ಭಾನುವಾರ, ಏಪ್ರಿಲ್ 27, 2025

Monthly Archives: ಜುಲೈ, 2020

ಸಿಸಿಟಿವಿ ಲೈವ್ ವೀಕ್ಷಕನ ಸಮಯಪ್ರಜ್ಞೆ : ದೇವಸ್ಥಾನದ ಚಿನ್ನಾಭರಣ ಬಿಟ್ಟು ಓಡಿದ ಕಳ್ಳರು

ಕುಂದಾಪುರ : ಸಿಸಿ ಲೈವ್ ವೀಕ್ಷಕನೊಬ್ಬನ ಸಮಯಪ್ರಜ್ಞೆಯಿಂದ ದೇವಸ್ಥಾನವೊಂದರಲ್ಲಿ ಕಳವು ಮಾಡಿದ್ದ 5 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಬಿಟ್ಟು ಓಡಿದ್ದಾರೆ. ಕುಂದಾಪುರ ತಾಲೂಕಿನ ಕೋಟೇಶ್ವರದ ಕಟ್ಕೆರೆ ಶ್ರೀ ನಾಹಾದೇವಿ ಕಾಳಿಕಾಂಬ ಅಮ್ಮನ...

ಮಂಗಳೂರಲ್ಲಿ ಆರೋಗ್ಯಾಧಿಕಾರಿಗಳಿಗೆ ಕೊರೊನಾ : DHO, THO ಗೆ ಒಕ್ಕರಿಸಿದ ಮಹಾಮಾರಿ

ಮಂಗಳೂರು : ಕರಾವಳಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ ಮಹಾಮಾರಿ ಇದೀಗ ಆರೋಗ್ಯಾಧಿಕಾರಿಗಳಿಗೆ ಒಕ್ಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಂಗಳೂರು ತಾಲೂಕು...

ಬ್ರಹ್ಮಾವರ ಎಲ್ಐಸಿ ಕಚೇರಿ ಸೀಲ್ ಡೌನ್ : ಅಭಿವೃದ್ದಿ ಅಧಿಕಾರಿಗೆ ಕೊರೊನಾ ಸೋಂಕು

ಬ್ರಹ್ಮಾವರ : ಜೀವವಿಮಾ ನಿಗಮದ ಅಭಿವೃದ್ದಿ ಅಧಿಕಾರಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಬ್ರಹ್ಮಾವರದ ಎಲ್ಐಸಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.ಬ್ರಹ್ಮಾವರದ ಮಧುವನ ಕಾಂಪ್ಲೆಕ್ಸ್ ನಲ್ಲಿರುವ ಎಲ್ಐಸಿಯ ಬ್ರಹ್ಮಾವರ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ...

ಡೇಂಜರ್ ಬೆಂಗಳೂರು !!!! ಒಂದೇ ದಿನ 938 ಮಂದಿಗೆ ಕೊರೊನಾ ಸೋಂಕು !

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗರು ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಇಂದು ಒಂದೇ ದಿನ ಬರೋಬ್ಬರಿ 938 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸಮುದಾಯಕ್ಕೆ ಸೋಂಕು ಹರಡಿದೆ ಅನ್ನುವ ಮಾತುಗಳು ಕೇಳಿಬರುತ್ತಿದೆ.ಕೊರೊನಾ...

ಕೊರೊನಾ ಹೆಮ್ಮಾರಿಗೆ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಬಲಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವಿನ ಸರಣಿ ಮುಂದುವರಿದಿದೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ 49 ವರ್ಷದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಡೆಡ್ಲಿ ಹೆಮ್ಮಾರಿ ನಿತ್ಯವೂ ಬಲಿ ಪಡೆಯುತ್ತಿರುವುದು ಕರಾವಳಿಗರನ್ನು ಆತಂಕಕ್ಕೀಡು...

ಕರಾವಳಿ, ದಕ್ಷಿಣ ಒಳನಾಡಿನಲ್ಲಿ 4ದಿನ ಸುರಿಯುತ್ತೆ ಭಾರೀ ಮಳೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ ಸೇರಿದಂತೆ ರಾಜ್ಯದ ಸುಮಾರು 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ ನಾಲ್ಕು...

ಡಿಕೆ.ಶಿವಕುಮಾರ್’ಗೆ ಕೆಪಿಸಿಸಿ ಪಟ್ಟಾಭಿಷೇಕ: ರಾಷ್ಟ್ರದ ಗಮನಸೆಳೆದ Virtual Rally

ಬೆಂಗಳೂರು : ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಸಾರಥಿಯಾಗಲಿದ್ದು, ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ನಡೆಯಲಿರುವ ಪಟ್ಟಾಭಿಷೇಕ ಸಮಾರಂಭ ವಿಶ್ವದಾಖಲೆಯನ್ನು ಬರೆಯಲಿದ್ದು, ವರ್ಚುವಲ್ ರಾಲಿ ಇದೀಗ ರಾಷ್ಟ್ರದ ಗಮನ ಸೆಳೆದಿದೆ.ಕೆಪಿಸಿಸಿ ಕಚೇರಿ ಹಿಂಭಾಗದಲ್ಲಿರುವ...

50 ಸಾವಿರದ ಗಡಿ ದಾಟಿದ ಶುದ್ಧ ಚಿನ್ನ, ಬೆಳ್ಳಿ: ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಸಾಧ್ಯತೆ !

ಬೆಂಗಳೂರು : ಆಭರಣ ಪ್ರಿಯರಿಗೆ ಚಿನ್ನ, ಬೆಳ್ಳಿ ದರ ಏರಿಕೆ ಶಾಕ್ ಕೊಟ್ಟಿದೆ. ಶುದ್ದ ಚಿನ್ನದ ದರ 50 ಸಾವಿರದ ಗಡಿದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.ಹಣ ದುಬ್ಬರ, ಅಂತಾರಾಷ್ಟ್ರೀಯ...

ಆ್ಯಪ್ ಆಯ್ತು,, ಇದೀಗ ಚೀನಾಕ್ಕೆ ಶಾಕ್ ಕೊಟ್ಟ ಬಿಎಸ್ಎನ್ಎಲ್ !

ನವದೆಹಲಿ : ಕುತಂತ್ರಿ ಚೀನಾದ ವಿರುದ್ದ ಸಮರ ಸಾರಿರುವ ಭಾರತ 59 ಆ್ಯಪ್ ಗಳನ್ನು ಬ್ಯಾನ್ ಮಾಡುವ ಮೂಲಕ ಹೊಡೆತ ಕೊಟ್ಟಿತ್ತು. ಆದ್ರೀಗ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್) ಚೀನಾದ ಕಂಪೆನಿಗಳಿಗೆ...

ನಿತ್ಯಭವಿಷ್ಯ : 02-07-2020

ಮೇಷರಾಶಿಜ್ವರಾದಿ ಶೀತಬಾಧೆಗಳು ಪ್ರಾಯದವರನ್ನು ಕಂಗೆಡಿಸಲಿದೆ. ಮಾನಸಿಕ ಕಿರಿಕಿರಿ, ಬೇಸರ, ಸೋಮಾರಿತನ, ಆಕಸ್ಮಿಕ ಉದ್ಯೋಗ ನಷ್ಟ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ಅಧಿಕಾರಿ ವರ್ಗದವರಿಗೆ ಉದ್ಯೋಗ ದಲ್ಲಿ ಭಡ್ತಿ ತಡೆ ಹಿಡಿದೀತು....
- Advertisment -

Most Read