ಭಾನುವಾರ, ಏಪ್ರಿಲ್ 27, 2025

Monthly Archives: ಜುಲೈ, 2020

ಕೋಟ : ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ..!

ಕುಂದಾಪುರ : ಕೊರೊನಾ ಸೋಂಕಿಗೆ ಭಯಪಟ್ಟು ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬಿಲ್ಲಾಡಿ ಗ್ರಾಮದ ಬೂದಾಡಿಯಲ್ಲಿ ನಡೆದಿದೆ.ಬೇಬಿ ಶೆಟ್ಟಿ (55 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಬೆಂಗಳೂರಿಲ್ಲಿ ನೆಲೆಸಿರುವ...

ನಿತ್ಯಭವಿಷ್ಯ : 29-07-2020

ಮೇಷರಾಶಿಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಸ್ತ್ರೀಯರಿಗೆ ಲಾಭ, ವ್ಯಾಪಾರ ವ್ಯವಹಾರಗಳಲ್ಲಿ ಧನ ಲಾಭ, ಲವೊಂದು ವಿಚಾರಗಳಲ್ಲಿ ನೀವೇ ಆಲೋಚಿಸಿ ಮುಂದುವರಿಯಬೇಕಾಗುತ್ತದೆ. ಶಾರೀರಿಕ ಸಮಸ್ಯೆಗಳು ಆಗಾಗ ಗೋಚರಕ್ಕೆ ಬಂದಾವು. ಜಾಗ್ರತೆ ವಹಿಸಬೇಕು. ಅಧಿಕವಾದ ತಿರುಗಾಟ, ವಾದ-ವಿವಾದ...

ನನ್ನ ವಿರುದ್ಧ ಅಪಪ್ರಚಾರ ಮಾಡಬೇಡಿ : ಆಸ್ಪತ್ರೆಯಿಂದಲೇ ವಿಡಿಯೋದಲ್ಲಿ ವಿಜಯಲಕ್ಷ್ಮೀ ಮನವಿ

ಚೆನ್ನೈ : ಬಹುಭಾಷಾ ನಟಿ ವಿಜಯ ಲಕ್ಷ್ಮೀ ಕಳೆದೆರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಚೆನ್ನೈನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ವಿಜಯಲಕ್ಷ್ಮೀ ವಿರುದ್ದ ಸಾಕಷ್ಟು ಟೀಕೆಗಳು...

ವಿಧಾನ ಪರಿಷತ್ ಸಭಾಪತಿಯ ಆಪ್ತನಿಗೆ ಸೋಂಕು : ಕೋಡಿ, ಐರೋಡಿ, ಹಿಲಿಯಾಣದಲ್ಲಿ ಸೀಲ್ ಡೌನ್

ಕೋಟ : ಕೊರೊನಾ ವೈರಸ್ ಹಾವಳಿ ದಿನ ಕಳೆದಂತೆ ಹೆಚ್ಚುತ್ತಿದೆ. ಕೋಟ ಹೋಬಳಿಯ ಕೋಡಿ, ಐರೋಡಿ, ಹಿಲಿಯಾಣ, ಯಡ್ತಾಡಿ ಸೇರಿದಂತೆ ಒಟ್ಟು 7 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...

ಕುಕ್ಕೆ ಸುಬ್ರಹ್ಮಣ್ಯದಲ್ಲಿ 560 ಸಿಬ್ಬಂದಿಗೆ ಕೊರೊನಾ ಟೆಸ್ಟ್

ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಮಾರು 560ಕ್ಕೂ ಅಧಿಕ ಸಿಬ್ಬಂದಿಗಳಿಗೆ ರಾಪಿಡ್ ಟೆಸ್ಟ್ ನಡೆಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಎರಡನೇ...

ಹೋಮ್ ಕ್ವಾರಂಟೈನ್ ಉಲ್ಲಂಘನೆ : ಉಡುಪಿಯಲ್ಲಿ 22 ಮಂದಿ ವಿರುದ್ದ ದೂರು

ಉಡುಪಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಹೋಮ್ ಕ್ವಾರಂಟೈನ್ ಆದೇಶ ಉಲ್ಲಂಘನೆ ಮಾಡಿರುವವರ 22 ಮಂದಿಯ ವಿರುದ್ದ ಉಡುಪಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕೊರೊನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿರುವವರು ಹಾಗೂ ವಿದೇಶ ಹಾಗೂ...

ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸೇರಿ 13 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೇರಿದಂತೆ ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶವನ್ನು ಹೊರಡಿಸಿದೆ.ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ...

GOODNEWS : ರಾಜ್ಯ ಸರಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರಿಗೆ ರಾಜ್ಯ ಸರಕಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಒಪ್ಪಿಗೆಯನ್ನು ನೀಡಿದೆ.ಕಂಟೈನ್ಮೆಂಟ್ ಝೋನ್ ಗಳಲ್ಲಿ ವಾಸಿಸುವವರಿಗೆ ಕಚೇರಿಗೆ ಬರಲು ಸಾಧ್ಯವಾಗದರು...

7ನೇ ತರಗತಿ ಪಠ್ಯದಿಂದ ಟಿಪ್ಪು ಪಾಠ ಕೈಬಿಟ್ಟ ಶಿಕ್ಷಣ ಇಲಾಖೆ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷ ವಿಳಂಭವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಾಲಾ ಪಠ್ಯಗಳಲ್ಲಿ ಶೇ.30ರಷ್ಟು ಕಡಿತ ಮಾಡಲಾಗುತ್ತಿದೆ. ಇದೀಗ ಪಠ್ಯ ಕಡಿತದ ನಡುವಲ್ಲೇ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು...

ನಿತ್ಯಭವಿಷ್ಯ : 28-07-2020

ಮೇಷರಾಶಿಮಹಿಳೆಯರಿಗೆ ಅನುಕೂಲ, ವ್ಯವಹಾರಗಳಲ್ಲಿ ಲಾಭ. ಶತ್ರುಗಳಿಂದ ತೊಂದರೆ, ಪ್ರವಾಸ ಯೋಗದಿಂದ ಸಂತೋಷವಾದೀತು. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಅನುಕೂಲವಾದ ಉತ್ತಮ ಫ‌ಲಿತಾಂಶ ಲಭಿಸಲಿದೆ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆಪಟ್ಟಾರು. ರಾಜಕೀಯದವರಿಗೆ ಶುಭವಿದೆ. ಋಣ ಬಾಧೆಯಿಂದ ಮುಕ್ತಿ,...
- Advertisment -

Most Read