ಮಂಗಳವಾರ, ಏಪ್ರಿಲ್ 29, 2025

Monthly Archives: ಜುಲೈ, 2020

ಗುರುಪುರದಲ್ಲಿ ಗುಡ್ಡ ಕುಸಿತ 4 ಮನೆಗಳು ನೆಲಸಮ: ಮಣ್ಣಿನಡಿ ಸಿಲುಕಿರುವ ಇಬ್ಬರು ಬಾಲಕರು

ಮಂಗಳೂರು : ಕರಾವಳಿಯಲ್ಲಿ ಕಳೆದ ಕೆಲ ದಿನಗಳಿಂದಲೂ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮಂಗಳೂರು ಹೊರವಲಯದ ಗುರುಪುರದಲ್ಲಿ 4 ಮನೆಗಳ ಮೇಲೆ ಗುಡ್ಡ ಕುಸಿದಿದ್ದು, ಇಬ್ಬರು ಬಾಲಕರು ಮಣ್ಣಿನಡಿ ಸಿಲುಕಿರುವ ಶಂಕೆ...

ದ.ಕ ಜಿಲ್ಲೆಯಲ್ಲಿಂದು 145 ಕೊರೊನಾ ಪಾಸಿಟಿವ್ ! ಕೊರೊನಾ ಹಾಟ್ ಸ್ಪಾಟ್ ಆಯ್ತಾ ಉಳ್ಳಾಲ ?

ಮಂಗಳೂರು : ಕರಾವಳಿಯ ಜಿಲ್ಲೆಗಳು ಕೊರೊನಾ ಹೆಮ್ಮಾರಿಯ ಆರ್ಭಟಕ್ಕೆ ತತ್ತರಿಸಿ ಹೋಗಿವೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ತಲಾ ಸಾವಿರದ ಗಡಿದಾಟಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಬರೋಬ್ಬರಿ...

ಜುಲೈ 31ರ ವರೆಗೆ ಶಿಕ್ಷಕರಿಗೆ ವರ್ಕ್ ಫ್ರಂ ಹೋಮ್

ಬೆಂಗಳೂರು : ದೇಶದಾದ್ಯಂತ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 31ರ ವರೆಗೆ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವರ್ಕ್ ಫ್ರಮ್ ಹೋಮ್ ಕೈಗೊಳ್ಳುವಂತೆ ಕೇಂದ್ರ ಮಾನವ ಸಂಪನ್ಮೂಲ...

ಕೋವಿಡ್ ನಿಯಮ ಉಲ್ಲಂಘಿಸಿ ಮದುವೆ ಪಾರ್ಟಿ : ವೈರಲ್ ಆಯ್ತು ವಿಡಿಯೋ : ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಅದ್ರಲ್ಲೂ ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆ ಕೇಂದ್ರ ಸರಕಾರ ಕೋವಿಡ್ ಕುರಿತು ಮಾರ್ಗಸೂಚಿಯನ್ನು ಹೊರಡಿಸಿದೆ. ಆದರೆ...

ಸಿಡಿಲು, ಮಿಂಚಿನ ಆರ್ಭಟಕ್ಕೆ 23 ಮಂದಿ ಬಲಿ, 29 ಮಂದಿಗೆ ಗಂಭೀರ ಗಾಯ

ಲಕ್ನೊ : ಮಳೆಯ ನಡುವಲ್ಲೇ ಭಾರೀ ಭಾರೀ ಪ್ರಮಾಣದ ಸಿಡಿಲು, ಮಿಂಚು ಬಡಿದು 23 ಮಂದಿ ಮೃತಪಟ್ಟಿದ್ದು, 29 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶ ರಾಜ್ಯದ ಅಲಹಾಬಾದ್...

ಶಿವಣ್ಣ ಹುಟ್ಟುಹಬ್ಬಕ್ಕೆ ಅಡ್ವಾನ್ಸ್ ವಿಶ್​ ಮಾಡಿ ಸ್ಪೆಷಲ್​ ಗಿಫ್ಟ್ ಕೊಟ್ಟ ಕಿಚ್ಚ

ಸೆಂಚುರಿ ಸ್ಟಾರ್​ ಶಿವರಾಜ್​ ಕುಮಾರ್​ ಹುಟ್ಟುಹಬ್ಬಕ್ಕೆ ಒಂದು ವಾರವಷ್ಟೇ ಮಾತ್ರ ಬಾಕಿ ಉಳಿದಿದೆ. ಅಭಿನಯ ಚಕ್ರವರ್ತಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳಲ್ಲಿ ಹಬ್ಬದ ವಾತಾವರಣ. ಈ ನಡುವಲ್ಲೇ ಅಭಿಮಾನಿಗಳು ವಿಶೇಷ ಕಾಮನ್ ಡಿಪಿ (CDP)ಯನ್ನ...

BIG NEWS:ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು : ಕೊರೊನಾ ಆತಂಕದ ನಡುವಲ್ಲೇ ರಾಜ್ಯ ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವುದಾಗಿ ಹೇಳಿಕೊಳ್ಳುತ್ತಿದೆ. ಮಕ್ಕಳಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎನ್ನುತ್ತಿದೆ. ಆದರೆ ಜೂನ್ 25 ಮತ್ತು ಜುಲೈ 3...

ನಿತ್ಯಭವಿಷ್ಯ : 05-07-2020

ಮೇಷರಾಶಿಕಾರ್ಯರಂಗದಲ್ಲಿ ಕಠಿಣ ಸವಾಲುಗಳಿಗೆ ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ನೂತನ ವಸ್ತುಗಳ ಖರೀದಿ, ಪ್ರಯತ್ನದಿಂದ ಕಾರ್ಯ ಸಿದ್ಧಿ, ಮನಸ್ಸಿಗೆ ನೆಮ್ಮದಿ, ಯಂತ್ರೋಪಕರಣಗಳಿಂದ ಲಾಭ, ಮಿತ್ರರ ಭೇಟಿ, ಗಣ್ಯ ವ್ಯಕ್ತಿಗಳ ಪರಿಚಯ. ಗೃಹದಲ್ಲಿ ಮಡದಿಯ ಸಹಕಾರ ಪ್ರೀತಿ,...

CORONA BLAST: ರಾಜ್ಯದಲ್ಲಿ 1,839 ಮಂದಿಗೆ ಸೋಂಕು, 42 ಮಂದಿ ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮರಣ ಮೃದಂಗವನ್ನೇ ಬಾರಿಸಿದೆ. ರಾಜ್ಯದಲ್ಲಿ ಬರೋಬ್ಬರಿ 1839 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ರೆ, ಕೊರೊನಾ ಮರಣಕೇಕೆ ಹಾಕಿದೆ. ಇಂದು ಒಂದೇ ದಿನ 42 ಮಂದಿಯನ್ನು ಡೆಡ್ಲಿ...

ರೋಗಿಗಳ ಕೈಗೆ ಸಿಗುತ್ತೆ ಕೊರೊನಾ ರಿಪೋರ್ಟ್ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ಚಿಕಿತ್ಸೆಯ ವಿಚಾರದಲ್ಲಿ ರಾಜ್ಯ ಸರಕಾರ ಹೊಸ ಗೈಡ್ ಲೈನ್ಸ್ ಪ್ರಕಟಿಸಿದ್ದು, ಕೋವಿಡ್ ರಿಪೋರ್ಟ್ ಇನ್ಮುಂದೆ ರೋಗಿಗಳ ಕೈಗೆ ನೀಡಲಾಗುತ್ತದೆ. ಅಲ್ಲದೇ ರೋಗಿಗಳ ಕೈಗೆ ನೀಡಬಾರದೆಂಬ ಆದೇಶವನ್ನು ಸರಕಾರ ವಾಪಾಸ್...
- Advertisment -

Most Read