಸ್ ವರ್ಗಾವಣೆಗೆ ಸಿದ್ದತೆ !

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದೆ. ಕೊರೊನಾ ಸೋಂಕಿಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವಲ್ಲೇ ರಾಜ್ಯ ಸರಕಾರ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಮುಂದಾಗಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.ರಾಜ್ಯ ರಾಜಧಾನಿ ಬೆಂಗಳೂರಲ್ಲಿ...

1 ರೂಪಾಯಿ ವಿಚಾರಕ್ಕೆ ಸಾಸ್ತಾನ ಟೋಲ್ ನಲ್ಲಿ ಹೊಡೆದಾಟ !

ಬ್ರಹ್ಮಾವರ : 1 ರೂಪಾಯಿ ವಿಚಾರಕ್ಕೆ ಟೋಲ್ ನಲ್ಲಿ ಪ್ರಯಾಣಿಕರು ಹಾಗೂ ಟೋಲ್ ಸಿಬ್ಬಂದಿ ಹೊಡೆದಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಸಾಸ್ತಾನದಲ್ಲಿ ನಡೆದಿದೆ. ಟೋಲ್ ಸಿಬ್ಬಂದಿ ಪ್ರಯಾಣಿಕರಿಗೆ 1 ರೂಪಾಯಿ ಹಣವನ್ನು ಕಡಿಮೆ...

ಕುಂದಾಪುರದಲ್ಲಿ 3 ಬಸ್ ಚಾಲಕರಿಗೆ ಕೊರೊನಾ ಸೋಂಕು

ಕುಂದಾಪುರ : ಕರಾವಳಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಕುಂದಾಪುರದಲ್ಲಿ ಮೂವರು ಬಸ್ ಚಾಲಕರಿಗೆ ಕೊರೊನಾ ಸೋಂಕು ದೃಢಟಪಟ್ಟಿದೆ. ಕುಂದಾಪುರದಿಂದ ಬೆಂಗಳೂರು, ಕುಂದಾಪುರದಿಂದ ಶಿವಮೊಗ್ಗ ಜಿಲ್ಲೆಗಳಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು....

ಕುವೈತ್​ನಲ್ಲಿ ಜಾರಿಯಾಯ್ತು ವಲಸಿಗರ ಕಾಯ್ದೆ : ಉದ್ಯೋಗ ನಷ್ಟದ ಭೀತಿಯಲ್ಲಿ 10 ಲಕ್ಷ ಭಾರತೀಯರು

ಕುವೈತ್ : ಕೊರೊನಾ ವೈರಸ್ ಸೋಂಕಿನಿಂದಾಗಿ ಭಾರತೀಯರು ವಿದೇಶಗಳಲ್ಲಿ ಲಾಕ್ ಡೌನ್ ಆಗಿದ್ದಾರೆ. ಈ ನಡುವಲ್ಲೇ ಕವೈತ್​ನ ರಾಷ್ಟ್ರೀಯ ಸಂಸತ್ತು ವಲಸಿಗರ ಕೋಟಾ ಮಸೂದೆಯನ್ನು ಅಂಗೀಕರಿಸಿದೆ. ಇದರಿಂದಾಗಿ ಕುವೈತ್ ನಲ್ಲಿ ಉದ್ಯೋಗದಲ್ಲಿದ್ದ ಸುಮಾರು...

‘ಅಕಟಕಟ’ ಅಂತಿದ್ದಾರೆ ಲೂಸ್ ಮಾದ

ಚಂದನವನದ ಡ್ಯಾನ್ಸಿಂಗ್ ಸ್ಟಾರ್ ಲೂಸ್ ಮಾದ ಯೋಗಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. 31ನೇ ವಸಂತಕ್ಕೆ ಕಾಲಿಡುತ್ತಿರುವ ಯೋಗಿಗಾಗಿಯೇ ಅಕಟಕಟ ಸಿನಿಮಾ ತಂಡ ವಿಭಿನ್ನ ಗಿಫ್ಟ್ ಕೊಟ್ಟಿದೆ. ಈಗಾಗಲೇ ಸಿನಿಮಾ ತಂಡ ವಿಶೇಷ ಟೈಟಲ್...

ಬೆಂಗಳೂರಲ್ಲಿ ಕೊರೊನಾ ಸೋಂಕಿಗೆ ASI ಸಾವು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ಬೆಂಗಳೂರಲ್ಲಿಂದು ಪೊಲೀಸ್ ಅಧಿಕಾರಿಯೋರ್ವರನ್ನು ಕೊರೊನಾ ಸೋಂಕು ಬಲಿ ಪಡೆದಿದೆ. ಈ ಮೂಲಕ ನಗರದಲ್ಲಿ ನಗರದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.ಕೊರೊನಾ...

ದ.ಕ.ದಲ್ಲಿಂದು ಕೊರೊನಾಗೆ ಇಬ್ಬರು ಬಲಿ : ಕರಾವಳಿಯಲ್ಲಿ ಕೊರೊನಾ ಮರಣ ಮೃದಂಗ

ಮಂಗಳೂರು : ಕೊರೊನಾ ಮಹಾಮಾರಿ ಕರಾವಳಿಯಲ್ಲಿ ಮರಣ ಮೃದಂಗವನ್ನು ಬಾರಿಸುತ್ತಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.ಮಂಗಳೂರು...
- Advertisment -

Most Read